Skip to content
ThuthiThuthiThuthi
Mark · chapter 16 · verse 19

Mark 16:19 in Kannada

ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್‌.

Heege kartanu avarondige maatanaadida nantara aatanu melakke paralokadalli sveekari salpattu devara balapaarshvadalli kootukondanu.mattu avaru horatuhogi ellaa kadeyalli saaridaru. Idallade kartanu avara joteyalli kelasamaaduttaa nadeda soochaka kaaryagalinda vaakyavannu sthirapadisuttaa iddanu. Aamen.

Mark 16:19 in English

King James Version (KJV)
So then after the Lord had spoken unto them, he was received up into heaven, and sat on the right hand of God.
World English Bible (WEB)
So then the Lord, after he had spoken to them, was received up into heaven and sat down at the right hand of God.
American Standard Version (ASV)
So then the Lord Jesus, after he had spoken unto them, was received up into heaven, and sat down at the right hand of God.
Bible in Basic English (BBE)
So then the Lord Jesus, after he had said these words to them, was taken up into heaven and took his seat at the right hand of God.
Darby Translation (DBY)
The Lord therefore, after he had spoken to them, was taken up into heaven, and sat at the right hand of God.
Webster's Bible (WBS)
So then after the Lord had spoken to them, he was received up into heaven, and sat on the right hand of God.
Young's Literal Translation (YLT)
The Lord, then, indeed, after speaking to them, was received up to the heaven, and sat on the right hand of God;

Read in context

  1. 17ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು;
  2. 18ಅವರು ಸರ್ಪಗಳನ್ನು ಎತ್ತುವರು; ಮರಣಕರವಾದದ್ದೇ ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವದಿಲ್ಲ; ಅವರು ರೋಗಿಗಳ ಮೇಲೆ ಕೈಗಳನ್ನಿಡು ವಾಗ ಅವರು ಸ್ವಸ್ಥರಾಗುವರು ಎಂದು ಹೇಳಿದನು.
  3. 19ಹೀಗೆ ಕರ್ತನು ಅವರೊಂದಿಗೆ ಮಾತನಾಡಿದ ನಂತರ ಆತನು ಮೇಲಕ್ಕೆ ಪರಲೋಕದಲ್ಲಿ ಸ್ವೀಕರಿ ಸಲ್ಪಟ್ಟು ದೇವರ ಬಲಪಾರ್ಶ್ವದಲ್ಲಿ ಕೂತುಕೊಂಡನು.ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್‌.
  4. 20ಮತ್ತು ಅವರು ಹೊರಟುಹೋಗಿ ಎಲ್ಲಾ ಕಡೆಯಲ್ಲಿ ಸಾರಿದರು. ಇದಲ್ಲದೆ ಕರ್ತನು ಅವರ ಜೊತೆಯಲ್ಲಿ ಕೆಲಸಮಾಡುತ್ತಾ ನಡೆದ ಸೂಚಕ ಕಾರ್ಯಗಳಿಂದ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದನು. ಆಮೆನ್‌.
Read all of Mark 16

Cross references

Original words (Greek)

Mark 16:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.