Mark · chapter 16 · verse 3
Mark 16:3 in Kannada
ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.
Avaru--samaadhiya baagalininda aa kallannu namagoskara yaaru urulisuvaru endu tammatammolage maatanaadi kondaru.
Mark 16:3 in English
- King James Version (KJV)
- And they said among themselves, Who shall roll us away the stone from the door of the sepulchre?
- World English Bible (WEB)
- They were saying among themselves, “Who will roll away the stone from the door of the tomb for us?”
- American Standard Version (ASV)
- And they were saying among themselves, Who shall roll us away the stone from the door of the tomb?
- Bible in Basic English (BBE)
- And they were saying among themselves, Who will get the stone rolled away from the door for us?
- Darby Translation (DBY)
- And they said to one another, Who shall roll us away the stone out of the door of the sepulchre?
- Webster's Bible (WBS)
- And they said among themselves, Who shall roll away for us the stone from the door of the sepulcher?
- Young's Literal Translation (YLT)
- and they said among themselves, 'Who shall roll away for us the stone out of the door of the sepulchre?'
Read in context
- 1ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು.
- 2ವಾರದ ಮೊದಲನೆಯ ದಿನ ನಸುಕಿನಲ್ಲಿ ಸೂರ್ಯನು ಉದಯಿಸುವಾಗ ಅವರು ಸಮಾಧಿಯ ಬಳಿಗೆ ಬಂದರು,
- 3ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.
- 4ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು.
- 5ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
Cross references
- Mark 15:46–47 ಮಾರ್ಕನು 15:46–47ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು. ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
- Matthew 27:60–66 ಮತ್ತಾಯನು 27:60–66ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು. ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು. ಮರುದಿನ ಅಂದರೆ ಸೌರಣೆಯ ದಿನ ಕಳೆದ ಮೇಲೆ ಪ್ರಧಾನಯಾಜಕರು ಮತ್ತು ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು-- ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ. ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋಗಿ--ಅವನು ಸತ್ತವರೊ ಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿದರೆ ಕೊನೆಯ ತಪ್ಪು ಮೊದಲನೆಯದಕ್ಕಿಂತಲೂ ಕೆಟ್ಟದ್ದಾಗು ವದು. ಆದಕಾರಣ ಮೂರನೆಯ ದಿನದ ವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆ ಕೊಡ ಬೇಕು ಅಂ ಪಿಲಾತನು ಅವರಿಗೆ--ಕಾವಲು ಗಾರರು ನಿಮಗೆ ಇದ್ದಾರಲ್ಲಾ, ನೀವು ಹೋಗಿ ನಿಮಗೆ ಸಾಧ್ಯವಾದ ಮಟ್ಟಿಗೆ ಅದನ್ನು ಭದ್ರಪಡಿಸಿರಿ ಅಂದನು.ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು. ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ ಕಾವಲನ್ನು ಇಟ್ಟರು.