Mark · chapter 16 · verse 4
Mark 16:4 in Kannada
ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು.
Yaakandare adu bahala doddadaa gittu. Aadare avaru nodi aa kallu urulisa lpattaddannu kandaru.
Mark 16:4 in English
- King James Version (KJV)
- And when they looked, they saw that the stone was rolled away: for it was very great.
- World English Bible (WEB)
- for it was very big. Looking up, they saw that the stone was rolled back.
- American Standard Version (ASV)
- and looking up, they see that the stone is rolled back: for it was exceeding great.
- Bible in Basic English (BBE)
- And looking up, they saw that the stone was rolled back; and it was of great size.
- Darby Translation (DBY)
- And when they looked, they see that the stone has been rolled [away], for it was very great.
- Webster's Bible (WBS)
- (And when they looked, they saw that the stone was rolled away) for it was very great.
- Young's Literal Translation (YLT)
- And having looked, they see that the stone hath been rolled away — for it was very great,
Read in context
- 2ವಾರದ ಮೊದಲನೆಯ ದಿನ ನಸುಕಿನಲ್ಲಿ ಸೂರ್ಯನು ಉದಯಿಸುವಾಗ ಅವರು ಸಮಾಧಿಯ ಬಳಿಗೆ ಬಂದರು,
- 3ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.
- 4ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು.
- 5ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
- 6ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
Cross references
- Matthew 28:2–4 ಮತ್ತಾಯನು 28:2–4ಮತ್ತು ಇಗೋ, ಅಲ್ಲಿ ಮಹಾಭೂಕಂಪ ಉಂಟಾಯಿತು; ಯಾಕಂದರೆ ಕರ್ತನ ದೂತನು ಪರಲೋಕದಿಂದ ಇಳಿದು ಬಂದು ಬಾಗಲಿನಿಂದ ಕಲ್ಲನ್ನು ಉರುಳಿಸಿ ಅದರ ಮೇಲೆ ಕೂತುಕೊಂಡನು. ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು. ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತವರ ಹಾಗಾದರು.
- John 20:1 ಯೋಹಾನನು 20:1ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲಿರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಕಲ್ಲು ತೆಗೆದುಹಾಕಲ್ಪಟ್ಟಿರುವದನ್ನು ಕಂಡಳು.
- Luke 24:2 ಲೂಕನು 24:2ಆಗ ಸಮಾಧಿಯಿಂದ ಕಲ್ಲು ಉರುಳಿಸಲ್ಪಟ್ಟದ್ದನ್ನು ಅವರು ಕಂಡರು.