Mark · chapter 16 · verse 5
Mark 16:5 in Kannada
ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
Avaru samaadhiyolakke praveshisidavaraagi uddavaada bili udupannu tottukondidda obba yauvanasthanu balagadeyalli kootiruvadannu kandu bhayabhraantaraadaru.
Mark 16:5 in English
- King James Version (KJV)
- And entering into the sepulchre, they saw a young man sitting on the right side, clothed in a long white garment; and they were affrighted.
- World English Bible (WEB)
- Entering into the tomb, they saw a young man sitting on the right side, dressed in a white robe; and they were amazed.
- American Standard Version (ASV)
- And entering into the tomb, they saw a young man sitting on the right side, arrayed in a white robe; and they were amazed.
- Bible in Basic English (BBE)
- And when they went in, they saw a young man seated on the right side, dressed in a white robe; and they were full of wonder.
- Darby Translation (DBY)
- And entering into the sepulchre, they saw a young man sitting on the right, clothed in a white robe, and they were amazed and alarmed;
- Webster's Bible (WBS)
- And entering into the sepulcher, they saw a young man sitting on the right side, clothed in a long white garment; and they were frightened.
- Young's Literal Translation (YLT)
- and having entered into the sepulchre, they saw a young man sitting on the right hand, arrayed in a long white robe, and they were amazed.
Read in context
- 3ಅವರು--ಸಮಾಧಿಯ ಬಾಗಲಿನಿಂದ ಆ ಕಲ್ಲನ್ನು ನಮಗೋಸ್ಕರ ಯಾರು ಉರುಳಿಸುವರು ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.
- 4ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು.
- 5ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
- 6ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
- 7ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.
Cross references
- John 20:11–12 ಯೋಹಾನನು 20:11–12ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು; ಆಕೆಯು ಅಳುತ್ತಾ ಸಮಾಧಿಯೊಳಗೆ ಬೊಗ್ಗಿ ನೋಡಿದಾಗ ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
- Matthew 28:3 ಮತ್ತಾಯನು 28:3ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
- Luke 24:3–5 ಲೂಕನು 24:3–5ಅವರು ಒಳಗೆ ಪ್ರವೇಶಿಸಿದಾಗ ಅಲ್ಲಿ ಕರ್ತನಾದ ಯೇಸುವಿನ ದೇಹ ವನ್ನು ಕಾಣಲಿಲ್ಲ. ಅವರು ಇದಕ್ಕಾಗಿ ಬಹಳವಾಗಿ ಕಳವಳಗೊಂಡರು; ಆಗ ಇಗೋ, ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಅವರ ಬಳಿಯಲ್ಲಿ ನಿಂತಿದ್ದರು. ಆ ಸ್ತ್ರೀಯರು ಭಯದಿಂದ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿದಾಗ ಆ ಪುರುಷರು ಅವರಿಗೆ--ಜೀವಿಸುವಾತನನ್ನು ಸತ್ತವ ರೊಳಗೆ ನೀವು ಯಾಕೆ ಹುಡುಕುತ್ತೀರಿ?
- John 20:8 ಯೋಹಾನನು 20:8ಆಗ ಮೊದಲು ಸಮಾಧಿಗೆ ಬಂದ ಆ ಬೇರೆ ಶಿಷ್ಯನು ಸಹ ಒಳಗೆ ಹೋಗಿ ನೋಡಿ ನಂಬಿದನು.
- Luke 1:29–30 ಲೂಕನು 1:29–30ಆಕೆಯು ಅವನನ್ನು ನೋಡಿ ಅವನ ಮಾತಿಗೆ ಕಳವಳಗೊಂಡು ಇದು ಎಂಥಾತರವಾದ ವಂದನೆ ಎಂದು ತನ್ನ ಮನದಲ್ಲಿ ಯೋಚಿಸುತ್ತಿರುವಾಗ ಆ ದೂತನು ಆಕೆಗೆ-- ಮರಿಯಳೇ, ಹೆದರಬೇಡ; ಯಾಕಂದರೆ ನೀನು ದೇವರ ದಯೆಯನ್ನು ಹೊಂದಿದ್ದೀ;
- Luke 1:12 ಲೂಕನು 1:12ಜಕರೀ ಯನು ಅವನನ್ನು ನೋಡಿ ಕಳವಳದಿಂದ ಭಯಹಿಡಿ ದವನಾದನು.
- Mark 9:15 ಮಾರ್ಕನು 9:15ಕೂಡಲೆ ಜನರೆಲ್ಲರೂ ಆತನನ್ನು ನೋಡಿ ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಆತನನ್ನು ವಂದಿಸಿ ದರು.
- Mark 6:49–50 ಮಾರ್ಕನು 6:49–50ಆದರೆ ಆತನು ಸಮುದ್ರದ ಮೇಲೆ ನಡೆಯುತ್ತಿರು ವದನ್ನು ಅವರು ನೋಡಿದಾಗ ಅದೊಂದು ಭೂತ ವೆಂದು ಭಾವಿಸಿ ಕೂಗಿಕೊಂಡರು. ಯಾಕಂದರೆ ಅವರೆಲ್ಲರು ಆತನನ್ನು ನೋಡಿ ಕಳವಳಗೊಂಡರು. ಆತನು ಕೂಡಲೆ ಅವರ ಕೂಡ ಮಾತನಾಡಿ ಅವರಿಗೆ --ಧೈರ್ಯವಾಗಿರ್ರಿ, ನಾನೇ; ಅಂಜಬೇಡಿರಿ ಅಂದನು.
- Daniel 10:5–9 ದಾನಿಯೇಲನು 10:5–9ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು, ಆಗ ಇಗೋ, ನಾರುಮಡಿ ಯನ್ನು ಧರಿಸಿದ್ದ ಒಬ್ಬ ಮನುಷ್ಯನಿಗೆ ಆತನು ನಡುವು ಊಫಜಿನ ಉತ್ತಮ ಬಂಗಾರದಿಂದ ಕಟ್ಟಲ್ಪಟ್ಟಿತ್ತು. ಆತನ ದೇಹವು ತಾರ್ಷೀಷ್ ಕಲ್ಲಿನ ಹಾಗೆಯೂ ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಪೀತರತ್ನದ ಹಾಗೆ ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ ಆತನ ಮಾತುಗಳ ಶಬ್ದವು ಜನಸಮೂಹದ ಹಾಗೆಯೂ ಇದ್ದವು. ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಆ ಮನುಷ್ಯರು ಆ ದರ್ಶನವನ್ನು ನೋಡಲಿಲ್ಲ; ಆದರೆ ಒಂದು ಮಹಾ ಅದುರುವಿಕೆಯು ಅವರ ಮೇಲೆ ಬಿತ್ತು. ಆದದರಿಂದ ಅವರು ಓಡಿ ಹೋಗಿ ಅಡಗಿ ಕೊಂಡರು. ನಾನು ಒಬ್ಬನೇ ಉಳಿದು ಈ ದೊಡ್ಡ ದರ್ಶನವನ್ನು ನೋಡಿದೆನು; ನನ್ನಲ್ಲಿ ತ್ರಾಣವು ಇರ ಲಿಲ್ಲ. ನನ್ನ ಸೌಂದರ್ಯವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು. ಆದಾಗ್ಯೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು, ಮತ್ತು ಆತನ ಮಾತುಗಳ ಧ್ವನಿಯನ್ನು ಕೇಳಿದಾಗ ಮುಖ ಕೆಳಗೆ ಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆಗೆ ಇತ್ತು.
- Daniel 8:17 ದಾನಿಯೇಲನು 8:17ಅದರಂತೆ ಅವನು ನನ್ನ ಬಳಿಗೆ ಬಂದನು; ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿಬಿದ್ದೆನು; ಆದರೆ ಅವನು ನನಗೆ--ಓ ಮನುಷ್ಯ ಪುತ್ರನೇ, ಇದು ಮಂದಟ್ಟಾಗಿರಲಿ; ಅಂತ್ಯಕಾಲದಲ್ಲಿ ಈ ದರ್ಶನವು ನೆರವೇರುವದು ಅಂದನು.
Original words (Greek)
- And · G2532καί kaí
- entering · G1525εἰσέρχομαι eisérchomai
- into · G1519εἰς eis
- sepulchre · G3419μνημεῖον mnēmeîon
- saw · G1492εἴδω eídō
- man · G3495νεανίσκος neanískos
- sitting · G2521κάθημαι káthēmai
- on · G1722ἐν en
- side · G1188δεξιός dexiós
- clothed · G4016περιβάλλω peribállō
- long · G4749στολή stolḗ
- white · G3022λευκός leukós
- garment · G4749στολή stolḗ
- and · G2532καί kaí
- affrighted · G1568ἐκθαμβέω ekthambéō