Skip to content
ThuthiThuthiThuthi
Mark · chapter 16 · verse 6

Mark 16:6 in Kannada

ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;

Aadare avanu avarige--bhayapadabediri, shilubege haakalpatta najaretina yesuvannu hudukuttiddeeri; aatanu eddiddaane; illi illa, aatanannu ittidda sthalavannu nodiri;

Mark 16:6 in English

King James Version (KJV)
And he saith unto them, Be not affrighted: Ye seek Jesus of Nazareth, which was crucified: he is risen; he is not here: behold the place where they laid him.
World English Bible (WEB)
He said to them, “Don’t be amazed. You seek Jesus, the Nazarene, who has been crucified. He has risen! He is not here. See the place where they laid him!
American Standard Version (ASV)
And he saith unto them, Be not amazed: ye seek Jesus, the Nazarene, who hath been crucified: he is risen; he is not here: behold, the place where they laid him!
Bible in Basic English (BBE)
And he said to them, Do not be troubled: you are looking for Jesus, the Nazarene, who has been put to death on the cross; he has come back from the dead; he is not here: see, the place where they put him!
Darby Translation (DBY)
but he says to them, Be not alarmed. Ye seek Jesus, the Nazarene, the crucified one. He is risen, he is not here; behold the place where they had put him.
Webster's Bible (WBS)
And he saith to them, Be not frightened: ye seek Jesus of Nazareth, who was crucified: he is risen; he is not here: behold the place where they laid him:
Young's Literal Translation (YLT)
And he saith to them, 'Be not amazed, ye seek Jesus the Nazarene, the crucified: he did rise — he is not here; lo, the place where they laid him!

Read in context

  1. 4ಯಾಕಂದರೆ ಅದು ಬಹಳ ದೊಡ್ಡದಾ ಗಿತ್ತು. ಆದರೆ ಅವರು ನೋಡಿ ಆ ಕಲ್ಲು ಉರುಳಿಸ ಲ್ಪಟ್ಟದ್ದನ್ನು ಕಂಡರು.
  2. 5ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು.
  3. 6ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
  4. 7ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.
  5. 8ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
Read all of Mark 16

Cross references

Original words (Greek)

Mark 16:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.