Mark · chapter 16 · verse 8
Mark 16:8 in Kannada
ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
Aaga avaru begane horatu samaadhiya baliyinda odihodaru; yaakandare avaru aashcharyadinda naduguttiddaru; idallade avaru hedaridavaraadadarinda yaarigoo enoo helalilla.
Mark 16:8 in English
- King James Version (KJV)
- And they went out quickly, and fled from the sepulchre; for they trembled and were amazed: neither said they any thing to any [man]; for they were afraid.
- World English Bible (WEB)
- They went out, and fled from the tomb, for trembling and astonishment had come on them. They said nothing to anyone; for they were afraid.
- American Standard Version (ASV)
- And they went out, and fled from the tomb; for trembling and astonishment had come upon them: and they said nothing to any one; for they were afraid.
- Bible in Basic English (BBE)
- And they went out quickly from the place, because fear and great wonder had come on them: and they said nothing to anyone, because they were full of fear that ...
- Darby Translation (DBY)
- And they went out, and fled from the sepulchre. And trembling and excessive amazement possessed them, and they said nothing to any one, for they were afraid.
- Webster's Bible (WBS)
- And they went out quickly, and fled from the sepulcher; for they trembled, and were amazed: neither said they any thing to any [man] ; for they were afraid.
- Young's Literal Translation (YLT)
- And, having come forth quickly, they fled from the sepulchre, and trembling and amazement had seized them, and to no one said they anything, for they were afraid.
Read in context
- 6ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
- 7ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.
- 8ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
- 9ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
- 10ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.
Cross references
- Luke 24:9–11 ಲೂಕನು 24:9–11ಸಮಾಧಿಯಿಂದ ಹಿಂತಿರುಗಿ ಹೋಗಿ ಆ ಹನ್ನೊಂದು ಮಂದಿಗೂ ಉಳಿದವರೆಲ್ಲ ರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು. ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು. ಅವರ ಮಾತುಗಳು ಇವರಿಗೆ ಹರಟೆಯ ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.
- Matthew 28:8 ಮತ್ತಾಯನು 28:8ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು ಆತನ ಶಿಷ್ಯರಿಗೆ ತಿಳಿಸುವದಕ್ಕಾಗಿ ಓಡಿಹೋದರು.
- Mark 16:5–6 ಮಾರ್ಕನು 16:5–6ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದವರಾಗಿ ಉದ್ದವಾದ ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯೌವನಸ್ಥನು ಬಲಗಡೆಯಲ್ಲಿ ಕೂತಿರುವದನ್ನು ಕಂಡು ಭಯಭ್ರಾಂತರಾದರು. ಆದರೆ ಅವನು ಅವರಿಗೆ--ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರಿ; ಆತನು ಎದ್ದಿದ್ದಾನೆ; ಇಲ್ಲಿ ಇಲ್ಲ, ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ;
- Luke 24:22–24 ಲೂಕನು 24:22–24ಹೌದು, ನಮ್ಮವರಲ್ಲಿ ಕೆಲವು ಸ್ತ್ರೀಯರು ಬೆಳಗಿನ ಜಾವದಲ್ಲಿ ಸಮಾಧಿಯ ಬಳಿಯಲ್ಲಿದ್ದು ಆತನ ದೇಹವನ್ನು ಕಾಣದೆ ಬಂದು ಆತನು ಜೀವದಿಂದೆ ದ್ದಿದ್ದಾನೆ ಎಂದು ದೇವದೂತರು ಹೇಳಿದ್ದನ್ನೂ ಆ ದೂತರ ದೃಶ್ಯವನ್ನು ಕಂಡದ್ದನ್ನೂ ನಮಗೆ ಹೇಳಿ ಆಶ್ಚರ್ಯವನ್ನುಂಟು ಮಾಡಿದರು. ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
- Luke 24:37 ಲೂಕನು 24:37ಆದರೆ ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದು ಭೂತವೆಂದು ಭಾವಿಸಿದರು.
- 2 Kings 4:29 2 ಅರಸುಗಳು 4:29ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು.
- Luke 10:4 ಲೂಕನು 10:4ಹವ್ಮೆಾಣಿಯನ್ನಾಗಲೀ ಚೀಲವನ್ನಾಗಲೀ ಕೆರಗಳನ್ನಾಗಲೀ ತಕ್ಕೊಳ್ಳಬೇಡಿರಿ; ಮತ್ತು ದಾರಿಯಲ್ಲಿ ಯಾರನ್ನೂ ವಂದಿಸಬೇಡಿರಿ.
Original words (Greek)
- And · G2532καί kaí
- out · G1831ἐξέρχομαι exérchomai
- quickly · G5035ταχύ tachý
- fled · G5343φεύγω pheúgō
- from · G575ἀπό apó
- sepulchre · G3419μνημεῖον mnēmeîon
- for · G1161δέ dé
- they · G846αὐτός autós
- trembled · G5156τρόμος trómos
- and · G2532καί kaí
- amazed · G1611ἔκστασις ékstasis
- neither · G2532καί kaí
- they · G2036ἔπω épō
- thing · G3762οὐδείς oudeís
- any · G3762οὐδείς oudeís
- for · G1063γάρ gár
- afraid · G5399φοβέω phobéō