Mark · chapter 16 · verse 9
Mark 16:9 in Kannada
ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
Heegiralaagi vaarada modalaneya dinada beligge yesu eddamele aatanu modalu taanu elu devvagalannu bidisidda magdalada mariyalige kaanisikondanu.
Mark 16:9 in English
- King James Version (KJV)
- Now when [Jesus] was risen early the first [day] of the week, he appeared first to Mary Magdalene, out of whom he had cast seven devils.
- World English Bible (WEB)
- Now when he had risen early on the first day of the week, he appeared first to Mary Magdalene, from whom he had cast out seven demons.
- American Standard Version (ASV)
- Now when he was risen early on the first day of the week, he appeared first to Mary Magdalene, from whom he had cast out seven demons.
- Bible in Basic English (BBE)
- Now when he came back from the dead early on the first day of the week, he went first to Mary Magdalene, from whom he had sent out seven evil spirits.
- Darby Translation (DBY)
- Now when he had risen very early, the first [day] of the week, he appeared first to Mary of Magdala, out of whom he had cast seven demons.
- Webster's Bible (WBS)
- Now when [Jesus] was risen early, the first [day] of the week, he appeared first to Mary Magdalene, out of whom he had cast seven demons.
- Young's Literal Translation (YLT)
- And he, having risen in the morning of the first of the sabbaths, did appear first to Mary the Magdalene, out of whom he had cast seven demons;
Read in context
- 7ಆದರೆ ನೀವು ಹೊರಟುಹೋಗಿ ಆತನು ನಿಮಗೆ ಹೇಳಿದಂತೆ ನಿಮ್ಮ ಮುಂದೆ ಗಲಿಲಾಯಕ್ಕೆ ಹೋಗುತ್ತಾನೆ; ಅಲ್ಲಿ ನೀವು ಆತನನ್ನು ಕಾಣುವಿರಿ ಎಂದು ಆತನ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ ಅಂದನು.
- 8ಆಗ ಅವರು ಬೇಗನೆ ಹೊರಟು ಸಮಾಧಿಯ ಬಳಿಯಿಂದ ಓಡಿಹೋದರು; ಯಾಕಂದರೆ ಅವರು ಆಶ್ಚರ್ಯದಿಂದ ನಡುಗುತ್ತಿದ್ದರು; ಇದಲ್ಲದೆ ಅವರು ಹೆದರಿದವರಾದದರಿಂದ ಯಾರಿಗೂ ಏನೂ ಹೇಳಲಿಲ್ಲ.
- 9ಹೀಗಿರಲಾಗಿ ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದಮೇಲೆ ಆತನು ಮೊದಲು ತಾನು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಕಾಣಿಸಿಕೊಂಡನು.
- 10ಆತನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಹೇಳಿದಳು.
- 11ಆದರೆ ಆತನು ಬದುಕಿದ್ದಾನೆಂದೂ ಆಕೆಯು ಆತನನ್ನು ನೋಡಿದ್ದಾಳೆಂದೂ ಅವರು ಕೇಳಿದರು; ಆದರೂ ನಂಬಲಿಲ್ಲ.
Cross references
- Luke 8:2 ಲೂಕನು 8:2ಇದಲ್ಲದೆ ದುರಾತ್ಮಗಳಿಂ ದಲೂ ರೋಗಗಳಿಂದಲೂ ಸ್ವಸ್ಥಮಾಡಲ್ಪಟ್ಟ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟು ಹೋಗಿದ್ದ ಮಗ್ದಲಿನ ಎಂದು ಕರೆಯಲ್ಪಟ್ಟ ಮರಿಯಳೂ
- John 20:14–19 ಯೋಹಾನನು 20:14–19ಆಕೆಯು ಹೀಗೆ ಹೇಳಿದ ಮೇಲೆ ಹಿಂದಕ್ಕೆ ತಿರುಗಿ ಯೇಸು ನಿಂತಿರುವದನ್ನು ಕಂಡಳು; ಆದರೆ ಆತನು ಯೇಸು ಎಂದು ಆಕೆಗೆ ತಿಳಿಯಲಿಲ್ಲ. ಯೇಸು ಆಕೆಗೆ--ಸ್ತ್ರೀಯೇ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ ಅನ್ನಲು ಆಕೆಯು ಆತನು ತೋಟಗಾರನೆಂದು ನೆನಸಿ ಆತನಿಗೆ--ಅಯ್ಯಾ, ನೀನು ಆತನನ್ನು ಇಲ್ಲಿಂದ ತೆಗೆದುಕೊಂಡು ಹೋಗಿದ್ದರೆ ಆತನನ್ನು ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಆತನನ್ನು ತೆಗೆದುಕೊಂಡು ಹೋಗುತ್ತೇ ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು. ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು ಆಗ ಮಗ್ದಲದ ಮರಿಯಳು ಬಂದು ತಾನು ಕರ್ತನನ್ನು ನೋಡಿದಳೆಂದೂ ಆತನು ಈ ಸಂಗತಿಗಳನ್ನು ತನಗೆ ಹೇಳಿದನೆಂದೂ ಶಿಷ್ಯರಿಗೆ ಹೇಳಿದಳು. ಅದೇ ವಾರದ ಮೊದಲನೆಯ ದಿನದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿ ಬಂದಿದ್ದ ಮನೆಯ ಬಾಗಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು-- ನಿಮಗೆ ಸಮಾಧಾನವಾಗಲಿ ಎಂದು ಅವರಿಗೆ ಹೇಳಿ ದನು.
- John 20:12 ಯೋಹಾನನು 20:12ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
- Mark 15:47 ಮಾರ್ಕನು 15:47ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
- Matthew 27:56 ಮತ್ತಾಯನು 27:56ಅವರಲ್ಲಿ ಮಗ್ದಲದ ಮರಿಯಳು ಯಾಕೋಬ ಮತ್ತು ಯೋಸೇಯ ಇವರ ತಾಯಿಯಾದ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿಯು ಇದ್ದರು.
- Luke 24:10 ಲೂಕನು 24:10ಅಪೊ ಸ್ತಲರಿಗೆ ಈ ವಿಷಯಗಳನ್ನು ಹೇಳಿದವರು ಯಾರಂದರೆ ಮಗ್ದಲದುರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು.
- Mark 15:40 ಮಾರ್ಕನು 15:40ಅಲ್ಲಿ ಸ್ತ್ರೀಯರು ಸಹ ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿಯಾದ ಮರಿಯಳು, ಸಲೋಮೆಯು ಇದ್ದರು.
Original words (Greek)
- when · G1161δέ dé
- risen · G450ἀνίστημι anístēmi
- early · G4404πρωΐ prōḯ
- first · G4413πρῶτος prōtos
- week · G4521σάββατον sábbaton
- appeared · G5316φαίνω phaínō
- first · G4412πρῶτον prōton
- Mary · G3137Μαρία María
- Magdalene · G3094Μαγδαληνή Magdalēnḗ
- of · G575ἀπό apó
- whom · G3739ὅς hós
- cast · G1544ἐκβάλλω ekbállō
- seven · G2033ἑπτά heptá
- devils · G1140δαιμόνιον daimónion