Mark · chapter 2 · verse 1
Mark 2:1 in Kannada
ಕೆಲವು ದಿವಸಗಳಾದ ಮೇಲೆ ಆತನು ತಿರಿಗಿ ಕಪೆರ್ನೌಮಿಗೆ ಬಂದನು; ಆಗ ಆತನು ಮನೆಯಲ್ಲಿದ್ದ ಸುದ್ದಿಯು ಹರಡಿತು.
Kelavu divasagalaada mele aatanu tirigi kapernaumige bandanu; aaga aatanu maneyallidda suddiyu haraditu.
Mark 2:1 in English
- King James Version (KJV)
- And again he entered into Capernaum after [some] days; and it was noised that he was in the house.
- World English Bible (WEB)
- When he entered again into Capernaum after some days, it was heard that he was at home.
- American Standard Version (ASV)
- And when he entered again into Capernaum after some days, it was noised that he was in the house.
- Bible in Basic English (BBE)
- And when he came into Capernaum again after some days, the news went about that he was in the house.
- Darby Translation (DBY)
- And he entered again into Capernaum after [several] days, and it was reported that he was at [the] house;
- Webster's Bible (WBS)
- And again he entered into Capernaum, after [some] days; and it was understood that he was in the house.
- Young's Literal Translation (YLT)
- And again he entered into Capernaum, after [some] days, and it was heard that he is in the house,
Read in context
- 1ಕೆಲವು ದಿವಸಗಳಾದ ಮೇಲೆ ಆತನು ತಿರಿಗಿ ಕಪೆರ್ನೌಮಿಗೆ ಬಂದನು; ಆಗ ಆತನು ಮನೆಯಲ್ಲಿದ್ದ ಸುದ್ದಿಯು ಹರಡಿತು.
- 2ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು;
- 3ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು.
Cross references
- Luke 5:18 ಲೂಕನು 5:18ಆಗ ಇಗೋ, ಪಾರ್ಶ್ವವಾಯು ರೋಗವಿದ್ದ ಒಬ್ಬ ಮನುಷ್ಯನನ್ನು ಕೆಲವರು ಹಾಸಿಗೆಯಲ್ಲಿ ಹೊತ್ತು ಕೊಂಡು ಬಂದು ಅವನನ್ನು ಒಳಗೆ ಆತನ ಎದುರಿಗೆ ತರುವ ವಿಧಾನವನ್ನು ಹುಡುಕಿದರು.
- John 4:47 ಯೋಹಾನನು 4:47ಯೇಸು ಯೂದಾಯ ದಿಂದ ಗಲಿಲಾಯಕ್ಕೆ ಬಂದನೆಂದು ಅವನು ಕೇಳಿದಾಗ ಆತನ ಬಳಿಗೆ ಹೋಗಿ ತಾನು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಆತನನ್ನು ಬೇಡಿಕೊಂಡನು; ಯಾಕಂದರೆ ಅವನು ಸಾಯುವ ಹಾಗಿದ್ದನು.
- Luke 18:35–38 ಲೂಕನು 18:35–38ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು; ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು. ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು. ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು.
- Mark 1:45 ಮಾರ್ಕನು 1:45ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
- Mark 7:24 ಮಾರ್ಕನು 7:24ಅಲ್ಲಿಂದ ಆತನು ಎದ್ದು ತೂರ್ ಸೀದೋನ್ ಮೇರೆಗಳಿಗೆ ಹೋಗಿ ಒಂದು ಮನೆಯೊಳಗೆ ಬಂದನು. ಮತ್ತು ಅದು ಯಾರಿಗೂ ಗೊತ್ತಾಗಬಾರದೆಂದು ಆತನು ಇಷ್ಟಪಟ್ಟನು; ಆದರೆ ಆತನು ಮರೆಯಾಗಿರಲಾರದೆ ಹೋದನು.
- Matthew 9:1 ಮತ್ತಾಯನು 9:1ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು.
Original words (Greek)
- And · G2532καί kaí
- again · G3825πάλιν pálin
- entered · G1525εἰσέρχομαι eisérchomai
- into · G1519εἰς eis
- Capernaum · G2584Καπερναούμ Kapernaoúm
- after · G1223διά diá
- days · G2250ἡμέρα hēméra
- and · G2532καί kaí
- noised · G191ἀκούω akoúō
- that · G3754ὅτι hóti
- was · G2076ἐστί estí
- in · G1519εἰς eis
- house · G3624οἶκος oîkos