Skip to content
ThuthiThuthiThuthi
Mark · chapter 2 · verse 10

Mark 2:10 in Kannada

ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)--

Aadare paapagalannu kshamisibiduvadakke manushyakumaaranige bhoolokadalli adhikaara untembadu nimage tiliyabeku endu heli (paarshvavaayu rogige)--

Mark 2:10 in English

King James Version (KJV)
But that ye may know that the Son of man hath power on earth to forgive sins, (he saith to the sick of the palsy,)
World English Bible (WEB)
But that you may know that the Son of Man has authority on earth to forgive sins”—he said to the paralytic—
American Standard Version (ASV)
But that ye may know that the Son of man hath authority on earth to forgive sins (he saith to the sick of the palsy),
Bible in Basic English (BBE)
But so that you may see that the Son of man has authority for the forgiveness of sins on earth, (he said to the man,)
Darby Translation (DBY)
But that ye may know that the Son of man has power on earth to forgive sins, he says to the paralytic,
Webster's Bible (WBS)
But that ye may know that the Son of man hath power on earth to forgive sins, he saith to the sick with the palsy,
Young's Literal Translation (YLT)
'And, that ye may know that the Son of Man hath authority on the earth to forgive sins — (he saith to the paralytic) —

Read in context

  1. 8ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ
  2. 9ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ?
  3. 10ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)--
  4. 11ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
  5. 12ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
Read all of Mark 2

Cross references

Original words (Greek)

Mark 2:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.