Mark · chapter 2 · verse 11
Mark 2:11 in Kannada
ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
Eddu ninna haasigeyannu ettikondu ninna manege hogu endu naanu ninage heluttene andanu.
Mark 2:11 in English
- King James Version (KJV)
- I say unto thee, Arise, and take up thy bed, and go thy way into thine house.
- World English Bible (WEB)
- “I tell you, arise, take up your mat, and go to your house.”
- American Standard Version (ASV)
- I say unto thee, Arise, take up thy bed, and go unto thy house.
- Bible in Basic English (BBE)
- I say to you, Get up, take up your bed, and go to your house.
- Darby Translation (DBY)
- To thee I say, Arise, take up thy couch and go to thine house.
- Webster's Bible (WBS)
- I say to thee, Arise, and take up thy bed, and go into thy house.
- Young's Literal Translation (YLT)
- I say to thee, Rise, and take up thy couch, and go away to thy house;'
Read in context
- 9ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ?
- 10ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)--
- 11ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
- 12ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
- 13ಆತನು ತಿರಿಗಿ ಸಮುದ್ರದ ಕಡೆಗೆ ಹೊರಟು ಹೋದನು; ಆಗ ಜನಸಮೂಹವೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಬೋಧಿಸಿದನು.
Cross references
- Mark 1:41 ಮಾರ್ಕನು 1:41ಆಗ ಯೇಸು ಕನಿಕರಪಟ್ಟು ತನ್ನ ಕೈನೀಡಿ ಅವನನ್ನು ಮುಟ್ಟಿ ಅವನಿಗೆ--ನನಗೆ ಮನಸ್ಸುಂಟು; ನೀನು ಶುದ್ಧನಾಗು ಎಂದು ಹೇಳಿದನು.
- John 6:63 ಯೋಹಾನನು 6:63ಬದುಕಿಸುವಂಥದ್ದು ಆತ್ಮವೇ; ಮಾಂಸವು ಯಾವದಕ್ಕೂ ಪ್ರಯೋಜನವಾಗುವದಿಲ್ಲ; ನಾನು ನಿಮಗೆ ಹೇಳುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಇವೆ.
- John 5:8–10 ಯೋಹಾನನು 5:8–10ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು. ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು. ಆದದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ--ಇದು ಸಬ್ಬತ್ ದಿನವಾಗಿದೆ; ನೀನು ಹಾಸಿಗೆಯನ್ನು ಹೊತ್ತುಕೊಳ್ಳುವದು ನ್ಯಾಯವಲ್ಲ ಅಂದರು.