Mark · chapter 2 · verse 13
Mark 2:13 in Kannada
ಆತನು ತಿರಿಗಿ ಸಮುದ್ರದ ಕಡೆಗೆ ಹೊರಟು ಹೋದನು; ಆಗ ಜನಸಮೂಹವೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಬೋಧಿಸಿದನು.
Aatanu tirigi samudrada kadege horatu hodanu; aaga janasamoohavellaa aatana balige bandaaga aatanu avarige bodhisidanu.
Mark 2:13 in English
- King James Version (KJV)
- And he went forth again by the sea side; and all the multitude resorted unto him, and he taught them.
- World English Bible (WEB)
- He went out again by the seaside. All the multitude came to him, and he taught them.
- American Standard Version (ASV)
- And he went forth again by the sea side; and all the multitude resorted unto him, and he taught them.
- Bible in Basic English (BBE)
- And he went out again by the seaside; and all the people came to him, and he gave them teaching.
- Darby Translation (DBY)
- And he went out again by the sea, and all the crowd came to him, and he taught them.
- Webster's Bible (WBS)
- And he went forth again by the sea -[side] ; and all the multitude resorted to him, and he taught them.
- Young's Literal Translation (YLT)
- And he went forth again by the sea, and all the multitude was coming unto him, and he was teaching them,
Read in context
- 11ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
- 12ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
- 13ಆತನು ತಿರಿಗಿ ಸಮುದ್ರದ ಕಡೆಗೆ ಹೊರಟು ಹೋದನು; ಆಗ ಜನಸಮೂಹವೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಬೋಧಿಸಿದನು.
- 14ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
- 15ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು.
Cross references
- Proverbs 1:20–22 ಜ್ಞಾನೋಕ್ತಿಗಳು 1:20–22ಹೊರಗೆ ಜ್ಞಾನವೆಂಬಾಕೆಯು ಕೂಗುತ್ತಾಳೆ. ಬೀದಿಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ. ಸಮೂಹದ ಮುಖ್ಯ ಸ್ಥಳದಲ್ಲಿಯೂ ದ್ವಾರಗಳ ಬಳಿಯಲ್ಲಿಯೂ ಅವಳು ಕೂಗುತ್ತಾಳೆ, ಪಟ್ಟಣದಲ್ಲಿ ಅವಳು ತನ್ನ ಮಾತುಗಳನ್ನು ಉಚ್ಚರಿಸುತ್ತಾ-- ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
- Mark 4:1 ಮಾರ್ಕನು 4:1ಆತನು ತಿರಿಗಿ ಸಮುದ್ರದ ಬಳಿಯಲ್ಲಿ ಬೋಧಿಸಲಾರಂಭಿಸಿದನು; ಮತ್ತು ಜನರ ದೊಡ್ಡ ಸಮೂಹವು ಆತನ ಬಳಿಗೆ ಕೂಡಿಬಂದದ್ದ ರಿಂದ ಆತನು ಸಮುದ್ರದಲ್ಲಿದ್ದ ಒಂದು ದೋಣಿ ಯನ್ನು ಹತ್ತಿ ಕೂತುಕೊಂಡನು; ಆಗ ಜನ ಸಮೂಹವೆಲ್ಲಾ ಸಮುದ್ರದ ಬಳಿಯಲ್ಲಿ ನೆಲದ ಮೇಲೆ ಇದ್ದರು.
- Luke 19:48 ಲೂಕನು 19:48ಆದರೆ ಅವರು ಏನು ಮಾಡಬೇಕೆಂಬದನ್ನು ಕಂಡುಕೊಳ್ಳದೆ ಹೋದರು; ಯಾಕಂದರೆ ಜನರೆಲ್ಲರೂ ಆತನು ಹೇಳುವದನು ಬಹಳ ಲಕ್ಷ್ಯಕೊಟ್ಟು ಆತನ ಉಪದೇಶ ವನ್ನು ಕೇಳುತ್ತಿದ್ದರು.
- Matthew 13:1 ಮತ್ತಾಯನು 13:1ಅದೇ ದಿನದಲ್ಲಿ ಯೇಸು ಆ ಮನೆಯಿಂ ಹೊರಟುಹೋಗಿ ಸಮುದ್ರದ ಬಳಿಯಲಿ ಕೂತುಕೊಂಡನು.
- Mark 3:20–21 ಮಾರ್ಕನು 3:20–21ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು. ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
- Mark 3:7–8 ಮಾರ್ಕನು 3:7–8ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.
- Luke 21:38 ಲೂಕನು 21:38ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
- Matthew 9:9 ಮತ್ತಾಯನು 9:9ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
- Mark 2:2 ಮಾರ್ಕನು 2:2ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು;
- Mark 1:45 ಮಾರ್ಕನು 1:45ಆದರೆ ಅವನು ಹೊರಟು ಹೋಗಿ ಅದನ್ನು ಬಹಳವಾಗಿ ಪ್ರಕಟಿಸಿ ಎಲ್ಲಾ ಕಡೆಗೂ ಆ ವಿಷಯವನ್ನು ಹಬ್ಬಿಸುವದಕ್ಕೆ ಪ್ರಾರಂಭಿಸಿದ್ದರಿಂದ ಯೇಸು ಇನ್ನು ಬಹಿರಂಗವಾಗಿ ಪಟ್ಟಣದೊಳಕ್ಕೆ ಪ್ರವೇಶಿಸಲಾರದೆ ಆತನು ಹೊರಗೆ ಅಡವಿಯ ಸ್ಥಳಗಳಲ್ಲಿ ಇದ್ದನು; ಆಗ ಪ್ರತಿಯೊಂದು ಕಡೆಯಿ ಂದಲೂ ಜನರು ಆತನ ಬಳಿಗೆ ಬ
Original words (Greek)
- And · G2532καί kaí
- forth · G1831ἐξέρχομαι exérchomai
- again · G3825πάλιν pálin
- by · G3844παρά pará
- side · G2281θάλασσα thálassa
- and · G2532καί kaí
- all · G3956πᾶς pâs
- multitude · G3793ὄχλος óchlos
- resorted · G2064ἔρχομαι érchomai
- unto · G4314πρός prós
- him · G846αὐτός autós
- and · G2532καί kaí
- taught · G1321διδάσκω didáskō
- them · G846αὐτός autós