Skip to content
ThuthiThuthiThuthi
Mark · chapter 2 · verse 14

Mark 2:14 in Kannada

ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.

Aatanu haaduhoguttiddaaga sunkada katteyalli kootidda alphaayana maganaada leviyannu kandu avanige--nannannu himbaalisu andanu. Aaga avanu eddu aatanannu himbaalisidanu.

Mark 2:14 in English

King James Version (KJV)
And as he passed by, he saw Levi the [son] of Alphæus sitting at the receipt of custom, and said unto him, Follow me. And he arose and followed him.
World English Bible (WEB)
As he passed by, he saw Levi the son of Alphaeus sitting at the tax office. He said to him, “Follow me.” And he arose and followed him.
American Standard Version (ASV)
And as he passed by, he saw Levi the [son] of Alphæus sitting at the place of toll, and he saith unto him, Follow me. And he arose and followed him.
Bible in Basic English (BBE)
And when he went by, he saw Levi, the son of Alphaeus, seated at the place where taxes were taken, and he said to him, Come with me. And he got up, and went with him.
Darby Translation (DBY)
And passing by, he saw Levi the [son] of Alphaeus sitting at the tax-office, and says to him, Follow me. And he rose up and followed him.
Webster's Bible (WBS)
And as he passed by, he saw Levi the [son] of Alpheus, sitting at the receipt of custom, and said to him, Follow me. And he arose, and followed him.
Young's Literal Translation (YLT)
and passing by, he saw Levi of Alpheus sitting at the tax-office, and saith to him, 'Be following me,' and he, having risen, did follow him.

Read in context

  1. 12ಕೂಡಲೆ ಅವನು ಎದ್ದು ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಅದಕ್ಕೆ ಎಲ್ಲರೂ ಬೆರಗಾಗಿ--ನಾವು ಇಂಥದನ್ನು ಎಂದಿಗೂ ನೋಡಲಿಲ್ಲ ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.
  2. 13ಆತನು ತಿರಿಗಿ ಸಮುದ್ರದ ಕಡೆಗೆ ಹೊರಟು ಹೋದನು; ಆಗ ಜನಸಮೂಹವೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಬೋಧಿಸಿದನು.
  3. 14ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
  4. 15ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು.
  5. 16ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
Read all of Mark 2

Cross references

Original words (Greek)

Mark 2:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.