Mark · chapter 2 · verse 15
Mark 2:15 in Kannada
ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು.
Idaada mele yesu avana maneyalli ootakke kootiddaaga aneka sunkadavaroo paapigaloo yesuvina mattu aatana shishyara sangada kootukondaru; yaakandare allidda anekaru aatanannu himbaalisuttiddaru.
Mark 2:15 in English
- King James Version (KJV)
- And it came to pass, that, as Jesus sat at meat in his house, many publicans and sinners sat also together with Jesus and his disciples: for there were many, and they followed him.
- World English Bible (WEB)
- He was reclining at the table in his house, and many tax collectors and sinners sat down with Jesus and his disciples, for there were many, and they followed him.
- American Standard Version (ASV)
- And it came to pass, that he was sitting at meat in his house, and many publicans and sinners sat down with Jesus and his disciples: for there were many, and they followed him.
- Bible in Basic English (BBE)
- And it came about that he was seated at meat in his house, and a number of tax-farmers and sinners were at table with Jesus and his disciples: for there were a great number of them, and they came after him.
- Darby Translation (DBY)
- And it came to pass as he lay at table in his house, that many tax-gatherers and sinners lay at table with Jesus and his disciples; for they were many, and they followed him.
- Webster's Bible (WBS)
- And it came to pass, that as Jesus sat at table in his house, many publicans and sinners sat also together with Jesus and his disciples; for there were many, and they followed him.
- Young's Literal Translation (YLT)
- And it came to pass, in his reclining (at meat) in his house, that many tax-gatherers and sinners were reclining (at meat) with Jesus and his disciples, for there were many, and they followed him.
Read in context
- 13ಆತನು ತಿರಿಗಿ ಸಮುದ್ರದ ಕಡೆಗೆ ಹೊರಟು ಹೋದನು; ಆಗ ಜನಸಮೂಹವೆಲ್ಲಾ ಆತನ ಬಳಿಗೆ ಬಂದಾಗ ಆತನು ಅವರಿಗೆ ಬೋಧಿಸಿದನು.
- 14ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
- 15ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು.
- 16ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
- 17ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
Cross references
- Luke 15:1 ಲೂಕನು 15:1ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
- Luke 5:29–30 ಲೂಕನು 5:29–30ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು. ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.
- Matthew 9:10–11 ಮತ್ತಾಯನು 9:10–11ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಇಗೋ, ಬಹುಮಂದಿ ಸುಂಕ ದವರೂ ಪಾಪಿಗಳೂ ಬಂದು ಆತನೊಂದಿಗೂ ಆತನ ಶಿಷ್ಯರೊಂದಿಗೂ ಕೂತುಕೊಂಡರು. ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.
- Matthew 21:31–32 ಮತ್ತಾಯನು 21:31–32ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
- Luke 6:17 ಲೂಕನು 6:17ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
Original words (Greek)
- And · G2532καί kaí
- pass · G1096γίνομαι gínomai
- as · G1722ἐν en
- Jesus · G846αὐτός autós
- meat · G2621κατάκειμαι katákeimai
- in · G1722ἐν en
- his · G846αὐτός autós
- house · G3614οἰκία oikía
- many · G4183πολύς polýs
- publicans · G5057τελώνης telṓnēs
- and · G2532καί kaí
- sinners · G268ἁμαρτωλός hamartōlós
- sat · G4873συνανάκειμαι synanákeimai
- also · G2532καί kaí
- together · G4873συνανάκειμαι synanákeimai
- Jesus · G2424Ἰησοῦς Iēsoûs
- and · G2532καί kaí
- his · G846αὐτός autós
- disciples · G3101μαθητής mathētḗs
- for · G1063γάρ gár
- were · G2258ἦν ēn
- many · G4183πολύς polýs
- and · G2532καί kaí
- followed · G190ἀκολουθέω akolouthéō
- him · G846αὐτός autós