Mark · chapter 2 · verse 16
Mark 2:16 in Kannada
ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
Aatanu sunkadavara mattu paapigala joteyalli oota maaduttiru vadannu shaastrigalu mattu pharisaayaru nodi aatana shishyarige--eetanu sunkadavara mattu paapigala sangada tinnuvadu mattu kudiyuvadu hege andaru.
Mark 2:16 in English
- King James Version (KJV)
- And when the scribes and Pharisees saw him eat with publicans and sinners, they said unto his disciples, How is it that he eateth and drinketh with publicans and sinners?
- World English Bible (WEB)
- The scribes and the Pharisees, when they saw that he was eating with the sinners and tax collectors, said to his disciples, “Why is it that he eats and drinks with tax collectors and sinners?”
- American Standard Version (ASV)
- And the scribes of the Pharisees, when they saw that he was eating with the sinners and publicans, said unto his disciples, [How is it] that he eateth and drinketh with publicans and sinners?
- Bible in Basic English (BBE)
- And the scribes of the Pharisees, when they saw that he was taking food with the tax-farmers and sinners, said to his disciples, Why does he take food and drink with such men?
- Darby Translation (DBY)
- And the scribes and the Pharisees, seeing him eating with sinners and tax-gatherers, said to his disciples, Why [is it] that he eats and drinks with tax-gatherers and sinners?
- Webster's Bible (WBS)
- And when the scribes and Pharisees saw him eating with publicans and sinners, they said to his disciples, How is it that he eateth and drinketh with publicans and sinners.
- Young's Literal Translation (YLT)
- And the scribes and the Pharisees, having seen him eating with the tax-gatherers and sinners, said to his disciples, 'Why — that with the tax-gatherers and sinners he doth eat and drink?'
Read in context
- 14ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
- 15ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು.
- 16ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
- 17ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
- 18ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು.
Cross references
- Luke 19:7 ಲೂಕನು 19:7ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
- Luke 19:10 ಲೂಕನು 19:10ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
- Luke 18:11 ಲೂಕನು 18:11ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
- Isaiah 65:5 ಯೆಶಾಯ 65:5ನಿನ್ನ ಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ, ಯಾಕಂದರೆ ನಿನಗಿಂತ ನಾನು ಪರಿಶುದ್ಧನಾಗಿದ್ದೇ ನೆಂದು ಹೇಳುವವರು; ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ ಹಗಲೆಲ್ಲಾ ಉರಿಯುವ ಬೆಂಕಿ ಯಾಗಿಯೂ ಇದ್ದಾರೆ.
- Acts 23:9 ಅಪೊಸ್ತಲರ ಕೃತ್ಯಗಳು 23:9ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
- 1 Corinthians 2:15 1 ಕೊರಿಂಥದವರಿಗೆ 2:15ಆತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನು ವಿಚಾರಿಸಿ ತಿಳುಕೊಳ್ಳುತ್ತಾನೆ; ಆದರೆ ಇವನನ್ನು ಯಾವನೂ ವಿಚಾರಿಸಿ ತಿಳುಕೊಳ್ಳುವದಿಲ್ಲ.ಕರ್ತನ ಮನಸ್ಸನ್ನು ತಿಳಿದುಕೊಂಡು ಆತನಿಗೆ ಉಪದೇಶಿಸುವವನಾರು? ನಮಗಾದರೋ ಕ್ರಿಸ್ತನ ಮನಸ್ಸು ಇರುತ್ತದೆ.
- Matthew 9:11 ಮತ್ತಾಯನು 9:11ಫರಿಸಾ ಯರು ಅದನ್ನು ನೋಡಿ ಆತನ ಶಿಷ್ಯರಿಗೆ--ನಿಮ್ಮ ಬೋಧಕನು ಸುಂಕದವರ ಮತ್ತು ಪಾಪಿಗಳ ಸಂಗಡ ಯಾಕೆ ಊಟ ಮಾಡುತ್ತಾನೆ ಎಂದು ಕೇಳಿದರು.
- Matthew 18:17 ಮತ್ತಾಯನು 18:17ಅವನು ಅವರ ಮಾತುಗಳನ್ನೂ ಕೇಳುವದಕ್ಕೆ ಅಲಕ್ಷ್ಯಮಾಡಿದರೆ ಅದನ್ನು ಸಭೆಗೆ ತಿಳಿಸು. ಆದರೆ ಅವನು ಸಭೆಯ ಮಾತನ್ನೂ ಅಲಕ್ಷ್ಯಮಾಡಿದರೆ ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.
- Hebrews 12:3 ಇಬ್ರಿಯರಿಗೆ 12:3ನೀವು ಮನಗುಂದಿದವರಾಗಿ ಬೇಸರಗೊಳ್ಳ ದಂತೆ ಆತನು ತಾನೇ ಪಾಪಿಗಳಿಂದ ಎಷ್ಟೋ ವಿರೋಧ ವನ್ನು ಸಹಿಸಿ ಕೊಂಡನೆಂಬದನ್ನು ನೀವು ಆಲೋಚಿಸಿರಿ.
- Luke 15:2–7 ಲೂಕನು 15:2–7ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು. ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು-- ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದು ಕೊಂಡರೆ ಅವನು ತೊಂಭತ್ತೊಂಭತ್ತನ್ನು ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ವರೆಗೆ ಅದನ್ನು ಹುಡುಕಿಕೊಂಡು ಹೋಗದಿರುವನೇ? ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು. ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು. ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Mark 2:7 ಮಾರ್ಕನು 2:7ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು.
Original words (Greek)
- And · G2532καί kaí
- scribes · G1122γραμματεύς grammateús
- and · G2532καί kaí
- Pharisees · G5330Φαρισαῖος Pharisaîos
- saw · G1492εἴδω eídō
- him · G846αὐτός autós
- eat · G2068ἐσθίω esthíō
- with · G3326μετά metá
- publicans · G5057τελώνης telṓnēs
- and · G2532καί kaí
- sinners · G268ἁμαρτωλός hamartōlós
- said · G3004λέγω légō
- unto · G3101μαθητής mathētḗs
- his · G846αὐτός autós
- disciples · G3101μαθητής mathētḗs
- it · G5101τίς tís
- that · G3754ὅτι hóti
- eateth · G2068ἐσθίω esthíō
- and · G2532καί kaí
- drinketh · G4095πίνω pínō
- with · G3326μετά metá
- publicans · G5057τελώνης telṓnēs
- and · G2532καί kaí
- sinners · G268ἁμαρτωλός hamartōlós