Skip to content
ThuthiThuthiThuthi
Mark · chapter 2 · verse 17

Mark 2:17 in Kannada

ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.

Yesu adannu keli--kshemadindiruvavarige alla, kshemavilladavarige vaidyanubeku; naanu neetivantarannalla, aadare paapigalannu maanasaantarakkaagi kareyuvadakke bandenu endu avarige helidanu.

Mark 2:17 in English

King James Version (KJV)
When Jesus heard [it], he saith unto them, They that are whole have no need of the physician, but they that are sick: I came not to call the righteous, but sinners to repentance.
World English Bible (WEB)
When Jesus heard it, he said to them, “Those who are healthy have no need for a physician, but those who are sick. I came not to call the righteous, but sinners to repentance.”
American Standard Version (ASV)
And when Jesus heard it, he saith unto them, They that are whole have no need of a physician, but they that are sick: I came not to call the righteous, but sinners.
Bible in Basic English (BBE)
And Jesus, hearing it, said to them, Those who are well have no need of a medical man, but those who are ill: I have come not to get the upright but sinners.
Darby Translation (DBY)
And Jesus having heard [it] says to them, They that are strong have not need of a physician, but those who are ill. I have not come to call righteous [men], but sinners.
Webster's Bible (WBS)
When Jesus heard [it] , he saith to them, They that are in health, have no need of a physician, but they that are sick; I came not to call the righteous, but sinners, to repentance.
Young's Literal Translation (YLT)
And Jesus, having heard, saith to them, 'They who are strong have no need of a physician, but they who are ill; I came not to call righteous men, but sinners to reformation.'

Read in context

  1. 15ಇದಾದ ಮೇಲೆ ಯೇಸು ಅವನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಅನೇಕ ಸುಂಕದವರೂ ಪಾಪಿಗಳೂ ಯೇಸುವಿನ ಮತ್ತು ಆತನ ಶಿಷ್ಯರ ಸಂಗಡ ಕೂತುಕೊಂಡರು; ಯಾಕಂದರೆ ಅಲ್ಲಿದ್ದ ಅನೇಕರು ಆತನನ್ನು ಹಿಂಬಾಲಿಸುತ್ತಿದ್ದರು.
  2. 16ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
  3. 17ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
  4. 18ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು.
  5. 19ಅದಕ್ಕೆ ಯೇಸು ಅವರಿಗೆ--ಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ? ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ.
Read all of Mark 2

Cross references

Original words (Greek)

Mark 2:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.