Mark · chapter 2 · verse 18
Mark 2:18 in Kannada
ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು.
Paddhatiya prakaara upavaasa maaduttidda yohaanana mattu pharisaayara shishyaru aatana balige bandu aatanige--yohaanana mattu pharisaayara shishyaru upavaasamaaduttaare; aadare ninna shishyaru yaake upavaasa maaduvadilla endu kelidaru.
Mark 2:18 in English
- King James Version (KJV)
- And the disciples of John and of the Pharisees used to fast: and they come and say unto him, Why do the disciples of John and of the Pharisees fast, but thy disciples fast not?
- World English Bible (WEB)
- John’s disciples and the Pharisees were fasting, and they came and asked him, “Why do John’s disciples and the disciples of the Pharisees fast, but your disciples don’t fast?”
- American Standard Version (ASV)
- And John’s disciples and the Pharisees were fasting: and they come and say unto him, Why do John’s disciples and the disciples of the Pharisees fast, but thy disciples fast not?
- Bible in Basic English (BBE)
- And John's disciples and the Pharisees were taking no food: and they came and said to him, Why do John's disciples and the disciples of the Pharisees go without food, but your disciples do not?
- Darby Translation (DBY)
- And the disciples of John and the Pharisees were fasting; and they come and say to him, Why do the disciples of John and [the disciples] of the Pharisees fast, but thy disciples fast not?
- Webster's Bible (WBS)
- And the disciples of John, and of the Pharisees, used to fast: and they come, and say to him, Why do the disciples of John, and of the Pharisees fast, but thy disciples fast not?
- Young's Literal Translation (YLT)
- And the disciples of John and those of the Pharisees were fasting, and they come and say to him, 'Wherefore do the disciples of John and those of the Pharisees fast, and thy disciples do not fast?'
Read in context
- 16ಆತನು ಸುಂಕದವರ ಮತ್ತು ಪಾಪಿಗಳ ಜೊತೆಯಲ್ಲಿ ಊಟ ಮಾಡುತ್ತಿರು ವದನ್ನು ಶಾಸ್ತ್ರಿಗಳು ಮತ್ತು ಫರಿಸಾಯರು ನೋಡಿ ಆತನ ಶಿಷ್ಯರಿಗೆ--ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ತಿನ್ನುವದು ಮತ್ತು ಕುಡಿಯುವದು ಹೇಗೆ ಅಂದರು.
- 17ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
- 18ಪದ್ಧತಿಯ ಪ್ರಕಾರ ಉಪವಾಸ ಮಾಡುತ್ತಿದ್ದ ಯೋಹಾನನ ಮತ್ತು ಫರಿಸಾಯರ ಶಿಷ್ಯರು ಆತನ ಬಳಿಗೆ ಬಂದು ಆತನಿಗೆ--ಯೋಹಾನನ ಮತ್ತು ಫರಿಸಾಯರ ಶಿಷ್ಯರು ಉಪವಾಸಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸ ಮಾಡುವದಿಲ್ಲ ಎಂದು ಕೇಳಿದರು.
- 19ಅದಕ್ಕೆ ಯೇಸು ಅವರಿಗೆ--ಮದಲಿಂಗನು ಅವರ ಸಂಗಡ ಇರುವಾಗ ಮದಲಗಿ ತ್ತಿಯ ಮನೇಮಕ್ಕಳು ಉಪವಾಸ ಮಾಡುವರೋ? ಮದಲಿಂಗನು ಅವರ ಸಂಗಡ ಇರುವ ತನಕ ಅವರು ಉಪವಾಸ ಮಾಡುವದಿಲ್ಲ.
- 20ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ; ಆಗ ಅವರು ಆ ದಿವಸಗಳಲ್ಲಿ ಉಪವಾಸ ಮಾಡುವರು.
Cross references
- Matthew 6:18 ಮತ್ತಾಯನು 6:18ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.
- Matthew 9:14–17 ಮತ್ತಾಯನು 9:14–17ತರುವಾಯ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು--ನಾವು ಮತ್ತು ಫರಿಸಾಯರು ಬಹಳ ಸಾರಿ ಉಪವಾಸಮಾಡುತ್ತೇವೆ; ಆದರೆ ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು. ಯಾವನೂ ಹಳೇ ಬಟ್ಟೆಗೆ ಹೊಸ ಬಟ್ಟೆಯ ತುಂಡನ್ನು ಹಚ್ಚುವದಿಲ್ಲ; ಹಚ್ಚಿದರೆ ಅದು ಆ ವಸ್ತ್ರವನ್ನು ಹಿಂಜುವದರಿಂದ ಹರಕು ಹೆಚ್ಚಾಗು ವದು. ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
- Luke 18:12 ಲೂಕನು 18:12ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
- Matthew 6:16 ಮತ್ತಾಯನು 6:16ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ
- Luke 5:33–39 ಲೂಕನು 5:33–39ಅವರು ಆತನಿಗೆ--ಯೋಹಾನನ ಶಿಷ್ಯರು ಪದೇ ಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ; ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನವರು ಯಾಕೆ ತಿಂದು ಕುಡಿಯುತ್ತಾರೆ ಎಂದು ಹೇಳಿದರು. ಆತನು ಅವರಿಗೆ--ಮದುಮಗನು ಮದುವೆ ಮನೆಯ ಮಕ್ಕಳ ಜೊತೆಯಲ್ಲಿ ಇರುವಾಗ ಅವರಿಗೆ ಉಪವಾಸ ಮಾಡಿಸುವಂತೆ ನಿಮ್ಮಿಂದಾದೀತೇ? ಆದರೆ ಮದುಮಗನು ಅವ ರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು ಎಂದು ಹೇಳಿದನು. ಆತನು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದ್ದೇನಂದರೆ--ಹಳೇ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಯಾರೂ ಹಚ್ಚುವದಿಲ್ಲ; ಹಚ್ಚಿದರೆ ಹೊಸದು ಹರಿದು ಹೋಗುವದು ಮತ್ತು ಹೊಸದರಿಂದ ತೆಗೆದ ತುಂಡು ಹಳೇದರೊಂದಿಗೆ ಸರಿಬೀಳುವದಿಲ್ಲ. ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು. ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು. ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
- Matthew 23:5 ಮತ್ತಾಯನು 23:5ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
- Romans 10:3 ರೋಮಾಪುರದವರಿಗೆ 10:3ಅವರು ದೇವ ರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
Original words (Greek)
- And · G2532καί kaí
- disciples · G3101μαθητής mathētḗs
- John · G2491Ἰωάννης Iōánnēs
- and · G2532καί kaí
- Pharisees · G5330Φαρισαῖος Pharisaîos
- used · G2258ἦν ēn
- fast · G3522νηστεύω nēsteúō
- and · G2532καί kaí
- come · G2064ἔρχομαι érchomai
- and · G2532καί kaí
- say · G3004λέγω légō
- him · G846αὐτός autós
- Why · G5101τίς tís
- disciples · G3101μαθητής mathētḗs
- John · G2491Ἰωάννης Iōánnēs
- and · G2532καί kaí
- Pharisees · G5330Φαρισαῖος Pharisaîos
- fast · G3522νηστεύω nēsteúō
- but · G1161δέ dé
- thy · G4674σός sós
- disciples · G3101μαθητής mathētḗs
- fast · G3522νηστεύω nēsteúō
- not · G3756οὐ ou