Mark · chapter 2 · verse 22
Mark 2:22 in Kannada
ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ
Haleya buddaligalalli hosa draakshaarasavannu yaaroo haakuvadilla; haakidare hosa draakshaarasavu buddaligalannu odedu haakuvadarinda draakshaarasavu chellihoguvadu mattu buddaligalu kettuhogu vavu. Aadare hosa draakshaarasavannu hosa buddaligalalliye haakidatakkada
Mark 2:22 in English
- King James Version (KJV)
- And no man putteth new wine into old bottles: else the new wine doth burst the bottles, and the wine is spilled, and the bottles will be marred: but new wine must be put into new bottles.
- World English Bible (WEB)
- No one puts new wine into old wineskins; or else the new wine will burst the skins, and the wine pours out, and the skins will be destroyed; but they put new wine into fresh wineskins.”
- American Standard Version (ASV)
- And no man putteth new wine into old wine-skins; else the wine will burst the skins, and the wine perisheth, and the skins: but [they put] new wine into fresh wine-skins.
- Bible in Basic English (BBE)
- And no man puts new wine into old wine-skins: or the skins will be burst by the wine, and the wine and the skins will be wasted: but new wine has to be put into new wine-skins.
- Darby Translation (DBY)
- And no one puts new wine into old skins; otherwise the wine bursts the skins, and the wine is poured out, and the skins will be destroyed; but new wine is to be put into new skins.
- Webster's Bible (WBS)
- And no man putteth new wine into old bottles, else the new wine doth burst the bottles, and the wine is spilled, and the bottles will be marred: but new wine must be put into new bottles.
- Young's Literal Translation (YLT)
- and no one doth put new wine into old skins, and if not — the new wine doth burst the skins, and the wine is poured out, and the skins will be destroyed; but new wine into new skins is to be put.'
Read in context
- 20ಆದರೆ ಮದಲಿಂಗನು ಅವರ ಬಳಿಯಿಂದ ತೆಗೆಯಲ್ಪಡುವ ದಿವಸಗಳು ಬರುತ್ತವೆ; ಆಗ ಅವರು ಆ ದಿವಸಗಳಲ್ಲಿ ಉಪವಾಸ ಮಾಡುವರು.
- 21ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.
- 22ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ
- 23ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು.
- 24ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.
Cross references
- Matthew 9:17 ಮತ್ತಾಯನು 9:17ಇಲ್ಲವೆ ಹೊಸ ದ್ರಾಕ್ಷಾರಸವನ್ನು ಹಳೇ ಬುದ್ದಲಿಗಳಲ್ಲಿ ಜನರು ಹಾಕುವದಿಲ್ಲ; ಹಾಕಿದರೆ ಅವು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗಿ ಬುದ್ದಲಿಗಳು ನಾಶವಾಗುವವು; ಆದರೆ ಅವರು ಹೊಸ ದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕುವರು; ಆಗ ಅವೆರಡೂ ಭದ್ರವಾಗಿರುವವು ಅಂದನು.
- Psalm 119:83 ಕೀರ್ತನೆಗಳು 119:83ನಾನು ಹೊಗೆಯಲ್ಲಿರುವ ಬುದ್ಧಲಿಯ ಹಾಗೆ ಇದ್ದರೂ ನಿನ್ನ ನಿಯಮಗಳನ್ನು ನಾನು ಮರೆತುಬಿಡಲಿಲ್ಲ.
- Luke 5:37–38 ಲೂಕನು 5:37–38ಯಾರೂ ಹಳೇಬುದ್ದಲಿಗಳಲ್ಲಿ ಹೊಸದ್ರಾಕ್ಷಾರಸವನ್ನು ಹಾಕುವದಿಲ್ಲ; ಹಾಕಿದರೆ ಹೊಸದ್ರಾಕ್ಷಾರಸವು ಬುದ್ದಲಿಗಳನ್ನು ಒಡೆಯುವದ ರಿಂದ ಅದು ಚೆಲ್ಲಿ ಹೋಗುವದು ಮತ್ತು ಬುದ್ದಲಿಗಳು ಹಾಳಾಗಿ ಹೋಗುವವು. ಆದರೆ ಹೊಸದ್ರಾಕ್ಷಾ ರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು; ಹೀಗೆ ಅವೆರಡೂ ಭದ್ರವಾಗಿರುವವು.ಯಾವನಾದರೂ ಹಳೇದ್ರಾಕ್ಷಾರಸವನ್ನು ಕುಡಿದ ಕೂಡಲೆ ಹೊಸದನ್ನು ಅಪೇಕ್ಷಿಸುವದಿಲ್ಲ; ಯಾಕಂದರೆ ಅವನು--ಹಳೇದೇ ಉತ್ತಮ ಅನ್ನುವನು.
- Joshua 9:4 ಯೆಹೋಶುವ 9:4ಒಂದು ತಂತ್ರವಾದ ಉಪಾಯವನ್ನು ಮಾಡಿ ರಾಯಭಾರಿಗಳ ಹಾಗೆ ತೋರಿಸುವಂತೆ ಹಳೇ ಗೋಣೀಚೀಲಗಳನ್ನೂ ತೇಪೆಹಾಕಿದ ಹಳೇದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು
- Joshua 9:13 ಯೆಹೋಶುವ 9:13ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸವಾಗಿದ್ದವು. ಇಗೋ, ಅವು ಹರಿದುಹೋದವು. ಇದಲ್ಲದೆ ಪ್ರಯಾಣ ಬಹಳ ದೂರವಾದದರಿಂದ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಹಳೇವಾದವು ಅಂದರು.
- Job 32:19 ಯೋಬನು 32:19ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ.
- Psalm 119:80 ಕೀರ್ತನೆಗಳು 119:80ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.