Skip to content
ThuthiThuthiThuthi
Mark · chapter 2 · verse 23

Mark 2:23 in Kannada

ಇದಾದ ಮೇಲೆ ಆತನು ಸಬ್ಬತ್‌ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು.

Idaada mele aatanu sabbat dinadalli pairina holagalannu haaduhoguttiddaaga aatana shishyaru kaalina tenegalannu keelalaarambhisidaru.

Mark 2:23 in English

King James Version (KJV)
And it came to pass, that he went through the corn fields on the sabbath day; and his disciples began, as they went, to pluck the ears of corn.
World English Bible (WEB)
He was going on the Sabbath day through the grain fields; and his disciples began, as they went, to pluck the ears of grain.
American Standard Version (ASV)
And it came to pass, that he was going on the sabbath day through the grainfields; and his disciples began, as they went, to pluck the ears.
Bible in Basic English (BBE)
And it came about that on the Sabbath day he was going through the grain-fields; and while they were walking, his disciples took the heads of grain.
Darby Translation (DBY)
And it came to pass that he went on the sabbath through the cornfields; and his disciples began to walk on, plucking the ears.
Webster's Bible (WBS)
And it came to pass, that he went through the corn-fields on the sabbath; and his disciples began, as they went, to pluck the ears of corn.
Young's Literal Translation (YLT)
And it came to pass — he is going along on the sabbaths through the corn-fields — and his disciples began to make a way, plucking the ears,

Read in context

  1. 21ಇದಲ್ಲದೆ ಹೊಸಬಟ್ಟೆಯ ತುಂಡನ್ನು ಹಳೆಯ ಉಡುಪಿಗೆ ಯಾರೂ ಹಚ್ಚುವದಿಲ್ಲ;ಹಚ್ಚಿದರೆ ಹೊಸ ತುಂಡು ಹಳೆಯ ಉಡುಪನ್ನು ಹಿಂಜುವದರಿಂದ ಹರಕು ಹೆಚ್ಚಾಗುವದು.
  2. 22ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕುವದಿಲ್ಲ; ಹಾಕಿದರೆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಹಾಕುವದರಿಂದ ದ್ರಾಕ್ಷಾರಸವು ಚೆಲ್ಲಿಹೋಗುವದು ಮತ್ತು ಬುದ್ದಲಿಗಳು ಕೆಟ್ಟುಹೋಗು ವವು. ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿಯೇ ಹಾಕಿಡತಕ್ಕದ
  3. 23ಇದಾದ ಮೇಲೆ ಆತನು ಸಬ್ಬತ್‌ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು.
  4. 24ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್‌ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.
  5. 25ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು?
Read all of Mark 2

Cross references

Original words (Greek)

Mark 2:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.