Mark · chapter 2 · verse 25
Mark 2:25 in Kannada
ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು?
Aatanu avarige--daaveedanu korateyullavanaagi hasidaaga avanoo avana sangada iddavaroo enu maadi daru?
Mark 2:25 in English
- King James Version (KJV)
- And he said unto them, Have ye never read what David did, when he had need, and was an hungred, he, and they that were with him?
- World English Bible (WEB)
- He said to them, “Did you never read what David did when he had need and was hungry—he, and those who were with him?
- American Standard Version (ASV)
- And he said unto them, Did ye never read what David did, when he had need, and was hungry, he, and they that were with him?
- Bible in Basic English (BBE)
- And he said to them, Have you no knowledge of what David did, when he had need and was without food, he, and those who were with him?
- Darby Translation (DBY)
- And he said to them, Have ye never read what David did when he had need and hungered, he and those with him,
- Webster's Bible (WBS)
- And he said to them, Have ye never read what David did, when he had need, and was hungry, he and they that were with him?
- Young's Literal Translation (YLT)
- And he said to them, 'Did ye never read what David did, when he had need and was hungry, he and those with him?
Read in context
- 23ಇದಾದ ಮೇಲೆ ಆತನು ಸಬ್ಬತ್ ದಿನದಲ್ಲಿ ಪೈರಿನ ಹೊಲಗಳನ್ನು ಹಾದುಹೋಗುತ್ತಿದ್ದಾಗ ಆತನ ಶಿಷ್ಯರು ಕಾಳಿನ ತೆನೆಗಳನ್ನು ಕೀಳಲಾರಂಭಿಸಿದರು.
- 24ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.
- 25ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು?
- 26ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.
- 27ಆತನು ಅವರಿಗೆ--ಸಬ್ಬತ್ತು ಮನುಷ್ಯರಿ ಗೋಸ್ಕರ ಮಾಡಲ್ಪಟ್ಟಿತು; ಆದರೆ ಮನುಷ್ಯನು ಸಬ್ಬತ್ತಿಗೋಸ್ಕರ ಅಲ್ಲ;ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು.
Cross references
- 1 Samuel 21:3–6 1 ಸಮುವೇಲನು 21:3–6ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ ನಿನಗೆ ದೊರಕಿದ ಯಾವದನ್ನಾದರೂ ನನಗೆ ಕೊಡು ಅಂದನು. ಯಾಜಕನು ದಾವೀದನಿಗೆ ಪ್ರತ್ಯುತ್ತರ ವಾಗಿ--ಪರಿಶುದ್ಧ ರೊಟ್ಟಿಯ ಹೊರತಾಗಿ ನನ್ನ ಕೈಯಲ್ಲಿ ಬಳಕೆಯಾದ ರೊಟ್ಟಿ ಒಂದಾದರೂ ಇಲ್ಲ; ಯೌವನ ಸ್ಥರು ಸ್ತ್ರೀಯರ ಬಳಿಗೆ ಸೇರದಿದ್ದರೆ ಅದು ಆಗಲಿ ಅಂದನು. ದಾವೀದನು ಯಾಜಕನಿಗೆ ಪ್ರತ್ಯುತ್ತರ ವಾಗಿ--ನಾನು ಹೊರಡುವದಕ್ಕಿಂತ ಮುಂಚೆ ನಿನ್ನೆಯೂ ಮೊನ್ನೆಯೂ ಸ್ತ್ರೀಯರು ನಮಗೆ ದೂರವಾ ಗಿದ್ದರು. ಯೌವನಸ್ಥರ ಪಾತ್ರೆಗಳು ಪರಿಶುದ್ಧವಾಗಿವೆ; ರೊಟ್ಟಿಯು ಈ ಹೊತ್ತು ಪಾತ್ರೆಯಲ್ಲಿ ಪರಿಶುದ್ಧ ಮಾಡಲ್ಪಟ್ಟದ್ದಾಗಿದ್ದರೂ ಅದು ಒಂದು ವಿಧವಾಗಿ ಬಳಕೆಯಾಗಿದೆ ಅಂದನು. ಆಗ ಕರ್ತನ ಸನ್ನಿಧಿಯಿಂದ ತೆಗೆದುಕೊಳ್ಳಲ್ಪಟ್ಟ ಸಮ್ಮುಖದ ರೊಟ್ಟಿಗಳ ಹೊರತು ಬೇರೆ ರೊಟ್ಟಿಯು ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧ ರೊಟ್ಟಿಯನ್ನು ಕೊಟ್ಟನು. ಅವುಗಳನ್ನು ತೆಗೆದುಕೊಳ್ಳುವ ದಿವಸದಲ್ಲಿ ಅವುಗಳಿಗೆ ಬದಲಾಗಿ ಬಿಸಿರೊಟ್ಟಿಗಳು ಇಡಲ್ಪಡುವವು.
- Luke 10:26 ಲೂಕನು 10:26ಆತನು ಅವನಿಗೆ-- ನ್ಯಾಯಪ್ರಮಾಣದಲ್ಲಿ ಏನು ಬರೆದದೆ? ನೀನು ಹೇಗೆ ಓದುತ್ತೀ ಎಂದು ಕೇಳಿದನು.