Mark · chapter 2 · verse 26
Mark 2:26 in Kannada
ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.
Mahaayaajakanaada abiyaatarana divasagalalli avanu devara maneyolakke hogi yaajakara horatu bereyavaru tinnuvadu nyaayavallada sammukhada rottiyannu hege tindu tanna joteyalli iddavarigoo kottanembadannu neevu endaadaroo odalillavo endu heli danu.
Mark 2:26 in English
- King James Version (KJV)
- How he went into the house of God in the days of Abiathar the high priest, and did eat the shewbread, which is not lawful to eat but for the priests, and gave also to them which were with him?
- World English Bible (WEB)
- How he entered into God’s house at the time of Abiathar the high priest, and ate the show bread, which is not lawful to eat except for the priests, and gave also to those who were with him?”
- American Standard Version (ASV)
- How he entered into the house of God when Abiathar was high priest, and ate the showbread, which it is not lawful to eat save for the priests, and gave also to them that were with him?
- Bible in Basic English (BBE)
- How he went into the house of God when Abiathar was high priest, and took for food the holy bread, which only the priests may take, and gave it to those who were with him?
- Darby Translation (DBY)
- how he entered into the house of God, in [the section of] Abiathar [the] high priest, and ate the shew-bread, which it is not lawful unless for the priests to eat, and gave even to those that were with him?
- Webster's Bible (WBS)
- How he went into the house of God, in the days of Abiathar the high priest, and ate the show-bread, which it is not lawful to eat, but for the priests, and gave also to them who were with him?
- Young's Literal Translation (YLT)
- how he went into the house of God, (at 'Abiathar the chief priest,') and the loaves of the presentation did eat, which it is not lawful to eat, except to the priests, and he gave also to those who were with him?'
Read in context
- 24ಅದಕ್ಕೆ ಫರಿಸಾಯರು ಆತನಿಗೆ--ಇಗೋ, ಅವರು ಸಬ್ಬತ್ ದಿನದಲ್ಲಿ ಮಾಡಬಾರದ್ದನ್ನು ಯಾಕೆ ಮಾಡು ತ್ತಾರೆ ಎಂದು ಕೇಳಿದರು.
- 25ಆತನು ಅವರಿಗೆ--ದಾವೀದನು ಕೊರತೆಯುಳ್ಳವನಾಗಿ ಹಸಿದಾಗ ಅವನೂ ಅವನ ಸಂಗಡ ಇದ್ದವರೂ ಏನು ಮಾಡಿ ದರು?
- 26ಮಹಾಯಾಜಕನಾದ ಅಬಿಯಾತರನ ದಿವಸಗಳಲ್ಲಿ ಅವನು ದೇವರ ಮನೆಯೊಳಕ್ಕೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವದು ನ್ಯಾಯವಲ್ಲದ ಸಮ್ಮುಖದ ರೊಟ್ಟಿಯನ್ನು ಹೇಗೆ ತಿಂದು ತನ್ನ ಜೊತೆಯಲ್ಲಿ ಇದ್ದವರಿಗೂ ಕೊಟ್ಟನೆಂಬದನ್ನು ನೀವು ಎಂದಾದರೂ ಓದಲಿಲ್ಲವೋ ಎಂದು ಹೇಳಿ ದನು.
- 27ಆತನು ಅವರಿಗೆ--ಸಬ್ಬತ್ತು ಮನುಷ್ಯರಿ ಗೋಸ್ಕರ ಮಾಡಲ್ಪಟ್ಟಿತು; ಆದರೆ ಮನುಷ್ಯನು ಸಬ್ಬತ್ತಿಗೋಸ್ಕರ ಅಲ್ಲ;ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು.
- 28ಆದದರಿಂದ ಮನುಷ್ಯಕುಮಾ ರನು ಸಬ್ಬತ್ತಿಗೆ ಸಹ ಒಡೆಯನಾಗಿದ್ದಾನೆ ಅಂದನು.
Cross references
- 2 Samuel 8:17 2 ಸಮುವೇಲನು 8:17ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜ ಕರಾಗಿದ್ದರು; ಸೆರಾಯನು ಮಂತ್ರಿಯಾಗಿದ್ದನು.ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯರ ಪೆಲೇತ್ಯರ ಮೇಲೆ ಯಜಮಾನನಾಗಿದ್ದನು. ಆದರೆ ದಾವೀದನ ಕುಮಾರರು ಮುಖ್ಯ ಪ್ರಭು ಗಳಾಗಿದ್ದರು.
- 1 Samuel 21:1 1 ಸಮುವೇಲನು 21:1ತರುವಾಯ ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆ ಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ--ಒಬ್ಬರೂ ನಿನ್ನ ಸಂಗಡ ಬಾರದೆ ನೀನು ಒಂಟಿಯಾಗಿ ಬಂದದ್ದು ಏನೆಂದು ಅವನನ್ನು ಕೇಳಿದನು.
- Leviticus 24:5–9 ಯಾಜಕಕಾಂಡ 24:5–9ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು; ಹತ್ತರಲ್ಲಿ ಎರಡು ಪಾಲು ಒಂದು ರೊಟ್ಟಿಯಲ್ಲಿ ಇರಬೇಕು. ಅವುಗಳನ್ನು ಶುದ್ಧವಾದ ಮೇಜಿನ ಮೇಲೆ ಕರ್ತನ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ ಎರಡು ಸಾಲುಗಳನ್ನಾಗಿ ಇಡಬೇಕು. ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾ ಗಿರುವಂತೆಯೂ ಬೆಂಕಿಯ ಮೂಲಕ ಕರ್ತನಿಗೆ ಸಮ ರ್ಪಣೆಯಾಗುವಂತೆಯೂ ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು. ಪ್ರತಿಯೊಂದು ಸಬ್ಬತ್ತಿನಲ್ಲಿ ಕರ್ತನ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮ ಪಡಿಸಬೇಕು; ಇದು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು. ಅದು ಆರೋನನ ಮತ್ತು ಅವನ ಕುಮಾರರದ್ದಾಗಿರಬೇಕು; ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು; ಅದು ನಿತ್ಯವಾದ ನಿಯಮವಾಗಿ ಕರ್ತನಿಗೆ ಬೆಂಕಿಯಿಂದ ಮಾಡಿ ಸಮರ್ಪಿಸುವವುಗಳಲ್ಲಿ ಅವನಿಗೆ ಅತಿ ಪರಿಶುದ್ಧವಾಗಿರುವದು.
- 1 Chronicles 24:6 1 ಪೂರ್ವಕಾಲವೃತ್ತಾಂತ 24:6ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೇಲನ ಮಗನಾದ ಲೇಖಕನಾ ದಂಥ ಶೆಮಾಯನು ಅರಸನ ಮುಂದೆಯೂ ಪ್ರಧಾನ ಯಾಜಕನಾದ ಚಾದೋಕನು, ಎಬ್ಯಾತಾರನ ಮಗ ನಾದ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಆ ವರ್ಗಗಳ ಪಟ್ಟಿಯನ್ನು ಬರೆದನು. ಎಲ್ಲಾಜಾರ್ಯರ ಒಂದು ವರ್ಗದವರಾದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವಿಸ ಬೇಕೆಂದು ನೇಮಿಸಿದರು. ಎಲ್ಲಾ ವರ್ಗಗಳ ಸರತಿ ಯನ್ನು ಚೀಟಿನಿಂದಲೇ ಗೊತ್ತುಮಾಡಿದರು.
- 1 Samuel 22:20–22 1 ಸಮುವೇಲನು 22:20–22ಆದರೆ ಅಹೀಟೂಬನ ಮಗನಾಗಿರುವ ಅಹೀಮೆ ಲೆಕನ ಮಕ್ಕಳಲ್ಲಿ ಒಬ್ಬನಾದ ಎಬ್ಯಾತಾರನು ತಪ್ಪಿಸಿ ಕೊಂಡು ದಾವೀದನ ಬಳಿಗೆ ಓಡಿಹೋದನು. ಸೌಲನು ಕರ್ತನ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಎಬ್ಯಾತಾರನು ದಾವೀದನಿಗೆ ತಿಳಿಸಿ ದನು. ಆಗ ದಾವೀದನು ಎಬ್ಯಾತಾರನಿಗೆ--ಎದೋಮ್ಯನಾದ ದೋಯೇಗನು ಅಲ್ಲಿ ಇದ್ದದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ಹೊತ್ತು ತಿಳಿದಿದ್ದೆನು. ನಿನ್ನ ತಂದೆಯ ಮನೆಯವರೆಲ್ಲರ ಪ್ರಾಣಹತ್ಯಕ್ಕೆ ಕಾರಣನಾದವನು ನಾನೇ.ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಯಾಕಂದರೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರು ವವನೇ ನಿನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ಆದರೆ ನೀನು ನನ್ನ ಸಂಗಡ ಸುರಕ್ಷಿತನಾಗಿರುವಿ ಅಂದನು.
- 1 Kings 2:26–27 1 ಅರಸುಗಳು 2:26–27ಯಾಜಕನಾದ ಎಬ್ಯಾತಾರನಿಗೆ ಅರಸನು-- ನೀನು ಅಣತೋತಿಗೆ ನಿನ್ನ ಹೊಲಗಳಿಗೆ ಹೋಗು; ಯಾಕಂದರೆ ನೀನು ಸಾವಿಗೆ ಪಾತ್ರನಾಗಿದ್ದೀ; ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ನನ್ನ ತಂದೆಯಾದ ದಾವೀದನ ಮುಂದೆ ಹೊತ್ತದ್ದ ರಿಂದಲೂ ನನ್ನ ತಂದೆಯ ಸಮಸ್ತ ಶ್ರಮೆಗಳಲ್ಲಿ ನೀನು ಶ್ರಮೆಪಟ್ಟದ್ದರಿಂದಲೂ ನಾನು ಈಗ ನಿನ್ನನ್ನು ಸಾಯಿ ಸುವದಿಲ್ಲ ಅಂದನು. ಹೀಗೆಯೇ ಕರ್ತನು ಶೀಲೋ ವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವದಕ್ಕೆ ಸೊಲೊಮೋನನು ಎಬ್ಯಾತಾರನನ್ನು ಕರ್ತನಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.
- 1 Kings 1:7 1 ಅರಸುಗಳು 1:7ಅಬ್ಷಾಲೋಮನ ತರು ವಾಯ ಅವನ ತಾಯಿ ಅವನನ್ನು ಹೆತ್ತಳು. ಅವನು ಚೆರೂಯಳ ಮಗನಾದ ಯೋವಾಬನ ಸಂಗಡಲೂ ಯಾಜಕನಾದ ಎಬ್ಯಾತಾರನ ಸಂಗಡಲೂ ಮಾತನಾ ಡಿದನು; ಅವರು ಅದೋನೀಯನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾಗಿದ್ದರು.
- 1 Kings 2:22 1 ಅರಸುಗಳು 2:22ಅರಸನಾದ ಸೊಲೊಮೋನನು ತನ್ನ ತಾಯಿಗೆ ಪ್ರತ್ಯುತ್ತರವಾಗಿಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷ ಗೈಳನ್ನು ನೀನು ಕೇಳುವದೇನು? ಅವನಿಗೋಸ್ಕರ ರಾಜ್ಯ ವನ್ನು ಕೇಳು, ಅವನು ನನ್ನ ಅಣ್ಣ. ಅವನಿಗೋಸ್ಕರವೂ ಯಾಜಕನಾದ ಎಬ್ಯಾತಾರನಿಗೋಸ್ಕರವೂ ಚೆರೂ ಯಳ ಮಗನಾದ ಯೋವಾಬನಿಗೋಸ್ಕರವೂ ಕೇಳು ಅಂದನು.
- 1 Samuel 23:9 1 ಸಮುವೇಲನು 23:9ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿ ದ್ದರಿಂದ ಯಾಜಕನಾದ ಎಬ್ಯಾತಾರನಿಗೆ--ಎಫೋದನ್ನು ಇಲ್ಲಿಗೆ ತಕ್ಕೊಂಡು ಬಾ ಅಂದನು.
- Exodus 29:32–33 ವಿಮೋಚನಕಾಂಡ 29:32–33ಆರೋನನೂ ಅವನ ಕುಮಾರರೂ ಟಗರಿನ ಮಾಂಸ ವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ಸಭೆಯ ಗುಡಾ ರದ ಬಾಗಲಿನ ಬಳಿಯಲ್ಲಿ ಊಟಮಾಡಬೇಕು. ಅವ ರನ್ನು ಪ್ರತಿಷ್ಠೆಮಾಡುವದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿ ದವುಗಳನ್ನು ಅವರೇ ಊಟಮಾಡಬೇಕು. ಅನ್ಯರು ಅವುಗಳನ್ನು ಉಣ್ಣಬಾರದು, ಯಾಕಂದರೆ ಅವುಗಳು ಪರಿಶುದ್ಧವಾದವುಗಳು.
- 2 Samuel 15:24 2 ಸಮುವೇಲನು 15:24ಇಗೋ, ಚಾದೋಕನೂ ಅವನ ಸಂಗಡ ಇರುವ ಎಲ್ಲಾ ಲೇವಿಯರೂ ದೇವರ ಒಡಂಬಡಿಕೆಯ ಮಂಜೂ ಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಆದರೆ ಎಬ್ಯಾತಾರನು ಜನರೆಲ್ಲರು ಪಟ್ಟಣದಿಂದ ದಾಟಿ ಹೋಗುವ ವರೆಗೆ ಮುಂದೆ ನಡೆಯುತ್ತಿದ್ದನು.
- 2 Samuel 20:25 2 ಸಮುವೇಲನು 20:25ಶೆವನು ಶಾಸ್ತ್ರಿಯಾಗಿದ್ದನು. ಚಾದೋಕನೂ ಎಬ್ಯಾತಾರನೂ ಯಾಜಕರಾಗಿದ್ದರು;ಯಾಯಾರಿನವನಾದ ಈರನೂ ದಾವೀದನ ಬಳಿಯಲ್ಲಿ ಮುಖ್ಯ ಅಧಿಪತಿಯಾಗಿದ್ದನು.