Skip to content
ThuthiThuthiThuthi
Mark · chapter 2 · verse 3

Mark 2:3 in Kannada

ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು.

Aaga obba paarshvavaayu rogiyannu naalvaru hottukondu aatana balige bandaru.

Mark 2:3 in English

King James Version (KJV)
And they come unto him, bringing one sick of the palsy, which was borne of four.
World English Bible (WEB)
Four people came, carrying a paralytic to him.
American Standard Version (ASV)
And they come, bringing unto him a man sick of the palsy, borne of four.
Bible in Basic English (BBE)
And four men came to him with one on a bed who had no power of moving.
Darby Translation (DBY)
And there come to him [men] bringing a paralytic, borne by four;
Webster's Bible (WBS)
And they come to him, bringing one sick with the palsy, who was borne by four.
Young's Literal Translation (YLT)
And they come unto him, bringing a paralytic, borne by four,

Read in context

  1. 1ಕೆಲವು ದಿವಸಗಳಾದ ಮೇಲೆ ಆತನು ತಿರಿಗಿ ಕಪೆರ್ನೌಮಿಗೆ ಬಂದನು; ಆಗ ಆತನು ಮನೆಯಲ್ಲಿದ್ದ ಸುದ್ದಿಯು ಹರಡಿತು.
  2. 2ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು;
  3. 3ಆಗ ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರು ಹೊತ್ತುಕೊಂಡು ಆತನ ಬಳಿಗೆ ಬಂದರು.
  4. 4ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು.
  5. 5ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
Read all of Mark 2

Cross references

Original words (Greek)

Mark 2:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.