Mark · chapter 2 · verse 6
Mark 2:6 in Kannada
ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು--
Aadare alli kootukondidda shaastrigalalli kelavaru--
Mark 2:6 in English
- King James Version (KJV)
- But there were certain of the scribes sitting there, and reasoning in their hearts,
- World English Bible (WEB)
- But there were some of the scribes sitting there and reasoning in their hearts,
- American Standard Version (ASV)
- But there were certain of the scribes sitting there, and reasoning in their hearts,
- Bible in Basic English (BBE)
- But there were certain of the scribes seated there, and reasoning in their hearts,
- Darby Translation (DBY)
- But certain of the scribes were there sitting, and reasoning in their hearts,
- Webster's Bible (WBS)
- But there were certain of the scribes sitting there, and reasoning in their hearts,
- Young's Literal Translation (YLT)
- And there were certain of the scribes there sitting, and reasoning in their hearts,
Read in context
- 4ಜನಸಂದಣಿಯ ನಿಮಿತ್ತ ಅವರು ಆತನ ಹತ್ತಿರಕ್ಕೆ ಬರಲಾರದೆ ಆತನಿದ್ದ ಮನೆಯ ಮೇಲ್ಚಾವಣಿಯನ್ನು ಬಿಚ್ಚಿ ಅದನ್ನು ಮುರಿದು ಪಾರ್ಶ್ವವಾಯು ರೋಗಿಯು ಮಲಗಿದ್ದ ಹಾಸಿಗೆಯನ್ನು ಕೆಳಗೆ ಇಳಿಸಿದರು.
- 5ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
- 6ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು--
- 7ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು.
- 8ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ
Cross references
- Luke 5:21–22 ಲೂಕನು 5:21–22ಆಗ ಶಾಸ್ತ್ರಿಗಳೂ ಫರಿ ಸಾಯರೂ--ದೇವದೂಷಣೆಗಳನ್ನು ಮಾಡುವದಕ್ಕೆ ಇವನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು ಎಂದು ತಮ್ಮಲ್ಲಿ ಮಾತನಾಡಿಕೊಂಡರು. ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು ಪ್ರತ್ಯುತ್ತರವಾಗಿ ಅವರಿಗೆ--ನೀವು ನಿಮ್ಮ ಹೃದಯಗಳಲ್ಲಿ ಅಂದು ಕೊಳ್ಳುತ್ತಿರುವದೇನು?
- Mark 8:17 ಮಾರ್ಕನು 8:17ಯೇಸು ಅದನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನಂದರೆನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಯಾಕೆ ತರ್ಕಿಸಿಕೊಳ್ಳುತ್ತೀರಿ? ನೀವು ಇನ್ನೂ ಗ್ರಹಿಸದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣಮಾಡಿಕೊಂಡಿದ್ದಿರೋ?
- Matthew 16:7–8 ಮತ್ತಾಯನು 16:7–8ಅದಕ್ಕೆ ಅವರು ತಮ್ಮ ತಮ್ಮಲ್ಲಿಯೇ--ನಾವು ರೊಟ್ಟಿಯನ್ನು ತಕ್ಕೊಳ್ಳದೆ ಇರುವ ದರಿಂದ (ಹೀಗೆ ಹೇಳುತ್ತಾನೆ) ಎಂದು ಅಂದು ಕೊಂಡರು. ಯೇಸು ಅದನ್ನು ತಿಳುಕೊಂಡವನಾಗಿ ಅವರಿಗೆ--ಓ ಅಲ್ಪ ವಿಶ್ವಾಸಿಗಳೇ, ನೀವು ರೊಟ್ಟಿಯನ್ನು ತಕ್ಕೊಂಡು ಬರಲಿಲ್ಲವೆಂದು ನಿಮ್ಮಲ್ಲಿ ಯಾಕೆ ಅಂದುಕೊಳ್ಳುತ್ತೀರಿ?
- 2 Corinthians 10:5 2 ಕೊರಿಂಥದವರಿಗೆ 10:5ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು