Skip to content
ThuthiThuthiThuthi
Mark · chapter 2 · verse 7

Mark 2:7 in Kannada

ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು.

Ee manushyanu yaake heege devadooshanegalannu maaduttaane? Devarobbane horatu mattaaru paapagalannu kshamisaballaru endu tamma hrudaya galalli andukondaru.

Mark 2:7 in English

King James Version (KJV)
Why doth this [man] thus speak blasphemies? who can forgive sins but God only?
World English Bible (WEB)
“Why does this man speak blasphemies like that? Who can forgive sins but God alone?”
American Standard Version (ASV)
Why doth this man thus speak? he blasphemeth: who can forgive sins but one, [even] God?
Bible in Basic English (BBE)
Why does this man say such things? he has no respect for God: from whom does forgiveness come but from God only?
Darby Translation (DBY)
Why does this [man] thus speak? he blasphemes. Who is able to forgive sins except God alone?
Webster's Bible (WBS)
Why doth this [man] thus speak blasphemies? who can forgive sins but God only?
Young's Literal Translation (YLT)
'Why doth this one thus speak evil words? who is able to forgive sins except one — God?'

Read in context

  1. 5ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ--ಮಗನೇ, ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಎಂದು ಹೇಳಿದನು.
  2. 6ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು--
  3. 7ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು.
  4. 8ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ
  5. 9ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ?
Read all of Mark 2

Cross references

Original words (Greek)

Mark 2:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.