Skip to content
ThuthiThuthiThuthi
Mark · chapter 2 · verse 8

Mark 2:8 in Kannada

ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ

Heege avaru tammolage andukondaddannu yesu koodale tanna aatmadalli tilidukondu avarige--neevu nimma hrudaya galalli yaake ivugalannu aalochisutteeri endu heli

Mark 2:8 in English

King James Version (KJV)
And immediately when Jesus perceived in his spirit that they so reasoned within themselves, he said unto them, Why reason ye these things in your hearts?
World English Bible (WEB)
Immediately Jesus, perceiving in his spirit that they so reasoned within themselves, said to them, “Why do you reason these things in your hearts?
American Standard Version (ASV)
And straightway Jesus, perceiving in his spirit that they so reasoned within themselves, saith unto them, Why reason ye these things in your hearts?
Bible in Basic English (BBE)
And Jesus, having knowledge in his spirit of their thoughts, said to them, Why are you reasoning about these things in your hearts?
Darby Translation (DBY)
And straightway Jesus, knowing in his spirit that they are reasoning thus within themselves, said to them, Why reason ye these things in your hearts?
Webster's Bible (WBS)
And immediately, when Jesus perceived in his spirit that they so reasoned within themselves, he said to them, Why reason ye these things in your hearts?
Young's Literal Translation (YLT)
And immediately Jesus, having known in his spirit that they thus reason in themselves, said to them, 'Why these things reason ye in your hearts?

Read in context

  1. 6ಆದರೆ ಅಲ್ಲಿ ಕೂತುಕೊಂಡಿದ್ದ ಶಾಸ್ತ್ರಿಗಳಲ್ಲಿ ಕೆಲವರು--
  2. 7ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು.
  3. 8ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ
  4. 9ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ?
  5. 10ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)--
Read all of Mark 2

Cross references

Original words (Greek)

Mark 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.