Skip to content
ThuthiThuthiThuthi
Mark · chapter 2 · verse 9

Mark 2:9 in Kannada

ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ?

Paarshvavaayu rogige--ninna paapagalu ninage kshamisalpattive annuvado? Illave--eddu ninna haasigeyannu tegedukondu nade annuvado? Yaavadu sulabha?

Mark 2:9 in English

King James Version (KJV)
Whether is it easier to say to the sick of the palsy, [Thy] sins be forgiven thee; or to say, Arise, and take up thy bed, and walk?
World English Bible (WEB)
Which is easier, to tell the paralytic, ‘Your sins are forgiven;’ or to say, ‘Arise, and take up your bed, and walk’?
American Standard Version (ASV)
Which is easier, to say to the sick of the palsy, Thy sins are forgiven; or to say, Arise, and take up thy bed, and walk?
Bible in Basic English (BBE)
Which is the simpler, to say to a man who is ill, You have forgiveness for your sins, or, Get up, take up your bed, and go?
Darby Translation (DBY)
Which is easier, to say to the paralytic, [Thy] sins are forgiven [thee]; or to say, Arise, and take up thy couch and walk?
Webster's Bible (WBS)
Which is easier, to say to the sick with the palsy, [Thy] sins are forgiven thee; or to say, Arise, and take up thy bed, and walk?
Young's Literal Translation (YLT)
which is easier, to say to the paralytic, The sins have been forgiven to thee? or to say, Rise, and take up thy couch, and walk?

Read in context

  1. 7ಈ ಮನುಷ್ಯನು ಯಾಕೆ ಹೀಗೆ ದೇವದೂಷಣೆಗಳನ್ನು ಮಾಡುತ್ತಾನೆ? ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು ಎಂದು ತಮ್ಮ ಹೃದಯ ಗಳಲ್ಲಿ ಅಂದುಕೊಂಡರು.
  2. 8ಹೀಗೆ ಅವರು ತಮ್ಮೊಳಗೆ ಅಂದುಕೊಂಡದ್ದನ್ನು ಯೇಸು ಕೂಡಲೆ ತನ್ನ ಆತ್ಮದಲ್ಲಿ ತಿಳಿದುಕೊಂಡು ಅವರಿಗೆ--ನೀವು ನಿಮ್ಮ ಹೃದಯ ಗಳಲ್ಲಿ ಯಾಕೆ ಇವುಗಳನ್ನು ಆಲೋಚಿಸುತ್ತೀರಿ ಎಂದು ಹೇಳಿ
  3. 9ಪಾರ್ಶ್ವವಾಯು ರೋಗಿಗೆ--ನಿನ್ನ ಪಾಪಗಳು ನಿನಗೆ ಕ್ಷಮಿಸಲ್ಪಟ್ಟಿವೆ ಅನ್ನುವದೋ? ಇಲ್ಲವೆ--ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅನ್ನುವದೋ? ಯಾವದು ಸುಲಭ?
  4. 10ಆದರೆ ಪಾಪಗಳನ್ನು ಕ್ಷಮಿಸಿಬಿಡುವದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬದು ನಿಮಗೆ ತಿಳಿಯಬೇಕು ಎಂದು ಹೇಳಿ (ಪಾರ್ಶ್ವವಾಯು ರೋಗಿಗೆ)--
  5. 11ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಿನ್ನ ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ ಅಂದನು.
Read all of Mark 2

Cross references

Mark 2:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.