Mark · chapter 3 · verse 1
Mark 3:1 in Kannada
ಆತನು ತಿರಿಗಿ ಸಭಾಮಂದಿರದಲ್ಲಿ ಪ್ರವೇಶಿಸಿದಾಗ ಅಲ್ಲಿ ಕೈ ಬತ್ತಿದವನಾದ ಒಬ್ಬ ಮನುಷ್ಯನಿದ್ದನು.
Aatanu tirigi sabhaamandiradalli praveshisidaaga alli kai battidavanaada obba manushyaniddanu.
Mark 3:1 in English
- King James Version (KJV)
- And he entered again into the synagogue; and there was a man there which had a withered hand.
- World English Bible (WEB)
- He entered again into the synagogue, and there was a man there whose hand was withered.
- American Standard Version (ASV)
- And he entered again into the synagogue; and there was a man there who had his hand withered.
- Bible in Basic English (BBE)
- And he went again into the Synagogue; and there was a man there whose hand was dead.
- Darby Translation (DBY)
- And he entered again into the synagogue; and there was there a man having his hand dried up.
- Webster's Bible (WBS)
- And he entered again into the synagogue; and there was a man there who had a withered hand.
- Young's Literal Translation (YLT)
- And he entered again into the synagogue, and there was there a man having the hand withered,
Read in context
- 1ಆತನು ತಿರಿಗಿ ಸಭಾಮಂದಿರದಲ್ಲಿ ಪ್ರವೇಶಿಸಿದಾಗ ಅಲ್ಲಿ ಕೈ ಬತ್ತಿದವನಾದ ಒಬ್ಬ ಮನುಷ್ಯನಿದ್ದನು.
- 2ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಸಬ್ಬತ್ ದಿನದಲ್ಲಿ ಆತನು ಅವನನ್ನು ಸ್ವಸ್ಥ ಮಾಡುವನೇನೋ ಎಂದು ಕಾಯು ತ್ತಿದ್ದರು.
- 3ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು.
Cross references
- Matthew 12:9–14 ಮತ್ತಾಯನು 12:9–14ತರುವಾಯ ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದನು. ಇಗೋ, ಅಲ್ಲಿ ಕೈ ಬತ್ತಿದ್ದ ಒಬ್ಬ ಮನುಷ್ಯನಿದ್ದನು. ಆಗ ಅವರು ಆತನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ-- ಸಬ್ಬತ್ ದಿನಗಳಲ್ಲಿ ಸ್ವಸ್ಥ ಮಾಡುವದು ನ್ಯಾಯವೋ ಎಂದು ಕೇಳಿದರು. ಅದಕ್ಕಾತನು ಅವರಿಗೆ-- ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ ಅವನು ಅದನ್ನು ಹಿಡಿದು ಮೇಲಕ್ಕೆ ಎತ್ತದೆ ಇರುವನೇ? ಹಾಗಾದರೆ ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಶ್ರೇಷ್ಠನಾಗಿದ್ದಾನಲ್ಲವೇ? ಆದದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವದು ನ್ಯಾಯವಾಗಿದೆ ಎಂದು ಹೇಳಿದನು. ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು. ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.
- Luke 6:6–11 ಲೂಕನು 6:6–11ಇದಾದ ಮೇಲೆ ಇನ್ನೊಂದು ಸಬ್ಬತ್ತಿನಲ್ಲಿ ಸಹ ಆತನು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿ ದನು; ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು. ಆಗ ಶಾಸ್ತ್ರಿಗಳೂ ಫರಿಸಾಯರೂ ಆತನಿಗೆ ವಿರೋಧ ವಾಗಿ ತಪ್ಪು ಕಂಡುಹಿಡಿಯಬೇಕೆಂದು ಆತನು ಆ ಸಬ್ಬತ್ ದಿನದಲ್ಲಿ ಅವನನ್ನು ಸ್ವಸ್ಥಮಾಡುವನೇನೋ ಎಂದು ಕಾಯುತ್ತಿದ್ದರು. ಆದರೆ ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈ ಬತ್ತಿದವನಾದ ಆ ಮನುಷ್ಯನಿಗೆ--ಎದ್ದು ನಡುವೆ ನಿಂತುಕೋ ಅಂದಾಗ ಅವನು ಎದ್ದು ನಿಂತುಕೊಂಡನು. ತರು ವಾಯ ಯೇಸು ಅವರಿಗೆ--ನಿಮಗೆ ಒಂದು ಸಂಗತಿ ಯನ್ನು ನಾನು ಕೇಳುತ್ತೇನೆ; ಸಬ್ಬತ್ ದಿನಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ? ಇಲ್ಲವೆ ಕೆಟ್ಟದ್ದು ಮಾಡುವದೋ? ಪ್ರಾಣವನ್ನು ರಕ್ಷಿಸುವದೋ, ಇಲ್ಲವೆ ಅದನ್ನು ನಾಶಮಾಡುವದೋ ಅಂದನು. ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು. ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Mark 1:21 ಮಾರ್ಕನು 1:21ಆಗ ಅವರು ಕಪೆರ್ನೌಮಿಗೆ ಹೋದರು; ಕೂಡಲೆ ಆತನು ಸಬ್ಬತ್ ದಿನದಲ್ಲಿ ಸಭಾಮಂದಿರ ದೊಳಗೆ ಪ್ರವೇಶಿಸಿ ಬೋಧಿಸಿದನು.
- 1 Kings 13:4 1 ಅರಸುಗಳು 13:4ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಕೂಗಿದ ಮಾತನ್ನು ಕೇಳಿದಾಗ ಅವನು ಪೀಠದ ಬಳಿ ಯಿಂದ ತನ್ನ ಕೈಚಾಚಿ--ಅವನನ್ನು ಹಿಡಿಯಿರಿ ಅಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳಕೊಳ್ಳದ ಹಾಗೆ ಒಣಗಿಹೋಯಿತು.