Mark · chapter 3 · verse 10
Mark 3:10 in Kannada
ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
Yaakandare aatanu anekarannu svasthamaadiddarinda rogapeeditaraagiddavarellaru aatanannu muttabe kendu aatana mele beeluttiddaru.
Mark 3:10 in English
- King James Version (KJV)
- For he had healed many; insomuch that they pressed upon him for to touch him, as many as had plagues.
- World English Bible (WEB)
- For he had healed many, so that as many as had diseases pressed on him that they might touch him.
- American Standard Version (ASV)
- for he had healed many; insomuch that as many as had plagues pressed upon him that they might touch him.
- Bible in Basic English (BBE)
- For he had made such a great number well that all those who were diseased were falling down before him for the purpose of touching him.
- Darby Translation (DBY)
- For he healed many, so that they beset him that they might touch him, as many as had plagues.
- Webster's Bible (WBS)
- For he had healed many; so that they pressed upon him to touch him, as many as had diseases.
- Young's Literal Translation (YLT)
- for he did heal many, so that they threw themselves on him, in order to touch him — as many as had plagues;
Read in context
- 8ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.
- 9ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು.
- 10ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
- 11ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
- 12ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
Cross references
- Mark 6:56 ಮಾರ್ಕನು 6:56ತರುವಾಯ ಆತನು ಯಾವ ಯಾವ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ, ಸೀಮೆಯಲ್ಲಿ ಪ್ರವೇಶಿಸಿದನೋ ಅಲ್ಲೆಲ್ಲಾ ಅವರು ಅಸ್ವಸ್ಥ ವಾದವರನ್ನು ಬೀದಿಗಳಲ್ಲಿ ಮಲಗಿಸಿ ಆತನ ಉಡುಪಿನ ಅಂಚನ್ನಾದರೂ ಅವರು ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಯಾರಾರು ಆತನನ್ನು ಮುಟ್ಟಿದರೋ ಅವರು ಸ್ವಸ
- Matthew 14:36 ಮತ್ತಾಯನು 14:36ಅವರು ಆತನ ಉಡು ಪಿನ ಅಂಚನ್ನಾದರೂ ಮುಟ್ಟುವಂತೆ ಆತನನ್ನು ಬೇಡಿ ಕೊಂಡರು; ಮತ್ತು ಯಾರಾರು ಮುಟ್ಟಿದರೋ ಅವರು ಸಂಪೂರ್ಣವಾಗಿ ಸ್ವಸ್ಥರಾದರು.
- Matthew 4:23 ಮತ್ತಾಯನು 4:23ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
- Acts 19:11–12 ಅಪೊಸ್ತಲರ ಕೃತ್ಯಗಳು 19:11–12ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ ಜನರು ಅವನ ಮೈಮೇಲಿನಿಂದ ಕೈವಸ್ತ್ರಗಳನ್ನೂ ಉಡಿವಸ್ತ್ರಗಳನ್ನೂ ತಂದು ರೋಗಿಗಳ ಮೇಲೆ ಹಾಕಲು ಅವರವರ ರೋಗಗಳು ವಾಸಿಯಾದವು, ದೆವ್ವಗಳೂ ಬಿಟ್ಟುಹೋದವು.
- Acts 5:15 ಅಪೊಸ್ತಲರ ಕೃತ್ಯಗಳು 5:15ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
- Luke 7:2 ಲೂಕನು 7:2ಆಗ ಒಬ್ಬ ಶತಾಧಿಪತಿಗೆ ಪ್ರಿಯನಾಗಿದ್ದ ಆಳು ಅಸ್ವಸ್ಥನಾಗಿ ಸಾಯುವಹಾಗಿದ್ದನು.
- Mark 5:34 ಮಾರ್ಕನು 5:34ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.
- Matthew 9:20–21 ಮತ್ತಾಯನು 9:20–21ಆಗ ಇಗೋ, ಹನ್ನೆರಡು ವರುಷಗಳಿಂದಲೂ ರಕ್ತಸ್ರಾವ ರೋಗವಿದ್ದ ಒಬ್ಬ ಸ್ತ್ರೀಯು ಹಿಂದೆ ಬಂದು ಆತನ ಉಡುಪಿನ ಅಂಚನ್ನು ಮುಟ್ಟಿದಳು. ಯಾಕಂದರೆ--ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಆಕೆಯು ತನ್ನೊಳಗೆ ಅಂದುಕೊಂಡಿದ್ದಳು.
- Mark 5:27–29 ಮಾರ್ಕನು 5:27–29ಆಗ ಆಕೆಯು ಯೇಸುವಿನ ವಿಷಯ ಕೇಳಿ ಜನರ ಗುಂಪಿನ ಹಿಂದೆ ಬಂದು ಆತನ ಉಡುಪನ್ನು ಮುಟ್ಟಿ ದಳು. ಯಾಕಂದರೆ ಆಕೆಯು--ನಾನು ಆತನ ಉಡುಪುಗಳನ್ನು ಮುಟ್ಟಿದರೆ ಸಾಕು, ಗುಣವಾಗುವೆನು ಎಂದು ಅಂದುಕೊಂಡಿದ್ದಳು. ಕೂಡಲೆ ಆಕೆಗೆ ರಕ್ತ ಹರಿಯುವದು ನಿಂತುಹೋಯಿತು; ಆಗ ಆ ಜಾಡ್ಯ ದಿಂದ ತನಗೆ ಗುಣವಾಯಿತೆಂದು ಆಕೆಯ ಶರೀರದಲ್ಲಿ ಆಕೆಗೆ ಅನ್ನಿಸಿತು.
- Matthew 12:15 ಮತ್ತಾಯನು 12:15ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದನು; ಮತ್ತು ದೊಡ್ಡ ಸಮೂಹಗಳು ಆತನನ್ನು ಹಿಂಬಾಲಿಸಿದರು. ಆಗ ಆತನು ಅವರೆಲ್ಲರನ್ನು ವಾಸಿ ಮಾಡಿದನು.
- Matthew 14:14 ಮತ್ತಾಯನು 14:14ಆಗ ಯೇಸು ಹೊರಟುಹೋಗಿ ಜನರ ಮಹಾಸಮೂಹವನ್ನು ಕಂಡು ಅವರ ಮೇಲೆ ಕನಿಕರ ಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
- Hebrews 12:6 ಇಬ್ರಿಯರಿಗೆ 12:6ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸು ತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು.