Mark · chapter 3 · verse 11
Mark 3:11 in Kannada
ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
Ashuddhaatmagalu aatanannu kandaaga aatana munde biddu--neenu devakumaaranu endu koogi helidavu.
Mark 3:11 in English
- King James Version (KJV)
- And unclean spirits, when they saw him, fell down before him, and cried, saying, Thou art the Son of God.
- World English Bible (WEB)
- The unclean spirits, whenever they saw him, fell down before him and cried, “You are the Son of God!”
- American Standard Version (ASV)
- And the unclean spirits, whensoever they beheld him, fell down before him, and cried, saying, Thou art the Son of God.
- Bible in Basic English (BBE)
- And the unclean spirits, whenever they saw him, went down before him, crying out, and saying, You are the Son of God.
- Darby Translation (DBY)
- And the unclean spirits, when they beheld him, fell down before him, and cried saying, Thou art the Son of God.
- Webster's Bible (WBS)
- And unclean spirits, when they saw him, fell down before him, and cried, saying, Thou art the Son of God.
- Young's Literal Translation (YLT)
- and the unclean spirits, when they were seeing him, were falling down before him, and were crying, saying — 'Thou art the Son of God;'
Read in context
- 9ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು.
- 10ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
- 11ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
- 12ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
- 13ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.
Cross references
- Luke 4:41 ಲೂಕನು 4:41ಅನೇಕರೊಳಗಿಂದ ದೆವ್ವಗಳು ಸಹ ಹೊರಗೆ ಬಂದು ಕೂಗುತ್ತಾ--ನೀನು ದೇವಕುಮಾರನಾದ ಕ್ರಿಸ್ತನೇ ಎಂದು ಹೇಳಿದವು. ಆತನು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದನು. ಯಾಕಂದರೆ ಆತನು ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.
- Mark 1:23–24 ಮಾರ್ಕನು 1:23–24ಆಗ ಅವರ ಸಭಾಮಂದಿ ರದಲ್ಲಿ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು. ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.
- Luke 8:28 ಲೂಕನು 8:28ಅವನು ಯೇಸುವನ್ನು ನೋಡಿದಾಗ ಆತನ ಮುಂದೆ ಬಿದ್ದು--ಯೇಸುವೇ, ಮಹೋನ್ನತ ನಾದ ದೇವರಕುಮಾರನೇ, ನನ್ನ ಗೊಡವೆ ನಿನಗೆ ಯಾಕೆ? ನನ್ನನ್ನು ಸಂಕಟಪಡಿಸಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.
- Matthew 4:3 ಮತ್ತಾಯನು 4:3ಆಗ ಆ ಶೋಧಕನು ಆತನ ಬಳಿಗೆ ಬಂದು--ನೀನು ದೇವಕುಮಾರನಾಗಿದ್ದರೆ ಈ ಕಲ್ಲುಗಳು ರೊಟ್ಟಿಯಾಗುವಂತೆ ಅಪ್ಪಣೆಕೊಡು ಅಂದನು.
- Matthew 8:29 ಮತ್ತಾಯನು 8:29ಆಗ ಇಗೋ, ಅವರು--ಯೇಸುವೇ, ದೇವ ಕುಮಾರನೇ, ನಿನ್ನೊಂದಿಗೆ ನಮ್ಮ ಗೊಡವೆ ಏನು? ಸಮಯಕ್ಕೆ ಮುಂಚೆ ನಮ್ಮನ್ನು ಸಂಕಟಪಡಿಸು ವದಕ್ಕಾಗಿ ಇಲ್ಲಿಗೆ ಬಂದೆಯಾ ಎಂದು ಕೂಗಿ ಹೇಳಿದರು.
- James 2:19 ಯಾಕೋಬನು 2:19ದೇವರು ಒಬ್ಬನೇ ಎಂದು ನೀನು ನಂಬುವವನು, ನೀನು ಒಳ್ಳೇದು ಮಾಡುತ್ತೀ. ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.
- Acts 16:17 ಅಪೊಸ್ತಲರ ಕೃತ್ಯಗಳು 16:17ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
- Matthew 8:31 ಮತ್ತಾಯನು 8:31ಆದದರಿಂದ ದೆವ್ವಗಳು ಆತನಿಗೆ--ನೀನು ನಮ್ಮನ್ನು ಹೊರಗೆ ಹಾಕುವದಾದರೆ ಆ ಹಂದಿಗಳ ಗುಂಪಿನೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆ ಕೊಡು ಎಂದು ಬೇಡಿಕೊಂಡವು.
- Matthew 4:6 ಮತ್ತಾಯನು 4:6ನೀನು ದೇವ ಕುಮಾರನಾಗಿದ್ದರೆ ನೀನಾಗಿಯೇ ಕೆಳಗೆ ದುಮುಕು; ಯಾಕಂದರೆ--ಯಾವ ಸಮಯದಲ್ಲಿಯಾದರೂ ನಿನ್ನ ಕಾಲು ಕಲ್ಲಿಗೆ ಅಪ್ಪಳಿಸದಂತೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಅಪ್ಪಣೆ ಕೊಡುವನು; ಮತ್ತು ಅವರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು ಎಂದು ಬರೆದದೆ ಅಂದ
- Acts 19:13–17 ಅಪೊಸ್ತಲರ ಕೃತ್ಯಗಳು 19:13–17ಆಗ ದೆವ್ವ ಬಿಡಿಸುವವರಾಗಿ ದೇಶಸಂಚಾರ ಮಾಡುತ್ತಿದ್ದ ಯೆಹೂದ್ಯರಲ್ಲಿ ಕೆಲವರು ದುರಾತ್ಮ ಹಿಡಿದವ ರಿಗೆ--ಪೌಲನು ಸಾರುವ ಯೇಸುವಿನ ಆಣೆ ಎಂದು ನಾವು ನಿಮಗೆ ಹೇಳುತ್ತೇವೆ ಎಂದು ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗ ಮಾಡುವದಕ್ಕೆ ತೊಡಗಿದರು. ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು. ಆದರೆ ದುರಾತ್ಮವು ಪ್ರತ್ಯುತ್ತರವಾಗಿ--ನಾನು ಯೇಸುವನ್ನು ಬಲ್ಲೆನು, ಪೌಲನನ್ನೂ ಬಲ್ಲೆನು; ನೀವಾದರೆ ಯಾರು ಎಂದು ಕೇಳಿತು. ದುರಾತ್ಮಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿಬಿದ್ದು ಅವರನ್ನು ಸೋಲಿಸಿ ಬಲಾತ್ಕರಿ ಸಿದ್ದರಿಂದ ಅವರು ಬೆತ್ತಲೆಯಾಗಿ ಗಾಯಗೊಂಡು ಆ ಮನೆಯೊಳಗಿಂದ ಓಡಿ ಹೋದರು. ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು. ಕರ್ತನಾದ ಯೇಸು ವಿನ ಹೆಸರು ಘನಹೊಂದಿತು.
- Mark 5:5–6 ಮಾರ್ಕನು 5:5–6ಅವನು ರಾತ್ರಿ ಹಗಲು ಯಾವಾಗಲೂ ಬೆಟ್ಟಗಳಲ್ಲಿಯೂ ಸಮಾಧಿಗಳ ಲ್ಲಿಯೂ ಕೂಗುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಕೊಯ್ದುಕೊಳ್ಳುತ್ತಿದ್ದನು. ಆದರೆ ಅವನು ದೂರದಿಂದ ಯೇಸುವನ್ನು ನೋಡಿದಾಗ ಓಡಿಬಂದು ಆತನನ್ನು ಆರಾಧಿಸಿ --
- Matthew 14:33 ಮತ್ತಾಯನು 14:33ದೋಣಿಯಲ್ಲಿದ್ದವರು ಆತನ ಬಳಿಗೆ ಬಂದು ಆತನನ್ನು ಆರಾಧಿಸಿ--ನಿಜವಾಗಿಯೂ ನೀನು ದೇವಕುಮಾರನೇ ಎಂದು ಹೇಳಿದರು.
Original words (Greek)
- And · G2532καί kaí
- unclean · G169ἀκάθαρτος akáthartos
- spirits · G4151πνεῦμα pneûma
- when · G3752ὅταν hótan
- saw · G2334θεωρέω theōréō
- him · G846αὐτός autós
- before · G4363προσπίπτω prospíptō
- him · G846αὐτός autós
- and · G2532καί kaí
- cried · G2896κράζω krázō
- saying · G3004λέγω légō
- Thou · G4771σύ sý
- art · G1488εἶ eî
- Son · G5207υἱός huiós
- God · G2316θεός theós