Mark · chapter 3 · verse 12
Mark 3:12 in Kannada
ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
Aadare aatanu tannannu yaarigoo tiliyapadisabaaradendu avarige neravaagi aajnyaapisidanu.
Mark 3:12 in English
- King James Version (KJV)
- And he straitly charged them that they should not make him known.
- World English Bible (WEB)
- He sternly warned them that they should not make him known.
- American Standard Version (ASV)
- And he charged them much that they should not make him known.
- Bible in Basic English (BBE)
- And he gave them special orders not to say who he was.
- Darby Translation (DBY)
- And he rebuked them much, that they might not make him manifest.
- Webster's Bible (WBS)
- And he strictly charged them, that they should not make him known.
- Young's Literal Translation (YLT)
- and many times he was charging them that they might not make him manifest.
Read in context
- 10ಯಾಕಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರು ಆತನನ್ನು ಮುಟ್ಟಬೇ ಕೆಂದು ಆತನ ಮೇಲೆ ಬೀಳುತ್ತಿದ್ದರು.
- 11ಅಶುದ್ಧಾತ್ಮಗಳು ಆತನನ್ನು ಕಂಡಾಗ ಆತನ ಮುಂದೆ ಬಿದ್ದು--ನೀನು ದೇವಕುಮಾರನು ಎಂದು ಕೂಗಿ ಹೇಳಿದವು.
- 12ಆದರೆ ಆತನು ತನ್ನನ್ನು ಯಾರಿಗೂ ತಿಳಿಯಪಡಿಸಬಾರದೆಂದು ಅವರಿಗೆ ನೇರವಾಗಿ ಆಜ್ಞಾಪಿಸಿದನು.
- 13ತರುವಾಯ ಆತನು ಬೆಟ್ಟದ ಮೇಲೆ ಹೋಗಿ ತನಗೆ ಬೇಕಾದವರನ್ನು ಕರೆಯಲು ಅವರು ಆತನ ಬಳಿಗೆ ಬಂದರು.
- 14ಆತನು ಹನ್ನೆರಡು ಮಂದಿಯನ್ನು ತನ್ನೊಂದಿಗೆ ಇರುವದಕ್ಕೂ (ಸುವಾರ್ತೆ) ಸಾರುವದ ಕ್ಕಾಗಿ ತಾನು ಅವರನ್ನು ಕಳುಹಿಸುವದಕ್ಕೂ
Cross references
- Matthew 12:16 ಮತ್ತಾಯನು 12:16ಯೇಸು ತನ್ನನ್ನು ಯಾರಿಗೂ ಪ್ರಕಟಿಸ ಬಾರದೆಂದು ಅವರಿಗೆ ಆಜ್ಞಾಪಿಸಿದನು;
- Mark 1:34 ಮಾರ್ಕನು 1:34ಇದಲ್ಲದೆ ವಿಧವಿಧವಾದ ರೋಗ ಗಳಿಂದ ಅಸ್ವಸ್ಥರಾಗಿದ್ದ ಅನೇಕರನ್ನು ಆತನು ಸ್ವಸ್ಥಮಾಡಿ ಬಹಳ ದೆವ್ವಗಳನ್ನು ಬಿಡಿಸಿದನು; ಮತ್ತು ದೆವ್ವಗಳು ಆತನನ್ನು ಅರಿತಿದ್ದದರಿಂದ ಆತನು ಅವುಗಳಿಗೆ ಮಾತನಾಡಗೊಡಿಸಲಿಲ್ಲ.
- Mark 1:25 ಮಾರ್ಕನು 1:25ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.
- Matthew 8:4 ಮತ್ತಾಯನು 8:4ಯೇಸು ಅವನಿಗೆ--ನೀನು ಯಾರಿಗೂ ಹೇಳಬೇಡ ನೋಡು; ಹೊರಟುಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಅವರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು ಎಂದು ಹೇಳಿದನು.
- Acts 16:18 ಅಪೊಸ್ತಲರ ಕೃತ್ಯಗಳು 16:18ಹೀಗೆ ಅವಳು ಅನೇಕ ದಿವಸ ಮಾಡಿದ್ದರಿಂದ ಪೌಲನು ಬಹಳವಾಗಿ ವ್ಯಥೆಪಟ್ಟು ಹಿಂತಿರುಗಿ ಆ ದೆವ್ವಕ್ಕೆ--ಅವಳನ್ನು ಬಿಟ್ಟು ಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅದು ಬಿಟ್ಟು ಹೋಯಿತು.