Mark · chapter 3 · verse 17
Mark 3:17 in Kannada
ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.
Mattu jebedaayana maganaada yaakoba nigoo yaakobana sahodaranaada yohaana nigoo bovanerges endu hesarittanu andare gudugina putraru endartha.
Mark 3:17 in English
- King James Version (KJV)
- And James the [son] of Zebedee, and John the brother of James; and he surnamed them Boanerges, which is, The sons of thunder:
- World English Bible (WEB)
- James the son of Zebedee; and John, the brother of James, (whom he called Boanerges, which means, Sons of Thunder);
- American Standard Version (ASV)
- and James the [son] of Zebedee, and John the brother of James; and them he surnamed Boanerges, which is, Sons of thunder:
- Bible in Basic English (BBE)
- And to James, the son of Zebedee, and John, the brother of James, he gave the second name of Boanerges, which is, Sons of thunder:
- Darby Translation (DBY)
- and James the [son] of Zebedee, and John the brother of James, and he gave them the surname of Boanerges, that is, Sons of thunder;
- Webster's Bible (WBS)
- And James the [son] of Zebedee, and John the brother of James, (and he surnamed them Boanerges, which is, Sons of thunder,)
- Young's Literal Translation (YLT)
- and James of Zebedee, and John the brother of James, and he put on them names — Boanerges, that is, 'Sons of thunder;'
Read in context
- 15ವ್ಯಾಧಿ ಗಳನ್ನು ಸ್ವಸ್ಥಮಾಡುವದಕ್ಕೂ ದೆವ್ವಗಳನ್ನು ಬಿಡಿಸು ವದಕ್ಕೂ ನೇಮಿಸಿ ಅವರಿಗೆ ಅಧಿಕಾರ ಕೊಟ್ಟನು.
- 16ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.
- 17ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.
- 18ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
- 19ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.
Cross references
- Jeremiah 23:29 ಯೆರೆಮೀಯ 23:29ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?
- Hebrews 4:12 ಇಬ್ರಿಯರಿಗೆ 4:12ಯಾಕಂದರೆ ದೇವರ ವಾಕ್ಯವು ಸಜೀವ ವಾದದ್ದು, ಶಕ್ತಿಯುಳ್ಳದ್ದು, ಯಾವ ಇಬ್ಬಾಯಿ ಕತ್ತಿ ಗಿಂತಲೂ ಹದವಾದದ್ದು, ಪ್ರಾಣ ಆತ್ಮಗಳನ್ನೂ ಕೀಲು ಮಜ್ಜೆಗಳನ್ನೂ ವಿಭಾಗಿಸುವಷ್ಟರ ಮಟ್ಟಿಗೆ ತೂರಿ ಹೋಗುವಂಥದ್ದೂ ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.
- Mark 14:33 ಮಾರ್ಕನು 14:33ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ--
- Mark 5:37 ಮಾರ್ಕನು 5:37ಆತನು ಪೇತ್ರ, ಯಾಕೋಬ, ಯಾಕೋಬನ ಸಹೋದರನಾದ ಯೋಹಾನ ಇವರನ್ನೇ ಹೊರತು ಬೇರೆ ಯಾರನ್ನೂ ತನ್ನ ಹಿಂದೆ ಬರಗೊಡಲಿಲ್ಲ.
- Mark 1:19–20 ಮಾರ್ಕನು 1:19–20ಆತನು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದಾಗ ಜೆಬೆದಾಯನ ಮಗನಾದ ಯಾಕೋಬನೂ ಅವನ ಸಹೋದರನಾದ ಯೋಹಾನನೂ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದದ್ದನ್ನು ಕಂಡನು. ಕೂಡಲೆ ಆತನು ಅವರನ್ನು ಕರೆದನು; ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿ ಯಲ್ಲಿ ಬಿಟ್ಟು ಆತನ ಹಿಂದೆ ಹೋದರು.
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
- Mark 9:2 ಮಾರ್ಕನು 9:2ಯೇಸು ಆರು ದಿವಸಗಳಾದ ಮೇಲೆ ಪೇತ್ರ ಯಾಕೋಬ ಮತ್ತು ಯೋಹಾನರನ್ನು ತನ್ನೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದನು; ಆಗ ಆತನು ಅವರ ಮುಂದೆ ರೂಪಾಂತರಗೊಂಡನು.
- Acts 12:1 ಅಪೊಸ್ತಲರ ಕೃತ್ಯಗಳು 12:1ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ
- Mark 10:35 ಮಾರ್ಕನು 10:35ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರು ಆತನ ಬಳಿಗೆ ಬಂದು--ಬೋಧಕನೇ, ನಾವು ಅಪೇಕ್ಷಿಸುವದನ್ನು ನೀನು ನಮಗೋಸ್ಕರ ಮಾಡಬೇಕೆಂದು ನಾವು ಬಯಸುತ್ತೇವೆ ಅಂದರು.
- John 21:2 ಯೋಹಾನನು 21:2ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಆತನ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.
- John 21:20–25 ಯೋಹಾನನು 21:20–25ಊಟದಲ್ಲಿ ಆತನ ಎದೆಗೆ ಒರಗಿಕೊಂಡು-- ಕರ್ತನೇ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದಂಥ ಮತ್ತು ಯೇಸು ಪ್ರೀತಿಸಿದಂಥ ಶಿಷ್ಯನು ಹಿಂದೆ ಬರುವದನ್ನು ಪೇತ್ರನು ಹಿಂತಿರುಗಿ ನೋಡಿ ಯೇಸುವಿಗೆ--ಕರ್ತನೇ, ಈ ಮನುಷ್ಯನ ವಿಷಯವೇನು ಅಂದನು. 22ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು. ಆಗ ಆ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು. ಇವುಗಳ ವಿಷಯವಾಗಿ ಸಾಕ್ಷಿ ಹೇಳಿ ಇವುಗಳನ್ನು ಬರೆದ ಶಿಷ್ಯನು ಇವನೇ; ಇವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್. ಇದಲ್ಲದೆ ಯೇಸು ಮಾಡಿದವುಗಳು ಬಹಳ ಉಂಟು; ಅವುಗಳನ್ನು ಒಂದೊಂದಾಗಿ ಬರೆಯುವ ದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸಲಾರದೆ ಹೋದೀತೆಂದು ನಾನು ನೆನಸುತ್ತೇನೆ. ಆಮೆನ್.
- Revelation 10:11 ಪ್ರಕಟನೆ 10:11ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
Original words (Greek)
- And · G2532καί kaí
- James · G2385Ἰάκωβος Iákōbos
- the · G3588ὁ ho
- Zebedee · G2199Ζεβεδαῖος Zebedaîos
- and · G2532καί kaí
- John · G2491Ἰωάννης Iōánnēs
- brother · G80ἀδελφός adelphós
- James · G2385Ἰάκωβος Iákōbos
- and · G2532καί kaí
- he · G2007ἐπιτίθημι epitíthēmi
- surnamed · G3686ὄνομα ónoma
- them · G846αὐτός autós
- Boanerges · G993Βοανεργές Boanergés
- which · G3739ὅς hós
- is · G2076ἐστί estí
- sons · G5207υἱός huiós
- thunder · G1027βροντή brontḗ