Mark · chapter 3 · verse 18
Mark 3:18 in Kannada
ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
Mattu andreya, philippa, baartoolomaaya, mattaaya, toma, alphaayana maganaada yaakoba, taddaaya, kaanaanyanaada seemona,
Mark 3:18 in English
- King James Version (KJV)
- And Andrew, and Philip, and Bartholomew, and Matthew, and Thomas, and James the [son] of Alphaeus, and Thaddaeus, and Simon the Canaanite,
- World English Bible (WEB)
- Andrew; Philip; Bartholomew; Matthew; Thomas; James, the son of Alphaeus; Thaddaeus; Simon the Zealot;
- American Standard Version (ASV)
- and Andrew, and Philip, and Bartholomew, and Matthew, and Thomas, and James the [son] of Alphæus, and Thaddæus, and Simon the Cananæan,
- Bible in Basic English (BBE)
- And Andrew, and Philip, and Bartholomew, and Matthew, and Thomas, and James, the son of Alphaeus, and Thaddaeus, and Simon the Zealot;
- Darby Translation (DBY)
- and Andrew, and Philip, and Bartholomew, and Matthew, and Thomas, and James the [son] of Alphaeus, and Thaddaeus, and Simon the Cananaean,
- Webster's Bible (WBS)
- And Andrew, and Philip, and Bartholomew, and Matthew, and Thomas, and James the [son] of Alpheus, and Thaddeus, and Simon the Canaanite,
- Young's Literal Translation (YLT)
- and Andrew, and Philip, and Bartholomew, and Matthew, and Thomas, and James of Alpheus, and Thaddeus, and Simon the Cananite,
Read in context
- 16ಆತನು ಸೀಮೋನನಿಗೆ ಪೇತ್ರನೆಂದು ಹೆಸರಿಟ್ಟನು.
- 17ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.
- 18ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
- 19ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.
- 20ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.
Cross references
- Acts 1:13 ಅಪೊಸ್ತಲರ ಕೃತ್ಯಗಳು 1:13ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾ ಯನ ಮಗನಾದ ಯಾಕೋಬ, ಜೆಲೋತನೆಂಬ ಸೀಮೋನ ಮತ್ತು ಯಾಕೋಬನ ಸಹೋದರನಾದ ಯೂದಾ ಇವರು (ಪಟ್ಟಣದ) ಒಳಕ್ಕೆ ಬಂದು ತಾವು ಇರುತ್ತಿದ್ದ ಮೇಲಂತಸ್ತಿನ ಕೊಠಡಿಯೊಳಕ್ಕೆ ಹೋದರು.
- Mark 2:14 ಮಾರ್ಕನು 2:14ಆತನು ಹಾದುಹೋಗುತ್ತಿದ್ದಾಗ ಸುಂಕದ ಕಟ್ಟೆಯಲ್ಲಿ ಕೂತಿದ್ದ ಅಲ್ಫಾಯನ ಮಗನಾದ ಲೇವಿಯನ್ನು ಕಂಡು ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು. ಆಗ ಅವನು ಎದ್ದು ಆತನನ್ನು ಹಿಂಬಾಲಿಸಿದನು.
- James 1:1 ಯಾಕೋಬನು 1:1ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬ ನು ಅನ್ಯದೇಶಗಳಲ್ಲಿ ಚದರಿರುವ (ಇಸ್ರಾಯೇಲ್) ಹನ್ನೆರಡು ಗೋತ್ರದವರಿಗೆ ವಂದನೆ.
- Matthew 9:9 ಮತ್ತಾಯನು 9:9ತರುವಾಯ ಯೇಸು ಅಲ್ಲಿಂದ ಹಾದು ಹೋಗು ತ್ತಿದ್ದಾಗ ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವದನ್ನು ನೋಡಿ ಅವ ನಿಗೆ--ನನ್ನನ್ನು ಹಿಂಬಾಲಿಸು ಅನ್ನಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.
- John 1:43–45 ಯೋಹಾನನು 1:43–45ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು. ಫಿಲಿಪ್ಪನು ಅಂದ್ರೆಯನ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿ ದವನು. ಫಿಲ್ಫಿಪನು ನತಾನಯೇಲನನ್ನು ಕಂಡು ಅವನಿಗೆ--ನ್ಯಾಯಪ್ರಮಾಣದಲ್ಲಿ ಮೋಶೆಯು ಮತ್ತು ಪ್ರವಾದಿಗಳು ಯಾವಾತನ ವಿಷಯವಾಗಿ ಬರೆದರೋ ಆತನನ್ನು ನಾವು ಕಂಡುಕೊಂಡೆವು; ಆತನು ಯೋಸೇ ಫನ ಮಗನಾದ ನಜರೇತಿನ ಯೇಸುವು ಅಂದನು.
- Galatians 1:19 ಗಲಾತ್ಯದವರಿಗೆ 1:19ಆದರೆ ಕರ್ತನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.
- 1 Corinthians 9:5 1 ಕೊರಿಂಥದವರಿಗೆ 9:5ಸಹೋದರಿಯಾಗಿ ರುವ ಹೆಂಡತಿಯನ್ನು ಕರಕೊಂಡು ಸಂಚರಿಸುವದಕ್ಕೆ ಮಿಕ್ಕಾದ ಅಪೊಸ್ತಲರಂತೆಯೂ ಕರ್ತನ ಸಹೋದರ ರಂತೆಯೂ ಕೇಫನಂತೆಯೂ ನಮಗೆ ಅಧಿಕಾರ ವಿಲ್ಲವೇ?
- John 14:22 ಯೋಹಾನನು 14:22ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು.
- John 6:5–8 ಯೋಹಾನನು 6:5–8ಜನರ ದೊಡ್ಡ ಗುಂಪು ತನ್ನ ಕಡೆಗೆ ಬರುವದನ್ನು ಯೇಸು ಕಣ್ಣೆತ್ತಿ ನೋಡಿ ಫಿಲಿಪ್ಪ ನಿಗೆ--ಇವರು ಊಟ ಮಾಡುವಂತೆ ನಾವು ರೊಟ್ಟಿ ಯನ್ನು ಎಲ್ಲಿಂದ ಕೊಂಡು ತರೋಣ ಅಂದನು. ಅವ ನನ್ನು ಪರೀಕ್ಷಿಸುವದಕ್ಕಾಗಿ ಆತನು ಇದನ್ನು ಹೇಳಿದನು; ಯಾಕಂದರೆ ತಾನು ಮಾಡಬೇಕೆಂದಿದ್ದದ್ದು ಆತನು ತಾನೇ ತಿಳಿದವನಾಗಿದ್ದನು. ಫಿಲಿಪ್ಪನು ಪ್ರತ್ಯುತ್ತರ ವಾಗಿ ಆತನಿಗೆ--ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಇನ್ನೂರು ಹಣಗಳಷ್ಟು ರೊಟ್ಟಿಗಳು ಅವ ರಿಗೆ ಸಾಲುವದಿಲ್ಲ ಅಂದನು. ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಆತನಿಗೆ--
- John 1:40 ಯೋಹಾನನು 1:40ಯೋಹಾ ನನ ಮಾತನ್ನು ಕೇಳಿ ಆತನನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನಾಗಿದ್ದನು.
- Matthew 10:3–4 ಮತ್ತಾಯನು 10:3–4ಫಿಲಿಪ್ಪ, ಬಾರ್ತೊ ಲೊಮಾಯ, ತೋಮ, ಸುಂಕದವನಾದ ಮತ್ತಾಯ ಅಲ್ಫಾಯನ ಮಗನಾದ ಯಾಕೋಬ, ತದ್ದಾಯನೆಂಬ ಅಡ್ಡ ಹೆಸರಿನ ಲೆಬ್ಬಾಯ, ಕಾನಾನ್ಯನಾದ ಸೀಮೋನ ಮತ್ತು ಆತನನ್ನು ಹಿಡಿದುಕೊಟ್ಟ ಯೂದ ಇಸ್ಕರಿಯೋತ ಎಂಬಿವುಗಳೇ.
- Acts 21:18 ಅಪೊಸ್ತಲರ ಕೃತ್ಯಗಳು 21:18ಮರುದಿನ ಪೌಲನು ನಮ್ಮ ಕೂಡ ಯಾಕೋಬನ ಬಳಿಗೆ ಬಂದನು; ಆಗ ಹಿರಿಯರೆಲ್ಲರೂ ಅಲ್ಲಿ ಕೂಡಿದ್ದರು.
Original words (Greek)
- And · G2532καί kaí
- Andrew · G406Ἀνδρέας Andréas
- and · G2532καί kaí
- Philip · G5376Φίλιππος Phílippos
- and · G2532καί kaí
- Bartholomew · G918Βαρθολομαῖος Bartholomaîos
- and · G2532καί kaí
- Matthew · G3156Ματθαῖος Matthaîos
- and · G2532καί kaí
- Thomas · G2381Θωμᾶς Thōmâs
- and · G2532καί kaí
- James · G2385Ἰάκωβος Iákōbos
- the · G3588ὁ ho
- Alphaeus · G256Ἀλφαῖος Alphaîos
- and · G2532καί kaí
- Thaddaeus · G2280Θαδδαῖος Thaddaîos
- and · G2532καί kaí
- Simon · G4613Σίμων Símōn
- Canaanite · G2581Κανανίτης Kananítēs