Skip to content
ThuthiThuthiThuthi
Mark · chapter 3 · verse 19

Mark 3:19 in Kannada

ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್‌ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.

Aatanannu hidu kodalikkidda yooda iskari yot embavare. Mattu avaru ondu maneyolakke hodaru.

Mark 3:19 in English

King James Version (KJV)
And Judas Iscariot, which also betrayed him: and they went into an house.
World English Bible (WEB)
and Judas Iscariot, who also betrayed him. Then he came into a house.
American Standard Version (ASV)
and Judas Iscariot, who also betrayed him. And he cometh into a house.
Bible in Basic English (BBE)
And Judas Iscariot, who was false to him.
Darby Translation (DBY)
and Judas Iscariote, who also delivered him up. And they come to [the] house.
Webster's Bible (WBS)
And Judas Iscariot, who also betrayed him: and they went into a house.
Young's Literal Translation (YLT)
and Judas Iscariot, who did also deliver him up; and they come into a house.

Read in context

  1. 17ಮತ್ತು ಜೆಬೆದಾಯನ ಮಗನಾದ ಯಾಕೋಬ ನಿಗೂ ಯಾಕೋಬನ ಸಹೋದರನಾದ ಯೋಹಾನ ನಿಗೂ ಬೊವನೆರ್ಗೆಸ್‌ ಎಂದು ಹೆಸರಿಟ್ಟನು ಅಂದರೆ ಗುಡುಗಿನ ಪುತ್ರರು ಎಂದರ್ಥ.
  2. 18ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
  3. 19ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್‌ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.
  4. 20ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.
  5. 21ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
Read all of Mark 3

Cross references

Original words (Greek)

Mark 3:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.