Mark · chapter 3 · verse 20
Mark 3:20 in Kannada
ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.
Janasamoohavu alli tirigi koodibandadda rinda avaru rotti tinnuvadakkoo aagade hoyitu.
Mark 3:20 in English
- King James Version (KJV)
- And the multitude cometh together again, so that they could not so much as eat bread.
- World English Bible (WEB)
- The multitude came together again, so that they could not so much as eat bread.
- American Standard Version (ASV)
- And the multitude cometh together again, so that they could not so much as eat bread.
- Bible in Basic English (BBE)
- And he went into a house. And the people came together again, so that they were not even able to take bread.
- Darby Translation (DBY)
- And again a crowd comes together, so that they cannot even eat bread.
- Webster's Bible (WBS)
- And the multitude cometh together again, so that they could not so much as eat bread.
- Young's Literal Translation (YLT)
- And come together again doth a multitude, so that they are not able even to eat bread;
Read in context
- 18ಮತ್ತು ಅಂದ್ರೆಯ, ಫಿಲಿಪ್ಪ, ಬಾರ್ತೂಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನ,
- 19ಆತನನ್ನು ಹಿಡು ಕೊಡಲಿಕ್ಕಿದ್ದ ಯೂದ ಇಸ್ಕರಿ ಯೋತ್ ಎಂಬವರೇ. ಮತ್ತು ಅವರು ಒಂದು ಮನೆಯೊಳಕ್ಕೆ ಹೋದರು.
- 20ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.
- 21ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
- 22ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
Cross references
- Mark 6:31 ಮಾರ್ಕನು 6:31ಆಗ ಆತನು ಅವರಿಗೆ--ನೀವು ಮಾತ್ರ ವಿಂಗಡವಾಗಿ ಅರಣ್ಯ ಸ್ಥಳಕ್ಕೆ ಬಂದು ಸ್ವಲ್ಪ ಸಮಯ ವಿಶ್ರಮಿಸಿಕೊಳ್ಳಿರಿ ಅಂದನು. ಯಾಕಂದರೆ ಅಲ್ಲಿ ಅನೇಕರು ಬರುತ್ತಾ ಹೋಗುತ್ತಾ ಇದ್ದದರಿಂದ ಊಟಮಾಡುವದಕ್ಕೂ ಅವರಿಗೆ ಸಮಯವಿರಲಿಲ್ಲ.
- John 4:31–34 ಯೋಹಾನನು 4:31–34ಆ ಸಮಯದಲ್ಲಿ ಆತನ ಶಿಷ್ಯರು ಆತನಿಗೆ--ಬೋಧಕನೇ, ಊಟ ಮಾಡು ಎಂದು ಬೇಡಿ ಕೊಂಡರು. ಆದರೆ ಆತನು ಅವರಿಗೆ--ನಿಮಗೆ ತಿಳಯದಿರುವ ಆಹಾರವು ನನಗೆ ಊಟಕ್ಕೆ ಇದೆ ಅಂದನು. ಆದದರಿಂದ ಶಿಷ್ಯರು--ಊಟ ಮಾಡು ವದಕ್ಕೆ ಯಾರಾದರೂ ಆತನಿಗೆ ಏನಾದರೂ ತಂದು ಕೊಟ್ಟರೋ ಎಂದು ಒಬ್ಬರಿಗೊಬ್ಬರು ಮಾತನಾಡಿ ಕೊಂಡರು. ಆದರೆ ಯೇಸು ಅವರಿಗೆ--ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸಿ ಆತನ ಕೆಲಸ ವನ್ನು ಪೂರೈಸುವದೇ ನನ್ನ ಆಹಾರ ಅಂದನು.
- Mark 3:7 ಮಾರ್ಕನು 3:7ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ
- Luke 6:17 ಲೂಕನು 6:17ಆತನು ಅವರೊಂದಿಗೆ ಕೆಳಗಿಳಿದು ಸಮ ಭೂಮಿಯ ಮೇಲೆ ನಿಂತಿದ್ದಾಗ ಆತನ ಶಿಷ್ಯರ ಗುಂಪು ಅಲ್ಲದೆ ಯೂದಾಯ ಯೆರೂಸಲೇಮಿನಿಂದಲೂ ತೂರ್ ಸೀದೋನಿನ ಸಮುದ್ರತೀರದಿಂದಲೂ ಆತನ ಉಪದೇಶವನ್ನು ಕೇಳುವದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವದಕ್ಕೂ ಜನರು ದೊಡ್ಡ ಸಮೂಹವಾಗಿ ಬಂ
- Mark 7:17 ಮಾರ್ಕನು 7:17ಆತನು ಜನರನ್ನು ಬಿಟ್ಟು ಮನೆಯೊಳಗೆ ಬಂದ ಮೇಲೆ ಆತನ ಶಿಷ್ಯರು ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
- Mark 3:9 ಮಾರ್ಕನು 3:9ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು.
- Mark 9:28 ಮಾರ್ಕನು 9:28ಆತನು ಮನೆಯೊಳಕ್ಕೆ ಬಂದಾಗ ಆತನ ಶಿಷ್ಯರು ಆತನಿಗೆ ಪ್ರತ್ಯೇಕವಾಗಿ--ಆ ಅಶುದ್ಧಾತ್ಮವನ್ನು ಹೊರಗೆ ಹಾಕುವದಕ್ಕೆ ನಮ್ಮಿಂದ ಯಾಕೆ ಆಗಲಿಲ್ಲ ಎಂದು ಕೇಳಿದರು.