Mark · chapter 3 · verse 22
Mark 3:22 in Kannada
ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
Idallade yeroosalemi ninda banda shaastrigalu--ivanannu beljeboolanu hidididdaane mattu ivanu devvagala adhipatiyinda devvagalannu bidisuttaane andaru.
Mark 3:22 in English
- King James Version (KJV)
- And the scribes which came down from Jerusalem said, He hath Beelzebub, and by the prince of the devils casteth he out devils.
- World English Bible (WEB)
- The scribes who came down from Jerusalem said, “He has Beelzebul,” and, “By the prince of the demons he casts out the demons.”
- American Standard Version (ASV)
- And the scribes that came down from Jerusalem said, He hath Beelzebub, and, By the prince of the demons casteth he out the demons.
- Bible in Basic English (BBE)
- And the scribes who came down from Jerusalem, said, He has Beelzebub, and, By the ruler of evil spirits he sends evil spirits out of men.
- Darby Translation (DBY)
- And the scribes who had come down from Jerusalem said, He has Beelzebub, and, By the prince of the demons he casts out demons.
- Webster's Bible (WBS)
- And the scribes who came down from Jerusalem, said, He hath Beelzebub, and by the prince of the demons he casteth out demons.
- Young's Literal Translation (YLT)
- and the scribes who [are] from Jerusalem having come down, said — 'He hath Beelzeboul,' and — 'By the ruler of the demons he doth cast out the demons.'
Read in context
- 20ಜನಸಮೂಹವು ಅಲ್ಲಿ ತಿರಿಗಿ ಕೂಡಿಬಂದದ್ದ ರಿಂದ ಅವರು ರೊಟ್ಟಿ ತಿನ್ನುವದಕ್ಕೂ ಆಗದೆ ಹೋಯಿತು.
- 21ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
- 22ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- 23ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?
- 24ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.
Cross references
- Matthew 10:25 ಮತ್ತಾಯನು 10:25ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
- Matthew 15:1 ಮತ್ತಾಯನು 15:1ತರುವಾಯ ಯೆರೂಸಲೇಮಿನವರಾದ ಶಾಸ್ತ್ರಿಗಳೂ ಫರಿಸಾಯರೂ ಯೇಸುವಿನ ಬಳಿಗೆ ಬಂದು--
- Matthew 9:34 ಮತ್ತಾಯನು 9:34ಆದರೆ ಪರಿಸಾಯರು-- ದೆವ್ವಗಳ ಅಧಿಪತಿಯಿಂದ ಇವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- Matthew 12:24 ಮತ್ತಾಯನು 12:24ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.
- John 7:20 ಯೋಹಾನನು 7:20ಅದಕ್ಕೆ ಜನರು ಪ್ರತ್ಯುತ್ತರವಾಗಿ--ನಿನಗೆ ದೆವ್ವ ಹಿಡಿದಿದೆ; ನಿನ್ನನ್ನು ಕೊಲ್ಲುವದಕ್ಕೆ ನೋಡು ವವರು ಯಾರು ಅಂದರು.
- Luke 11:15 ಲೂಕನು 11:15ಆದರೆ ಅವರಲ್ಲಿ ಕೆಲವರು--ದೆವ್ವಗಳ ಅಧಿಪತಿಯಾದ ಬೆಲ್ಜೆ ಬೂಲನಿಂದ ಅವನು ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- John 8:48 ಯೋಹಾನನು 8:48ಆಗ ಯೆಹೂದ್ಯರು ಪ್ರತ್ಯುತ್ತರವಾಗಿ ಆತನಿಗೆ--ನೀನು ಸಮಾರ್ಯನು ಮತ್ತು ನಿನಗೆ ದೆವ್ವ ಹಿಡಿದದೆ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಿದರು.
- Matthew 11:18 ಮತ್ತಾಯನು 11:18ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ.
- John 8:52 ಯೋಹಾನನು 8:52ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
- Mark 7:1 ಮಾರ್ಕನು 7:1ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು.
- Luke 5:17 ಲೂಕನು 5:17ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
- John 10:22 ಯೋಹಾನನು 10:22ಯೆರೂಸಲೇಮಿನಲ್ಲಿ (ದೇವಾಲಯದ) ಪ್ರತಿ ಷ್ಠೆಯ ಹಬ್ಬವಿತ್ತು; ಆಗ ಚಳಿಗಾಲವಾಗಿತ್ತು.
Original words (Greek)
- And · G2532καί kaí
- scribes · G1122γραμματεύς grammateús
- which · G3588ὁ ho
- down · G2597καταβαίνω katabaínō
- from · G575ἀπό apó
- Jerusalem · G2414Ἱεροσόλυμα Hierosólyma
- said · G3004λέγω légō
- hath · G2192ἔχω échō
- Beelzebub · G954Βεελζεβούλ Beelzeboúl
- and · G2532καί kaí
- by · G1722ἐν en
- prince · G758ἄρχων árchōn
- devils · G1140δαιμόνιον daimónion
- out · G1544ἐκβάλλω ekbállō
- devils · G1140δαιμόνιον daimónion