Mark · chapter 3 · verse 23
Mark 3:23 in Kannada
ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?
Aatanu avarannu tanna hattirakke karedu saamyagalalli avarige--saitaananu saitaananannu horage haaku vadu hege?
Mark 3:23 in English
- King James Version (KJV)
- And he called them [unto him], and said unto them in parables, How can Satan cast out Satan?
- World English Bible (WEB)
- He summoned them and said to them in parables, “How can Satan cast out Satan?
- American Standard Version (ASV)
- And he called them unto him, and said unto them in parables, How can Satan cast out Satan?
- Bible in Basic English (BBE)
- And turning to them, he said to them in the form of a story, How is it possible for Satan to put out Satan?
- Darby Translation (DBY)
- And having called them to [him], he said to them in parables, How can Satan cast out Satan?
- Webster's Bible (WBS)
- And he called them [to him] , and said to them in parables, How can Satan cast out Satan?
- Young's Literal Translation (YLT)
- And, having called them near, in similes he said to them, 'How is the Adversary able to cast out the Adversary?
Read in context
- 21ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
- 22ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
- 23ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?
- 24ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.
- 25ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು.
Cross references
- Luke 11:17–23 ಲೂಕನು 11:17–23ಆದರೆ ಆತನು ಅವರ ಅಲೋಚನೆಗಳನ್ನು ತಿಳಿದವನಾಗಿ ಅವರಿಗೆ--ತನ್ನಲ್ಲಿ ವಿರೋಧವಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುವದು; ಒಂದು ಮನೆಯು ತನಗೆ ವಿರೋಧವಾಗಿ ವಿಭಾಗಿಸಲ್ಪಟ್ಟರೆ ಅದು ಬಿದ್ದು ಹೋಗುವದು. ಸೈತಾನನು ಸಹ ತನಗೆ ವಿರೋಧವಾಗಿ ತನ್ನಲ್ಲಿ ವಿಭಾಗಿಸಲ್ಪಟ್ಟರೆ ಅವನ ರಾಜ್ಯವು ನಿಲ್ಲುವದು ಹೇಗೆ? ಯಾಕಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಹೊರಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ. ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಬಿಡಿಸುವದಾದರೆ ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯ ತೀರಿಸುವವರಾಗಿರುವರು. ಆದರೆ ನಾನು ದೇವರ ಹಸ್ತದಿಂದಲೇ ದೆವ್ವಗಳನ್ನು ಹೊರಡಿಸುವದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ. ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು. ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು. ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ.
- Matthew 12:25–30 ಮತ್ತಾಯನು 12:25–30ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ. ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಹಾಕಿದರೆ ಅವನು ತನಗೆ ವಿರೋಧವಾಗಿ ತಾನೇ ವಿಭಾಗಿಸಲ್ಪಟ್ಟಿದ್ದಾನೆ; ಹಾಗಾದರೆ ಅವನ ರಾಜ್ಯವು ಹೇಗೆ ನಿಂತೀತು? ಮತ್ತು ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಬಿಡಿಸಿದರೆ ನಿಮ್ಮ ಮಕ್ಕಳು ಯಾರಿಂದ ಅವುಗಳನ್ನು ಬಿಡಿಸುತ್ತಾರೆ? ಆದದರಿಂದ ಅವರೇ ನಿಮಗೆ ನ್ಯಾಯತೀರಿಸುವರು. ಆದರೆ ನಾನು ದೇವರ ಆತ್ಮನಿಂದ ದೆವ್ವಗಳನ್ನು ಬಿಡಿಸಿದರೆ ದೇವರ ರಾಜ್ಯವು ನಿಮ್ಮ ಬಳಿಗೆ ಬಂದಿದೆಯಲ್ಲಾ. ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು. ನನ್ನ ಸಂಗಡ ಇರದ ವನು ನನಗೆ ವಿರೋಧವಾಗಿದ್ದಾನೆ; ಮತ್ತು ನನ್ನ ಸಂಗಡ ಕೂಡಿಸದವನು ಚದರಿಸುವವನಾಗಿದ್ದಾನೆ ಎಂದು ಹೇಳಿದನು.
- Matthew 13:34 ಮತ್ತಾಯನು 13:34ಯೇಸು ಇವೆಲ್ಲವುಗಳನ್ನು ಜನಸಮೂಹ ದೊಂದಿಗೆ ಸಾಮ್ಯಗಳಲ್ಲಿ ಮಾತನಾಡಿದನು; ಸಾಮ್ಯ ವಿಲ್ಲದೆ ಆತನು ಅವರೊಂದಿಗೆ ಮಾತನಾಡಲಿಲ್ಲ.
- Mark 4:2 ಮಾರ್ಕನು 4:2ಆತನು ಸಾಮ್ಯಗಳಲ್ಲಿ ಅವರಿಗೆ ಅನೇಕ ವಿಷಯಗಳನ್ನು ಕಲಿಸಿ ತನ್ನ ಬೋಧನೆ ಯಲ್ಲಿ ಅವರಿಗೆ ಹೇಳಿದ್ದೇನಂದರೆ--
- Matthew 4:10 ಮತ್ತಾಯನು 4:10ಆಗ ಯೇಸು ಅವನಿಗೆ--ಸೈತಾನನೇ, ಇಲ್ಲಿಂದ ತೊಲಗಿಹೋಗು; ಯಾಕಂದರೆ--ನೀನು ನಿನ್ನ ದೇವ ರಾದ ಕರ್ತನನ್ನು ಮಾತ್ರ ಆರಾಧಿಸಿ ಆತನೊಬ್ಬನನ್ನೇ ಸೇವಿಸಬೇಕು ಎಂಬದಾಗಿ ಬರೆದದೆ ಅಂದನು.