Skip to content
ThuthiThuthiThuthi
Mark · chapter 3 · verse 24

Mark 3:24 in Kannada

ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.

Ondu raajyavu tannalliye vibhaagisalpattare aa raajyavu nillalaaradu.

Mark 3:24 in English

King James Version (KJV)
And if a kingdom be divided against itself, that kingdom cannot stand.
World English Bible (WEB)
If a kingdom is divided against itself, that kingdom cannot stand.
American Standard Version (ASV)
And if a kingdom be divided against itself, that kingdom cannot stand.
Bible in Basic English (BBE)
If there is division in a kingdom, that kingdom will come to destruction;
Darby Translation (DBY)
And if a kingdom has become divided against itself, that kingdom cannot subsist.
Webster's Bible (WBS)
And if a kingdom be divided against itself, that kingdom cannot stand.
Young's Literal Translation (YLT)
and if a kingdom against itself be divided, that kingdom cannot be made to stand;

Read in context

  1. 22ಇದಲ್ಲದೆ ಯೆರೂಸಲೇಮಿ ನಿಂದ ಬಂದ ಶಾಸ್ತ್ರಿಗಳು--ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ ಮತ್ತು ಇವನು ದೆವ್ವಗಳ ಅಧಿಪತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ ಅಂದರು.
  2. 23ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?
  3. 24ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.
  4. 25ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು.
  5. 26ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು.
Read all of Mark 3

Cross references

Mark 3:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.