Mark · chapter 3 · verse 25
Mark 3:25 in Kannada
ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು.
Ida llade ondu maneyu tannalliye vibhaagisalpattare aa maneyu nillalaaradu.
Mark 3:25 in English
- King James Version (KJV)
- And if a house be divided against itself, that house cannot stand.
- World English Bible (WEB)
- If a house is divided against itself, that house cannot stand.
- American Standard Version (ASV)
- And if a house be divided against itself, that house will not be able to stand.
- Bible in Basic English (BBE)
- And if there is division in a house, that house will come to destruction;
- Darby Translation (DBY)
- And if a house has become divided against itself, that house cannot subsist.
- Webster's Bible (WBS)
- And if a house be divided against itself, that house cannot stand.
- Young's Literal Translation (YLT)
- and if a house against itself be divided, that house cannot be made to stand;
Read in context
- 23ಆತನು ಅವರನ್ನು ತನ್ನ ಹತ್ತಿರಕ್ಕೆ ಕರೆದು ಸಾಮ್ಯಗಳಲ್ಲಿ ಅವರಿಗೆ--ಸೈತಾನನು ಸೈತಾನನನ್ನು ಹೊರಗೆ ಹಾಕು ವದು ಹೇಗೆ?
- 24ಒಂದು ರಾಜ್ಯವು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ರಾಜ್ಯವು ನಿಲ್ಲಲಾರದು.
- 25ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು.
- 26ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು.
- 27ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.
Cross references
- James 3:16 ಯಾಕೋಬನು 3:16ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು.
- Galatians 5:15 ಗಲಾತ್ಯದವರಿಗೆ 5:15ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
- Psalm 133:1 ಕೀರ್ತನೆಗಳು 133:1ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
- Genesis 37:4 ಆದಿಕಾಂಡ 37:4ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
- Genesis 13:7–8 ಆದಿಕಾಂಡ 13:7–8ಆಗ ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು. ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.