Mark · chapter 3 · verse 27
Mark 3:27 in Kannada
ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.
Idallade obba manushyanu modalu balishthanannu kattada horatu avana maneyolakke praveshisi avana sottannu sulukollalaaranu; kattida mele avana maneyannu sulukolluvanu andanu.
Mark 3:27 in English
- King James Version (KJV)
- No man can enter into a strong man’s house, and spoil his goods, except he will first bind the strong man; and then he will spoil his house.
- World English Bible (WEB)
- But no one can enter into the house of the strong man to plunder unless he first binds the strong man; then he will plunder his house.
- American Standard Version (ASV)
- But no one can enter into the house of the strong [man], and spoil his goods, except he first bind the strong [man]; and then he will spoil his house.
- Bible in Basic English (BBE)
- But no one is able to go into the house of the strong man and take his goods, without first putting cords round the strong man, and then he will take his goods.
- Darby Translation (DBY)
- But no one can, having entered into his house, plunder the goods of the strong [man] unless he first bind the strong [man], and then he will plunder his house.
- Webster's Bible (WBS)
- No man can enter into a strong man's house, and seize his goods, except he will first bind the strong man; and then he will plunder his house.
- Young's Literal Translation (YLT)
- 'No one is able the vessels of the strong man — having entered into his house — to spoil, if first he may not bind the strong man, and then his house he will spoil.
Read in context
- 25ಇದ ಲ್ಲದೆ ಒಂದು ಮನೆಯು ತನ್ನಲ್ಲಿಯೇ ವಿಭಾಗಿಸಲ್ಪಟ್ಟರೆ ಆ ಮನೆಯು ನಿಲ್ಲಲಾರದು.
- 26ಸೈತಾನನು ತನಗೆ ತಾನೇ ವಿರೋಧವಾಗಿ ಎದ್ದು ವಿಭಾಗಿಸಲ್ಪಟ್ಟರೆ ಅವನು ನಿಲ್ಲಲಾರದೆ ಅಂತ್ಯಗೊಳ್ಳುವನು.
- 27ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.
- 28ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು;
- 29ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು.
Cross references
- Isaiah 49:24–26 ಯೆಶಾಯ 49:24–26ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದು ಕೊಳ್ಳಬಹುದೋ? ಇಲ್ಲವೆ ನ್ಯಾಯವಾಗಿ ಸೆರೆಯವ ರನ್ನು ಬಿಡಿಸಬಹುದೋ? 25ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು. ಆದರೆ ಕರ್ತನು ಹೀಗ ನ್ನುತ್ತಾನೆ--ಶೂರನ ಸೆರೆಯವರು ತೆಗೆಯಲ್ಪಡುವರು; ಭಯಂಕರವಾದ ಕೊಳ್ಳೆಯು ಬಿಡಿಸಲ್ಪಡುವದು; ನಿನ್ನೊ ಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು. ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
- Matthew 12:29 ಮತ್ತಾಯನು 12:29ಇಲ್ಲವೆ ಯಾವನಾದರೂ ಮೊದಲು ಬಲವುಳ್ಳ ಮನುಷ್ಯನನ್ನು ಕಟ್ಟಿಹಾಕದ ಹೊರತು ಅವನ ಮನೆ ಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳು ವದಕ್ಕಾದೀತೇ? ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವದಕ್ಕಾಗುವದು.
- Luke 11:21–23 ಲೂಕನು 11:21–23ಆಯುಧ ಗಳನ್ನು ಧರಿಸಿಕೊಂಡು ಬಲಿಷ್ಠನಾದವನೊಬ್ಬನು ತನ್ನ ಅರಮನೆಯನ್ನು ಕಾಯುವದಾದರೆ ಅವನ ಸೊತ್ತು ಸುರಕ್ಷಿತವಾಗಿರುವದು. ಆದರೆ ಅವನಿಗಿಂತ ಬಲಿ ಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ ಅವನು ನಂಬಿಕೊಂಡಿದ್ದ ಆಯುಧಗಳನ್ನು ಅವನಿಂದ ತಕ್ಕೊಂಡು ತನ್ನ ಸುಲಿಗೆಗಳನ್ನು ಹಂಚುವನು. ನನ್ನ ಜೊತೆಯಲ್ಲಿ ಇಲ್ಲದಿರುವವನು ನನಗೆ ವಿರೋಧವಾಗಿ ದ್ದಾನೆ; ನನ್ನೊಂದಿಗೆ ಕೂಡಿಸದೆ ಇರುವವನು ಚದರಿ ಸುತ್ತಾನೆ.
- Ephesians 6:10–13 ಎಫೆಸದವರಿಗೆ 6:10–13ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ.
- Revelation 20:1–3 ಪ್ರಕಟನೆ 20:1–3ಆಗ ಒಬ್ಬ ದೂತನು ತಳವಿಲ್ಲದ ತಗ್ಗಿನ ಬೀಗದ ಕೈಯನ್ನೂ ದೊಡ್ಡ ಸರಪಣಿ ಯನ್ನೂ ತನ್ನ ಕೈಯಲ್ಲಿ ಹಿಡಿದುಕೊಂಡು ಪರಲೋಕ ದಿಂದ ಇಳಿದು ಬರುವದನ್ನು ನಾನು ಕಂಡೆನು. ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು. ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
- Isaiah 53:12 ಯೆಶಾಯ 53:12ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- 1 John 4:4 1 ಯೋಹಾನನು 4:4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
- Isaiah 27:1 ಯೆಶಾಯ 27:1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.
- Colossians 2:15 ಕೊಲೊಸ್ಸೆಯವರಿಗೆ 2:15ಆತನು ದೊರೆತನಗಳನ್ನೂ ಅಧಿಕಾರ ಗಳನ್ನೂ ಕೆಡಿಸಿ ಶಿಲುಬೆಯಲ್ಲಿ ಅವುಗಳ ಮೇಲೆ ವಿಜಯ ಗೊಂಡು ಅವುಗಳನ್ನು ಬಹಿರಂಗವಾಗಿ ತೋರಿಸಿದನು.
- Romans 16:20 ರೋಮಾಪುರದವರಿಗೆ 16:20ಶಾಂತಿದಾಯಕನಾದ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದಗಳ ಕೆಳಗೆ ತುಳಿದುಬಿಡುವನು. ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೊಂದಿಗಿರಲಿ. ಆಮೆನ್.
- Revelation 12:7–9 ಪ್ರಕಟನೆ 12:7–9ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು. ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು. ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- John 12:31 ಯೋಹಾನನು 12:31ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ; ಇಹಲೋಕದ ಅಧಿಪತಿಯು ಈಗ ಹೊರಗೆ ಹಾಕಲ್ಪಡುವನು.