Mark · chapter 3 · verse 29
Mark 3:29 in Kannada
ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು.
Aadare yaavanu pavitraatmanige virodhavaagi dooshane maaduvano avanige endigoo kshamaapane illa; aadare avanu nityavaada dandaneya apaayakke olagaaguvanu andanu.
Mark 3:29 in English
- King James Version (KJV)
- But he that shall blaspheme against the Holy Ghost hath never forgiveness, but is in danger of eternal damnation:
- World English Bible (WEB)
- but whoever may blaspheme against the Holy Spirit never has forgiveness, but is subject to eternal condemnation.”
- American Standard Version (ASV)
- but whosoever shall blaspheme against the Holy Spirit hath never forgiveness, but is guilty of an eternal sin:
- Bible in Basic English (BBE)
- But whoever says evil things against the Holy Spirit will never have forgiveness, but the evil he has done will be with him for ever:
- Darby Translation (DBY)
- but whosoever shall speak injuriously against the Holy Spirit, to eternity has no forgiveness; but lies under the guilt of an everlasting sin;
- Webster's Bible (WBS)
- But he that shall blaspheme against the Holy Spirit never hath forgiveness, but is in danger of eternal damnation:
- Young's Literal Translation (YLT)
- but whoever may speak evil in regard to the Holy Spirit hath not forgiveness — to the age, but is in danger of age-during judgment;'
Read in context
- 27ಇದಲ್ಲದೆ ಒಬ್ಬ ಮನುಷ್ಯನು ಮೊದಲು ಬಲಿಷ್ಠನನ್ನು ಕಟ್ಟದ ಹೊರತು ಅವನ ಮನೆಯೊಳಕ್ಕೆ ಪ್ರವೇಶಿಸಿ ಅವನ ಸೊತ್ತನ್ನು ಸುಲುಕೊಳ್ಳಲಾರನು; ಕಟ್ಟಿದ ಮೇಲೆ ಅವನ ಮನೆಯನ್ನು ಸುಲುಕೊಳ್ಳುವನು ಅಂದನು.
- 28ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಎಲ್ಲಾ ಪಾಪಗಳೂ ದೇವದೂಷಣೆಗಳೂ ಮನುಷ್ಯ ಪುತ್ರರಿಗೆ ಕ್ಷಮಿಸಲ್ಪ ಡುವವು;
- 29ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು.
- 30ಯಾಕಂದರೆ ಅವರು--ಇವನಿಗೆ ಅಶುದ್ಧಾತ್ಮವಿದೆ ಎಂದು ಹೇಳಿದರು.
- 31ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.
Cross references
- Luke 12:10 ಲೂಕನು 12:10ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.
- Matthew 12:31–32 ಮತ್ತಾಯನು 12:31–32ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ. ಮನುಷ್ಯ ಕುಮಾರನಿಗೆ ವಿರೋಧವಾಗಿ ಯಾವನಾದರೂ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವದು; ಆದರೆ ಪರಿಶುದ್ಧಾ ತ್ಮನಿಗೆ ವಿರೋಧವಾಗಿ ಯಾವನಾದರೂ ಮಾತನಾ ಡಿದರೆ ಈ ಲೋಕದಲ್ಲಿಯಾಗಲೀ ಇಲ್ಲವೆ ಬರುವ ಲೋಕದಲ್ಲಿಯಾಗಲೀ ಅದು ಅವನಿಗೆ ಕ್ಷಮಿಸಲ್ಪಡು ವದಿಲ್ಲ.
- Matthew 25:46 ಮತ್ತಾಯನು 25:46ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- 2 Thessalonians 1:9 2 ಥೆಸಲೊನೀಕದವರಿಗೆ 1:9ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು.
- Jude 1:13 ಯೂದನು 1:13ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.