Mark · chapter 3 · verse 33
Mark 3:33 in Kannada
ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿ
Aatanu pratyuttaravaagi avarige--nanna taayi illave nanna sahodararu yaaru endu heli
Mark 3:33 in English
- King James Version (KJV)
- And he answered them, saying, Who is my mother, or my brethren?
- World English Bible (WEB)
- He answered them, “Who are my mother and my brothers?”
- American Standard Version (ASV)
- And he answereth them, and saith, Who is my mother and my brethren?
- Bible in Basic English (BBE)
- And he said in answer, Who are my mother and my brothers?
- Darby Translation (DBY)
- And he answered them, saying, Who is my mother or my brethren?
- Webster's Bible (WBS)
- And he answered them, saying, Who is my mother, or my brethren?
- Young's Literal Translation (YLT)
- And he answered them, saying, 'Who is my mother, or my brethren?'
Read in context
- 31ತರುವಾಯ ಆತನ ಸಹೋದರರೂ ತಾಯಿಯೂ ಅಲ್ಲಿಗೆ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೇಕಳುಹಿಸಿದರು.
- 32ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು.
- 33ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿ
- 34ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
- 35ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
Cross references
- Mark 3:21 ಮಾರ್ಕನು 3:21ಆತನ ಸ್ನೇಹಿತರು ಇದನ್ನು ಕೇಳಿ ದಾಗ ಆತನನ್ನು ಹಿಡಿಯುವದಕ್ಕಾಗಿ ಹೊರಟರು. ಯಾಕಂದರೆ ಅವರು--ಈತನಿಗೆ ಹುಚ್ಚು ಹಿಡಿದದೆ ಎಂದು ಅಂದರು.
- Deuteronomy 33:9 ಧರ್ಮೋಪದೇಶಕಾಂಡ 33:9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
- 2 Corinthians 5:16 2 ಕೊರಿಂಥದವರಿಗೆ 5:16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,
- Mark 6:3 ಮಾರ್ಕನು 6:3ಮರಿಯಳ ಮಗನೂ ಯಾಕೋಬ, ಯೋಸೆ ಯೂದ ಸೀಮೋನ ಇವರ ಸಹೋದರನೂ ಆದ ಈತನು ಬಡಗಿಯಲ್ಲವೇ? ಈತನ ಸಹೋದರಿ ಯರು ಇಲ್ಲಿಯೇ ನಮ್ಮ ಜೊತೆಯಲ್ಲಿ ಇದ್ದಾರಲ್ಲವೇ ಎಂದು ಹೇಳಿ ಆತನ ವಿಷಯದಲ್ಲಿ ಅಭ್ಯಂತರಪಟ್ಟರು.
- Luke 2:49 ಲೂಕನು 2:49ಆತನು ಅವರಿಗೆ--ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಕೆಲಸದಲ್ಲಿ ಇರಬೇಕಾದದ್ದು ಅಗತ್ಯವಾಗಿತ್ತೆಂದು ನಿಮಗೆ ತಿಳಿಯಲಿಲ್ಲವೋ ಅಂದನು.
- John 2:4 ಯೋಹಾನನು 2:4ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.
- John 7:3–5 ಯೋಹಾನನು 7:3–5ಆದದರಿಂದ ಆತನ ಸಹೋದರರು ಆತನಿಗೆ--ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು; ಯಾಕಂದರೆ ತಾನು ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ರಹಸ್ಯವಾಗಿ ಯಾವದನ್ನೂ ಮಾಡುವದಿಲ್ಲ; ನೀನು ಇವುಗಳನ್ನು ಮಾಡುವದಾದರೆ ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ ಅಂದರು. ಯಾಕಂದರೆ ಆತನ ಸಹೋದರರು ಸಹ ಆತನ ಮೇಲೆ ನಂಬಿಕೆ ಇಟ್ಟಿರಲಿಲ್ಲ.