Mark · chapter 3 · verse 34
Mark 3:34 in Kannada
ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
Tanna suttaloo kootiddavarannu nodi--igo, nanna taayi mattu nanna sahodararu!yaakandare yaavanu devara chittadante maaduvano avane nanna sahodaranoo nanna sahodariyoo nanna taayiyoo aagiddaare andanu.
Mark 3:34 in English
- King James Version (KJV)
- And he looked round about on them which sat about him, and said, Behold my mother and my brethren!
- World English Bible (WEB)
- Looking around at those who sat around him, he said, “Behold, my mother and my brothers!
- American Standard Version (ASV)
- And looking round on them that sat round about him, he saith, Behold, my mother and my brethren!
- Bible in Basic English (BBE)
- And looking round at those who were seated about him, he said, See, my mother and my brothers!
- Darby Translation (DBY)
- And looking around in a circuit at those that were sitting around him, he says, Behold my mother and my brethren:
- Webster's Bible (WBS)
- And he looked around on them who sat about him, and said, Behold, my mother and my brethren!
- Young's Literal Translation (YLT)
- And having looked round in a circle to those sitting about him, he saith, 'Lo, my mother and my brethren!
Read in context
- 32ಜನಸಮೂಹವು ಆತನ ಸುತ್ತಲೂ ಕೂತುಕೊಂಡು ಆತನಿಗೆ--ಇಗೋ, ಹೊರಗೆ ನಿನ್ನ ತಾಯಿಯೂ ನಿನ್ನ ಸಹೋದರರೂ ನಿನ್ನನ್ನು ಹುಡುಕುತ್ತಿದ್ದಾರೆ ಎಂದು ಹೇಳಿದರು.
- 33ಆತನು ಪ್ರತ್ಯುತ್ತರವಾಗಿ ಅವರಿಗೆ--ನನ್ನ ತಾಯಿ ಇಲ್ಲವೆ ನನ್ನ ಸಹೋದರರು ಯಾರು ಎಂದು ಹೇಳಿ
- 34ತನ್ನ ಸುತ್ತಲೂ ಕೂತಿದ್ದವರನ್ನು ನೋಡಿ--ಇಗೋ, ನನ್ನ ತಾಯಿ ಮತ್ತು ನನ್ನ ಸಹೋದರರು!ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
- 35ಯಾಕಂದರೆ ಯಾವನು ದೇವರ ಚಿತ್ತದಂತೆ ಮಾಡುವನೋ ಅವನೇ ನನ್ನ ಸಹೋದರನೂ ನನ್ನ ಸಹೋದರಿಯೂ ನನ್ನ ತಾಯಿಯೂ ಆಗಿದ್ದಾರೆ ಅಂದನು.
Cross references
- Matthew 12:49–50 ಮತ್ತಾಯನು 12:49–50ಇಗೋ, ನನ್ನ ತಾಯಿಯು ಮತ್ತು ನನ್ನ ಸಹೋದರರು!ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು. ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ನನ್ನ ಸಹೋದರನೂ ಸಹೋದರಿ ಯೂ ತಾಯಿಯೂ ಆಗಿದ್ದಾರೆ ಅಂದನು.
- Luke 11:27–28 ಲೂಕನು 11:27–28ಇದಾದ ಮೇಲೆ ಆತನು ಇವುಗಳನ್ನು ಹೇಳು ತ್ತಿದ್ದಾಗ ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನು ಎತ್ತಿ ಆತನಿಗೆ--ನಿನ್ನನ್ನು ಹೊತ್ತ ಗರ್ಭವೂ ನೀನು ಕುಡಿದ ಮೊಲೆಗಳೂ ಧನ್ಯವಾದವುಗಳು ಎಂದು ಹೇಳಿದಳು. ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
- Romans 8:29 ರೋಮಾಪುರದವರಿಗೆ 8:29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- Matthew 25:40–45 ಮತ್ತಾಯನು 25:40–45ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು. ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ. ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ. ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು. ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು. ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.
- Psalm 22:22 ಕೀರ್ತನೆಗಳು 22:22ನಾನು ನಿನ್ನ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಕೂಟದ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು.
- Hebrews 2:11–12 ಇಬ್ರಿಯರಿಗೆ 2:11–12ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ-- ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ
- Matthew 28:10 ಮತ್ತಾಯನು 28:10ಆಗ ಯೇಸು ಅವರಿಗೆ-- ಭಯ ಪಡಬೇಡಿರಿ; ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವ ರೆಂದೂ ಹೋಗಿ ಅವರಿಗೆ ಹೇಳಿರಿ ಅಂದನು.
- Song of Solomon 5:1–2 ಪರಮಗೀತೆ 5:1–2ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ. ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.
- John 20:17 ಯೋಹಾನನು 20:17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
- Song of Solomon 4:9–10 ಪರಮಗೀತೆ 4:9–10ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನನ್ನ ಸಹೋದರಿಯೇ, ವಧುವೇ, ನಿನ್ನ ಕಣ್ಣುಗಳ ಏಕದೃಷ್ಟಿಯಿಂದಲೂ ನಿನ್ನ ಕೊರಳಲ್ಲಿರುವ ಒಂದು ಕಂಠಮಾಲೆಯಿಂದಲೂ ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ!