Mark · chapter 3 · verse 5
Mark 3:5 in Kannada
ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
Aaga aatanu avara hrudayagala kaathinyategaagi duhkhapattu suttaloo kopadinda avarannu nodi aa manushyanige--ninna kaichaachu endu helidanu. Avanu chaachidaaga avana kaigunavaagi mattondara haagaayitu.
Mark 3:5 in English
- King James Version (KJV)
- And when he had looked round about on them with anger, being grieved for the hardness of their hearts, he saith unto the man, Stretch forth thine hand. And he stretched [it] out: and his hand was restored whole as the other.
- World English Bible (WEB)
- When he had looked around at them with anger, being grieved at the hardening of their hearts, he said to the man, “Stretch out your hand.” He stretched it out, and his hand was restored as healthy as the other.
- American Standard Version (ASV)
- And when he had looked round about on them with anger, being grieved at the hardening of their heart, he saith unto the man, Stretch forth thy hand. And he stretched it forth; and his hand was restored.
- Bible in Basic English (BBE)
- And looking round on them he was angry, being sad because of their hard hearts; and he said to the man, Put out your hand. And he put it out, and his hand was made well.
- Darby Translation (DBY)
- And looking round upon them with anger, distressed at the hardening of their heart, he says to the man, Stretch out thy hand. And he stretched [it] out, and his hand was restored.
- Webster's Bible (WBS)
- And when he had looked around on them with anger, being grieved for the hardness of their hearts, he saith to the man, Stretch forth thy hand. And he stretched [it] out: and his hand was restored whole as the other.
- Young's Literal Translation (YLT)
- And having looked round upon them with anger, being grieved for the hardness of their heart, he saith to the man, 'Stretch forth thy hand;' and he stretched forth, and his hand was restored whole as the other;
Read in context
- 3ಆತನು ಕೈಬತ್ತಿದ ಮನುಷ್ಯನಿಗೆ--ಎದ್ದು ನಿಂತುಕೋ ಎಂದು ಹೇಳಿದನು.
- 4ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
- 5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
- 6ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.
- 7ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ
Cross references
- Luke 6:10 ಲೂಕನು 6:10ಆತನು ಅವರೆಲ್ಲರ ಸುತ್ತಲೂ ನೋಡಿ ಆ ಮನುಷ್ಯನಿಗೆ--ನಿನ್ನ ಕೈ ಮುಂದಕ್ಕೆ ಚಾಚು ಅಂದನು. ಅವನು ಹಾಗೆಯೇ ಮಾಡಿದನು; ಆಗ ಅವನ ಕೈ ಗುಣವಾಗಿ ಮತ್ತೊಂದರಂತೆ ಆಯಿತು.
- Ephesians 4:18 ಎಫೆಸದವರಿಗೆ 4:18ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
- 1 Kings 13:6 1 ಅರಸುಗಳು 13:6ಆಗ ಅರಸನು ಪ್ರತ್ಯುತ್ತರವಾಗಿ ದೇವರ ಮನು ಷ್ಯನಿಗೆ--ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಕರ್ತನ ಕಟಾಕ್ಷವನ್ನು ಬೇಡಿಕೊಂಡು ನನಗೋಸ್ಕರ ಪ್ರಾರ್ಥನೆ ಮಾಡು ಅಂದನು. ಆಗ ದೇವರ ಮನುಷ್ಯನು ಕರ್ತನ ಕಟಾಕ್ಷವನ್ನು ಬೇಡಿಕೊಂಡ ದ್ದರಿಂದ ಅರಸನ ಕೈ ಗುಣವಾಗಿ ಮುಂಚಿನ ಹಾಗೆ ಆಯಿತು.
- Romans 11:25 ರೋಮಾಪುರದವರಿಗೆ 11:25ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತ ರೆಂಬದಾಗಿ ಎಣಿಸಿಕೊಳ್ಳದಂತೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿದಿರಬೇಕೆಂದು ಅಪೇಕ್ಷಿಸುತ್ತೇನೆ. ಅದೇನಂದರೆ, ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಕುರುಡುತನವು ಅನ್ಯಜನಗಳು ಸಂಪೂರ್ಣವಾಗಿ ದೇವರ ರಾಜ್ಯದಲ್ಲಿ ಸೇರುವ ತನಕ
- Matthew 12:13 ಮತ್ತಾಯನು 12:13ಆಗ ಆತನು ಆ ಮನುಷ್ಯನಿಗೆ--ನಿನ್ನ ಕೈಯನ್ನು ಮುಂದೆ ಚಾಚು ಅಂದನು. ಅವನು ಚಾಚಿದಾಗ ಅದು ಗುಣವಾಗಿ ಮತ್ತೊಂದರ ಹಾಗಾಯಿತು.
- Matthew 13:14–15 ಮತ್ತಾಯನು 13:14–15ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- Romans 11:7–10 ರೋಮಾಪುರದವರಿಗೆ 11:7–10ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು. (ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ. ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ. ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
- Psalm 95:10 ಕೀರ್ತನೆಗಳು 95:10ನಾಲ್ವತ್ತು ವರುಷ ಆ ಸಂತತಿಗೆ ಬೇಸರಗೊಂಡು--ಇವರು ತಮ್ಮ ಹೃದಯ ದಲ್ಲಿ ತಪ್ಪಿ ಹೋಗುವ ಜನರಾಗಿದ್ದಾರೆ; ನನ್ನ ಮಾರ್ಗ ಗಳನ್ನು ಅವರು ಅರಿಯರು ಅಂದೆನು.ಆದದರಿಂದ ನನ್ನ ವಿಶ್ರಾಂತಿಯಲ್ಲಿ ಅವರು ಪ್ರವೇಶಿಸರೆಂದು ಕೋಪ ದಿಂದ ಆಣೆ ಇಟ್ಟುಕೊಂಡೆನು.
- Ephesians 4:30 ಎಫೆಸದವರಿಗೆ 4:30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
- Genesis 6:6 ಆದಿಕಾಂಡ 6:6ಕರ್ತನು ಭೂಮಿಯ ಮೇಲೆ ಮನುಷ್ಯನನ್ನು ಉಂಟುಮಾಡಿದ್ದಕ್ಕೋಸ್ಕರ ಪಶ್ಚಾತ್ತಾಪ ಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.
- John 5:8–9 ಯೋಹಾನನು 5:8–9ಯೇಸು ಅವನಿಗೆ-- ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ ಅಂದನು. ಕೂಡಲೆ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು; ಆ ದಿನವು ಸಬ್ಬತ್ತಾಗಿತ್ತು.
- Isaiah 42:18–20 ಯೆಶಾಯ 42:18–20ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ. ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು? ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.
Original words (Greek)
- And · G2532καί kaí
- about · G4017περιβλέπω periblépō
- them · G846αὐτός autós
- with · G3326μετά metá
- anger · G3709ὀργή orgḗ
- grieved · G4818συλλυπέω syllypéō
- for · G1909ἐπί epí
- hardness · G4457πώρωσις pṓrōsis
- of · G2588καρδία kardía
- their · G846αὐτός autós
- hearts · G2588καρδία kardía
- saith · G3004λέγω légō
- man · G444ἄνθρωπος ánthrōpos
- And · G2532καί kaí
- stretched · G1614ἐκτείνω ekteínō
- out · G1614ἐκτείνω ekteínō
- and · G2532καί kaí
- his · G846αὐτός autós
- hand · G5495χείρ cheír
- restored · G600ἀποκαθίστημι apokathístēmi
- whole · G5199ὑγιής hygiḗs
- as · G5613ὡς hōs
- other · G243ἄλλος állos