Mark · chapter 3 · verse 6
Mark 3:6 in Kannada
ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.
Pharisaa yaru horatuhogi koodale taavu aatanannu hege kollabekendu aatanige virodha vaagi herodyarondige aalochane maadikondaru.
Mark 3:6 in English
- King James Version (KJV)
- And the Pharisees went forth, and straightway took counsel with the Herodians against him, how they might destroy him.
- World English Bible (WEB)
- The Pharisees went out, and immediately conspired with the Herodians against him, how they might destroy him.
- American Standard Version (ASV)
- And the Pharisees went out, and straightway with the Herodians took counsel against him, how they might destroy him.
- Bible in Basic English (BBE)
- And the Pharisees went out, and straight away made designs with the Herodians about how they might put him to death.
- Darby Translation (DBY)
- And the Pharisees going out straightway with the Herodians took counsel against him, how they might destroy him.
- Webster's Bible (WBS)
- And the Pharisees went forth, and immediately took counsel with the Herodians against him, how they might destroy him.
- Young's Literal Translation (YLT)
- and the Pharisees having gone forth, immediately, with the Herodians, were taking counsel against him how they might destroy him.
Read in context
- 4ಆತನು ಅವರಿಗೆ --ಸಬ್ಬತ್ ದಿವಸಗಳಲ್ಲಿ ಒಳ್ಳೇದನ್ನು ಮಾಡುವದು ನ್ಯಾಯವೋ ಇಲ್ಲವೆ ಕೆಟ್ಟದ್ದನ್ನು ಮಾಡುವದು ನ್ಯಾಯವೋ? ಪ್ರಾಣವನ್ನು ಉಳಿಸುವದೋ ಇಲ್ಲವೆ ಕೊಲ್ಲುವದೋ ಎಂದು ಕೇಳಿದನು; ಆದರೆ ಅವರು ಸುಮ್ಮನಿದ್ದರು.
- 5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
- 6ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.
- 7ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ
- 8ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್ ಸೀದೋನ್ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.
Cross references
- Matthew 22:16 ಮತ್ತಾಯನು 22:16ಮತ್ತು ತಮ್ಮ ಶಿಷ್ಯರನ್ನು ಹೆರೋದಿಯರೊಂದಿಗೆ ಆತನ ಬಳಿಗೆ ಕಳುಹಿಸಿ--ಬೋಧಕನೇ, ನೀನು ಸತ್ಯವಂತನು ಮತ್ತು ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುವಾತನು; ಇದಲ್ಲದೆ ನೀನು ಯಾರನ್ನೂ ಲಕ್ಷ್ಯಮಾಡುವಾತನಲ್ಲ; ಯಾಕಂದರೆ ನೀನು ಮುಖದಾಕ್ಷಿಣ್ಯ ಮಾಡುವದಿಲ್ಲ ಎಂದು
- Mark 12:13 ಮಾರ್ಕನು 12:13ಅವರು ಆತನನ್ನು ಆತನ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯ ರಲ್ಲಿಯೂ ಕೆಲವರನ್ನು ಆತನ ಬಳಿಗೆ ಕಳುಹಿಸಿದರು.
- Matthew 12:14 ಮತ್ತಾಯನು 12:14ತರುವಾಯ ಫರಿಸಾ ಯರು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧವಾಗಿ ಆಲೋಚಿಸಲು ಹೊರಗೆ ಹೋದರು.
- Mark 8:15 ಮಾರ್ಕನು 8:15ಆತನು ಅವರಿಗೆ--ಫರಿಸಾಯರ ಹುಳಿಯ ವಿಷಯ ದಲ್ಲಿಯೂ ಹೆರೋದನ ಹುಳಿಯ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದ ಇರ್ರಿ ಎಂದು ಖಂಡಿತವಾಗಿ ಹೇಳಿದನು.
- Luke 6:11 ಲೂಕನು 6:11ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Psalm 109:3–4 ಕೀರ್ತನೆಗಳು 109:3–4ಹಗೆಯ ಮಾತು ಗಳಿಂದ ಅವರು ನನ್ನನ್ನು ಸುತ್ತಿಕೊಂಡು ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧಮಾಡಿದ್ದಾರೆ. ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
- Luke 20:19–20 ಲೂಕನು 20:19–20ಅದೇ ಗಳಿಗೆಯಲ್ಲಿ ಪ್ರಧಾನಯಾಜಕರೂ ಶಾಸ್ತ್ರಿಗಳೂ ಆತನ ಮೇಲೆ ಕೈ ಹಾಕುವದಕ್ಕೆ ಹವಣಿ ಸಿದರು; ಯಾಕಂದರೆ ಅತನು ತಮಗೆ ವಿರೋಧ ವಾಗಿಯೇ ಈ ಸಾಮ್ಯವನ್ನು ಹೇಳಿದ್ದನೆಂದು ಅವರು ತಿಳಿದುಕೊಂಡಿದ್ದರು; ಆದರೆ ಅವರು ಜನರಿಗೆ ಭಯಪಟ್ಟರು. ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
- John 11:53 ಯೋಹಾನನು 11:53ಅವರು ಕೂಡಿ ಕೊಂಡು ಆ ದಿನದಿಂದ ಆತನನ್ನು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
- Luke 22:2 ಲೂಕನು 22:2ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
Original words (Greek)
- And · G2532καί kaí
- Pharisees · G5330Φαρισαῖος Pharisaîos
- forth · G1831ἐξέρχομαι exérchomai
- straightway · G2112εὐθέως euthéōs
- took · G4160ποιέω poiéō
- counsel · G4824συμβούλιον symboúlion
- with · G3326μετά metá
- Herodians · G2265Ἡρωδιανοί Hērōdianoí
- against · G2596κατά katá
- him · G846αὐτός autós
- how · G3704ὅπως hópōs
- destroy · G622ἀπόλλυμι apóllymi
- him · G846αὐτός autós