Skip to content
ThuthiThuthiThuthi
Mark · chapter 3 · verse 7

Mark 3:7 in Kannada

ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ

Aadare yesu tanna shishyarondige samudrada kadege hindirugidanu; aaga galilaayadindaloo yoodaayadindaloo

Mark 3:7 in English

King James Version (KJV)
But Jesus withdrew himself with his disciples to the sea: and a great multitude from Galilee followed him, and from Judæa,
World English Bible (WEB)
Jesus withdrew to the sea with his disciples; and a great multitude followed him from Galilee, from Judea,
American Standard Version (ASV)
And Jesus with his disciples withdrew to the sea: and a great multitude from Galilee followed; and from Judæa,
Bible in Basic English (BBE)
And Jesus went away with his disciples to the sea, and a great number from Galilee came after him: and from Judaea,
Darby Translation (DBY)
And Jesus withdrew with his disciples to the sea; and a great multitude from Galilee followed him, and from Judaea,
Webster's Bible (WBS)
But Jesus withdrew himself with his disciples to the sea: and a great multitude from Galilee followed him, and from Judea.
Young's Literal Translation (YLT)
And Jesus withdrew with his disciples unto the sea, and a great multitude from Galilee followed him, and from Judea,

Read in context

  1. 5ಆಗ ಆತನು ಅವರ ಹೃದಯಗಳ ಕಾಠಿಣ್ಯತೆಗಾಗಿ ದುಃಖಪಟ್ಟು ಸುತ್ತಲೂ ಕೋಪದಿಂದ ಅವರನ್ನು ನೋಡಿ ಆ ಮನುಷ್ಯನಿಗೆ--ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದಾಗ ಅವನ ಕೈಗುಣವಾಗಿ ಮತ್ತೊಂದರ ಹಾಗಾಯಿತು.
  2. 6ಫರಿಸಾ ಯರು ಹೊರಟುಹೋಗಿ ಕೂಡಲೆ ತಾವು ಆತನನ್ನು ಹೇಗೆ ಕೊಲ್ಲಬೇಕೆಂದು ಆತನಿಗೆ ವಿರೋಧ ವಾಗಿ ಹೆರೋದ್ಯರೊಂದಿಗೆ ಆಲೋಚನೆ ಮಾಡಿಕೊಂಡರು.
  3. 7ಆದರೆ ಯೇಸು ತನ್ನ ಶಿಷ್ಯರೊಂದಿಗೆ ಸಮುದ್ರದ ಕಡೆಗೆ ಹಿಂದಿರುಗಿದನು; ಆಗ ಗಲಿಲಾಯದಿಂದಲೂ ಯೂದಾಯದಿಂದಲೂ
  4. 8ಯೆರೂಸಲೇಮಿನಿಂದಲೂ ಇದೂಮಾಯದಿಂದಲೂ ಯೊರ್ದನಿನ ಆಚೆಯಿಂ ದಲೂ ಜನರು ದೊಡ್ಡ ಸಮೂಹವಾಗಿ ಆತನನ್ನು ಹಿಂಬಾಲಿಸಿದರು. ಆತನು ಮಾಡಿದ ಮಹತ್ಕಾರ್ಯ ಗಳನ್ನು ಕೇಳಿ ತೂರ್‌ ಸೀದೋನ್‌ ಸುತ್ತಲಿನ ಜನರು ದೊಡ್ಡ ಸಮೂಹವಾಗಿ ಆತನ ಬಳಿಗೆ ಬಂದರು.
  5. 9ಸಮೂಹವು ತನ್ನನ್ನು ನೂಕದಂತೆ ತನಗೋಸ್ಕರ ಒಂದು ಚಿಕ್ಕ ದೋಣಿಯು ಸಿದ್ಧವಿರ ಬೇಕೆಂದು ಆತನು ತನ್ನ ಶಿಷ್ಯರಿಗೆ ಹೇಳಿದನು.
Read all of Mark 3

Cross references

Original words (Greek)

Mark 3:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.