Skip to content
ThuthiThuthiThuthi
Mark · chapter 4 · verse 10

Mark 4:10 in Kannada

ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.

Aatanu obbane iddaaga aatana suttaloo iddavaru hanneradu mandiyondige aa saamyada vishayavaagi aatanannu kelidaru.

Mark 4:10 in English

King James Version (KJV)
And when he was alone, they that were about him with the twelve asked of him the parable.
World English Bible (WEB)
When he was alone, those who were around him with the twelve asked him about the parables.
American Standard Version (ASV)
And when he was alone, they that were about him with the twelve asked of him the parables.
Bible in Basic English (BBE)
And when he was by himself, those who were round him with the twelve put questions to him about the purpose of the stories.
Darby Translation (DBY)
And when he was alone, those about him with the twelve asked him [as to] the parables.
Webster's Bible (WBS)
And when he was alone, they that were about him, with the twelve, asked of him the parable.
Young's Literal Translation (YLT)
And when he was alone, those about him, with the twelve, did ask him of the simile,

Read in context

  1. 8ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.
  2. 9ಆತನು ಅವರಿಗೆ ಹೇಳಿದ್ದೇನಂದರೆ--ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
  3. 10ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
  4. 11ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
  5. 12ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
Read all of Mark 4

Cross references

Original words (Greek)

Mark 4:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.