Mark · chapter 4 · verse 12
Mark 4:12 in Kannada
ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
Yaakandare avaru drushtiyi ddaroo nodi tilukolladante kelidaroo keli grahisadante mattu avaru tirugikondu tamma paapagalinda kshamisalpadadante aaguvadu.
Mark 4:12 in English
- King James Version (KJV)
- That seeing they may see, and not perceive; and hearing they may hear, and not understand; lest at any time they should be converted, and [their] sins should be forgiven them.
- World English Bible (WEB)
- that ‘seeing they may see and not perceive, and hearing they may hear and not understand, lest perhaps they should turn again, and their sins should be forgiven them.’”
- American Standard Version (ASV)
- that seeing they may see, and not perceive; and hearing they may hear, and not understand; lest haply they should turn again, and it should be forgiven them.
- Bible in Basic English (BBE)
- So that seeing they may see, and it will not be clear to them; and hearing it, they will not get the sense; for fear that they may be turned again to me and have forgiveness.
- Darby Translation (DBY)
- that beholding they may behold and not see, and hearing they may hear and not understand, lest it may be, they should be converted and they should be forgiven.
- Webster's Bible (WBS)
- That seeing they may see, and not perceive; and hearing they may hear, and not understand; lest at any time they should be converted, and [their] sins should be forgiven them.
- Young's Literal Translation (YLT)
- that seeing they may see and not perceive, and hearing they may hear and not understand, lest they may turn, and the sins may be forgiven them.'
Read in context
- 10ಆತನು ಒಬ್ಬನೇ ಇದ್ದಾಗ ಆತನ ಸುತ್ತಲೂ ಇದ್ದವರು ಹನ್ನೆರಡು ಮಂದಿಯೊಂದಿಗೆ ಆ ಸಾಮ್ಯದ ವಿಷಯವಾಗಿ ಆತನನ್ನು ಕೇಳಿದರು.
- 11ಅದಕ್ಕೆ ಆತನು ಅವರಿಗೆ--ದೇವರ ರಾಜ್ಯದ ಮರ್ಮವನ್ನು ತಿಳಿದುಕೊಳ್ಳಲು ನಿಮಗೆ ಕೊಡಲ್ಪಟ್ಟಿದೆ. ಆದರೆ ಹೊರಗಿನವರಿಗೆ ಇವೆಲ್ಲವುಗಳು ಸಾಮ್ಯಗಳಿಂದ ಹೇಳಲ್ಪಡುತ್ತವೆ.
- 12ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
- 13ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
- 14ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ.
Cross references
- Isaiah 6:9–10 ಯೆಶಾಯ 6:9–10ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು. ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- Isaiah 44:18 ಯೆಶಾಯ 44:18ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
- Matthew 13:14–15 ಮತ್ತಾಯನು 13:14–15ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನಂದರೆ -- ನೀವು ಕೇಳುತ್ತೀರಿ, ಕೇಳಿದರೂ ತಿಳು ಕೊಳ್ಳುವದೇ ಇಲ್ಲ; ಮತ್ತು ನೋಡುತ್ತೀರಿ, ನೋಡಿ ದರೂ ಗ್ರಹಿಸುವದೇ ಇಲ್ಲ. ಯಾಕಂದರೆ ಇವರು ತಮ್ಮ ಕಣ್ಣುಗಳಿಂದ ನೋಡಿ ತಮ್ಮ ಕಿವಿಗಳಿಂದ ಕೇಳಿ ಹೃದಯದಿಂದ ಗ್ರಹಿಸಿ ಮಾರ್ಪಾಟು ಹೊಂದದ ಹಾಗೆಯೂ ನಾನು ಇವರನ್ನು ಸ್ವಸ್ಥಮಾಡದಂತೆಯೂ ಈ ಜನರ ಹೃದಯವು ಕೊಬ್ಬೇರಿತು; ಮತ್ತು ಇವರ ಕಿವಿಗಳು ಕೇಳದ ಹಾಗೆ ಮಂದವಾದವು; ಇದಲ್ಲದೆ ಇವರು ತಮ್ಮ ಕಣ್ಣುಗ
- Jeremiah 5:21 ಯೆರೆಮೀಯ 5:21ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
- Deuteronomy 29:4 ಧರ್ಮೋಪದೇಶಕಾಂಡ 29:4ಆದಾಗ್ಯೂ ಕರ್ತನು ನಿಮಗೆ ಇಂದಿನ ವರೆಗೂ ತಿಳುಕೊಳ್ಳುವ ಹೃದಯ ವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ಕೊಡಲಿಲ್ಲ.
- John 12:37–41 ಯೋಹಾನನು 12:37–41ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ. ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು. ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ-- ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು. ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
- Luke 8:10 ಲೂಕನು 8:10ಅದಕ್ಕೆ ಆತನು--ದೇವರರಾಜ್ಯದ ಮರ್ಮಗಳನ್ನು ತಿಳುಕೊಳ್ಳುವದಕ್ಕೆ ನಿಮಗೆ ಕೊಡ ಲ್ಪಟ್ಟಿದೆ. ಆದರೆ ಉಳಿದವರಿಗೆ ಅವರು ನೋಡಿದರೂ ಕಾಣದಂತೆ ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯ ಗಳಲ್ಲಿ ಕೊಡಲ್ಪಟ್ಟಿದೆ.
- 2 Timothy 2:25 2 ತಿಮೊಥೆಯನಿಗೆ 2:25ಎದುರಿಸುವವರನ್ನು ಸಾತ್ವಿಕತ್ವದಿಂದ ತಿದ್ದುವವನು ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರಲ್ಲಿ ಪಶ್ಚಾತ್ತಾಪವನ್ನುಂಟುಮಾಡಿ ಸತ್ಯದ ತಿಳುವಳಿಕೆಯನ್ನು ಅವರಿಗೆ ಕೊಟ್ಟಾನು.ಸೈತಾ ನನ ಉರ್ಲಿಗೆ ಬಿದ್ದು ಅವನ ಇಷ್ಟದಿಂದ ಸೆರೆ ಒಯ್ಯಲ್ಪಟ್ಟವರಾದ ಇವರು ಒಂದು ವೇಳೆ ಎಚ್ಚೆತ್ತಾರು.
- Hebrews 6:6 ಇಬ್ರಿಯರಿಗೆ 6:6ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.
- Ezekiel 12:2 ಯೆಹೆಜ್ಕೇಲನು 12:2ಮನುಷ್ಯಪುತ್ರನೇ, ನೀನು ತಿರುಗಿ ಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವಿ, ಅವರಿಗೆ ನೋಡುವದಕ್ಕೆ ಕಣ್ಣು ಗಳುಂಟು ನೋಡುವದಿಲ್ಲ, ಕೇಳುವದಕ್ಕೆ ಕಿವಿಗಳುಂಟು ಕೇಳುವದಿಲ್ಲ; ಅವರು ತಿರುಗಿ ಬೀಳುವ ಮನೆತನ ದವರು.
- Romans 11:8–10 ರೋಮಾಪುರದವರಿಗೆ 11:8–10(ಬರೆದಿರುವಂತೆ ದೇವರು ಅವರಿಗೆ ತೂಕಡಿಕೆಯ ಆತ್ಮವನ್ನೂ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟಿದ್ದಾನೆ). ಉಳಿದವರು ಈ ದಿನದ ವರೆಗೂ ಕುರುಡರಾಗಿದ್ದಾರೆ. ಇದಲ್ಲದೆ ದಾವೀದನು--ಅವರ ಊಟವು ಅವರಿಗೆ ಉರ್ಲೂ ಬೋನೂ ಅಭ್ಯಂತರವೂ ಪ್ರತಿಫಲವೂ ಆಗಲಿ. ನೋಡದಂತೆ ಅವರ ಕಣ್ಣು ಗಳು ಮೊಬ್ಬಾಗಲಿ; ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರಲಿ ಎಂದು ಅನ್ನುತ್ತಾನೆ.
- Jeremiah 31:18–20 ಯೆರೆಮೀಯ 31:18–20ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.