Mark · chapter 4 · verse 14
Mark 4:14 in Kannada
ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ.
Bittuvavanu vaakyavannu bittuttaane.
Mark 4:14 in English
- King James Version (KJV)
- The sower soweth the word.
- World English Bible (WEB)
- The farmer sows the word.
- American Standard Version (ASV)
- The sower soweth the word.
- Bible in Basic English (BBE)
- The seed is the word.
- Darby Translation (DBY)
- The sower sows the word:
- Webster's Bible (WBS)
- The sower soweth the word.
- Young's Literal Translation (YLT)
- He who is sowing doth sow the word;
Read in context
- 12ಯಾಕಂದರೆ ಅವರು ದೃಷ್ಟಿಯಿ ದ್ದರೂ ನೋಡಿ ತಿಳುಕೊಳ್ಳದಂತೆ ಕೇಳಿದರೂ ಕೇಳಿ ಗ್ರಹಿಸದಂತೆ ಮತ್ತು ಅವರು ತಿರುಗಿಕೊಂಡು ತಮ್ಮ ಪಾಪಗಳಿಂದ ಕ್ಷಮಿಸಲ್ಪಡದಂತೆ ಆಗುವದು.
- 13ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
- 14ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ.
- 15ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
- 16ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ
Cross references
- Acts 8:4 ಅಪೊಸ್ತಲರ ಕೃತ್ಯಗಳು 8:4ಚದರಿಹೋದವರು ಎಲ್ಲಾ ಕಡೆಗೂ ಹೋಗಿ ವಾಕ್ಯವನ್ನು ಸಾರುತ್ತಿದ್ದರು.
- Matthew 13:19 ಮತ್ತಾಯನು 13:19ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
- 1 Peter 1:23–25 1 ಪೇತ್ರನು 1:23–25ೀವು ತಿರಿಗಿ ಹುಟ್ಟಿದವರಾಗಿದ್ದೀರಲ್ಲಾ; ಆ ಜನ್ಮವು ನಾಶವಾಗುವ ಬೀಜದಿಂದ ಉಂಟಾದದ್ದಲ್ಲ. ನಾಶವಾಗದ ಬೀಜ ದಿಂದಲೇ ಉಂಟಾದದ್ದು ಅದು ದೇವರ ಸದಾ ಜೀವವುಳ್ಳ ವಾಕ್ಯದ ಮೂಲಕವಾಗಿ ಉಂಟಾಯಿತು. ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ. ಹುಲ್ಲು ಒಣಗಿ ಹೋಗುವದು, ಅದರ ಹೂವು ಉದುರಿ ಹೋಗು ವದು;ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ. ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Matthew 13:37 ಮತ್ತಾಯನು 13:37ಆತನು ಪ್ರತ್ಯುತ್ತರವಾಗಿ ಅವರಿಗೆ-- ಒಳ್ಳೇ ಬೀಜ ಬಿತ್ತುವ ವನು ಮನುಷ್ಯಕುಮಾರನು;
- Luke 8:11 ಲೂಕನು 8:11ಆ ಸಾಮ್ಯವು ಇದೇ; ಬೀಜವು ದೇವರ ವಾಕ್ಯವೇ.
- Mark 4:3 ಮಾರ್ಕನು 4:3ಕೇಳಿರಿ, ಇಗೋ, ಬಿತ್ತುವವನು ಬಿತ್ತುವದಕ್ಕೆ ಹೊರಟುಹೋದನು.
- Mark 2:2 ಮಾರ್ಕನು 2:2ಕೂಡಲೆ ಅನೇಕರು ಕೂಡಿಬಂದದ್ದರಿಂದ ಅವರನ್ನು ಸೇರಿಸಿಕೊಳ್ಳುವದಕ್ಕೆ ಬಾಗಲಿನ ಬಳಿಯಲ್ಲಾದರೂ ಸ್ಥಳವಿರಲಿಲ್ಲ; ಆತನು ಅವರಿಗೆ ವಾಕ್ಯವನ್ನು ಸಾರು ತ್ತಿದ್ದನು;
- Colossians 1:5–6 ಕೊಲೊಸ್ಸೆಯವರಿಗೆ 1:5–6ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ. ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
- Isaiah 32:20 ಯೆಶಾಯ 32:20ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
- Luke 1:2 ಲೂಕನು 1:2ಮೊದಲಿನಿಂದಲೂ ಕಣ್ಣಾರೆ ಕಂಡ ಸಾಕ್ಷಿಗಳು ಮತ್ತು ವಾಕ್ಯಪರಿಚಾರಕರು ಅವುಗಳನ್ನು ನಮಗೆ ಒಪ್ಪಿಸಿಕೊ ಟ್ಟದ್ದರಿಂದ