Mark · chapter 4 · verse 15
Mark 4:15 in Kannada
ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
Daariya maggulalli vaakyavu bittalpattavaru ivare; aadare ivaru kelidaaga saitaananu koodale bandu avara hrudayagalalli bittalpattidda vaakyavannu tegedu biduttaane.
Mark 4:15 in English
- King James Version (KJV)
- And these are they by the way side, where the word is sown; but when they have heard, Satan cometh immediately, and taketh away the word that was sown in their hearts.
- World English Bible (WEB)
- The ones by the road are the ones where the word is sown; and when they have heard, immediately Satan comes and takes away the word which has been sown in them.
- American Standard Version (ASV)
- And these are they by the way side, where the word is sown; and when they have heard, straightway cometh Satan, and taketh away the word which hath been sown in them.
- Bible in Basic English (BBE)
- And these are they by the wayside, where the word is planted; and when they have given ear, the Evil One comes straight away and takes away the word which has been planted in them.
- Darby Translation (DBY)
- and these are they by the wayside where the word is sown, and when they hear, immediately Satan comes and takes away the word that was sown in them.
- Webster's Bible (WBS)
- And these are they by the way-side, where the word is sown; but when they have heard, Satan cometh immediately, and taketh away the word that was sown in their hearts.
- Young's Literal Translation (YLT)
- and these are they by the way where the word is sown: and whenever they may hear, immediately cometh the Adversary, and he taketh away the word that hath been sown in their hearts.
Read in context
- 13ಮತ್ತು ಆತನು ಅವರಿಗೆ--ಈ ಸಾಮ್ಯವು ನಿಮಗೆ ತಿಳಿಯ ಲಿಲ್ಲವೋ? ಹಾಗಾದರೆ ಎಲ್ಲಾ ಸಾಮ್ಯಗಳನ್ನು ನೀವು ಹೇಗೆ ತಿಳಿದುಕೊಳ್ಳುವಿರಿ?
- 14ಬಿತ್ತುವವನು ವಾಕ್ಯವನ್ನು ಬಿತ್ತುತ್ತಾನೆ.
- 15ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
- 16ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ
- 17ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
Cross references
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Matthew 13:19 ಮತ್ತಾಯನು 13:19ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.
- 2 Corinthians 2:11 2 ಕೊರಿಂಥದವರಿಗೆ 2:11ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.
- 2 Corinthians 4:3–4 2 ಕೊರಿಂಥದವರಿಗೆ 4:3–4ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ. ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
- Mark 4:4 ಮಾರ್ಕನು 4:4ಅವನು ಬಿತ್ತಿದಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಆಗ ಆಕಾಶದ ಪಕ್ಷಿಗಳು ಬಂದು ಅವುಗಳನ್ನು ನುಂಗಿಬಿಟ್ಟವು.
- Luke 8:12 ಲೂಕನು 8:12ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆಹೊಂದಿಕೊಳ್ಳದಂತೆ ಸೈತಾನನು ಬಂದು ಅವರ ಹೃದಯದೊಳಗಿಂದ ಆ ವಾಕ್ಯವನ್ನು ತೆಗೆದು ಬಿಡುವನು. ಇವರೇ ಆ ದಾರಿಯ ಮಗ್ಗುಲಾಗಿ ರುವವರು.
- Isaiah 53:1 ಯೆಶಾಯ 53:1ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು?
- Luke 14:18–19 ಲೂಕನು 14:18–19ಆದರೆ ಅವರೆಲ್ಲರೂ ಒಂದೇ ಮನ ಸ್ಸಿನಿಂದ ನೆವ ಹೇಳಲಾರಂಭಿಸಿ ಮೊದಲನೆಯವನು ಅವನಿಗೆ--ನಾನು ಒಂದು ತುಂಡು ಭೂಮಿಯನ್ನು ಕೊಂಡುಕೊಂಡಿದ್ದೇನೆ, ಹೋಗಿ ಅದನ್ನು ನೋಡುವದು ಅವಶ್ಯವಾಗಿದೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು. ಬೇರೊಬ್ಬನು-- ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿ ದ್ದೇನೆ, ಅವುಗಳನ್ನು ಪರೀಕ್ಷಿಸುವದಕ್ಕಾಗಿ ಹೋಗುತ್ತೇನೆ; ನನ್ನನ್ನು ಕ್ಷಮಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.
- Acts 5:3 ಅಪೊಸ್ತಲರ ಕೃತ್ಯಗಳು 5:3ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
- 2 Thessalonians 2:9 2 ಥೆಸಲೊನೀಕದವರಿಗೆ 2:9ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ
- Revelation 20:2–3 ಪ್ರಕಟನೆ 20:2–3ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು. ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
- Job 1:6–12 ಯೋಬನು 1:6–12ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು. ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದಿ ಅಂದನು. ಸೈತಾನನು ಕರ್ತನಿಗೆ ಪ್ರತ್ಯುತ್ತರವಾಗಿ--ಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ತಿರುಗಾಡಿ ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆದಾಡಿ ಬಂದೆನು ಅಂದನು. ಕರ್ತನು ಸೈತಾನನಿಗೆ--ನನ್ನ ಸೇವಕನಾದ ಯೋಬನ ಮೇಲೆ ನೀನು ಗಮನವಿಟ್ಟೆಯಾ? ಅವನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲಗುವವನೂ ಆಗಿದ್ದಾನೆ ಅವನ ಹಾಗೆ ಭೂಮಿಯಲ್ಲಿ ಒಬ್ಬನೂ ಇಲ್ಲ ಅಂದನು. ಆಗ ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆ--ಯೋಬನು ಸುಮ್ಮನೆ ದೇವರಿಗೆ ಭಯಪಡುತ್ತಾನೋ? ನೀನು ಅವನಿಗೂ ಅವನ ಮನೆಗೂ ಅವನಿಗೆ ಉಂಟಾದ ಎಲ್ಲವುಗಳಿಗೂ ಸುತ್ತಲೂ ಬೇಲಿ ಕಟ್ಟಿದೆಯಲ್ಲಾ? ಅವನ ಕೈ ಕೆಲಸವನ್ನು ಆಶೀರ್ವದಿಸಿದಿ; ಅವನ ಸಂಪತ್ತು ದೇಶದಲ್ಲಿ ಹಬ್ಬಿಯದೆ. ಆದರೆ ನಿನ್ನ ಕೈ ಚಾಚಿ ಅವನಿಗಿದ್ದದ್ದನ್ನೆಲ್ಲಾ ಮುಟ್ಟು; ಅವನು ನಿನ್ನೆದುರಿನಲ್ಲಿಯೇ ನಿನ್ನನ್ನು ಶಪಿಸುವನು ಅಂದನು. ಕರ್ತನು ಸೈತಾನನಿಗೆ--ಇಗೋ, ಅವನದೆಲ್ಲಾ ನಿನ್ನ ಅಧಿಕಾರ ದಲ್ಲಿ ಅದೆ; ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ ಅಂದನು. ಆಗ ಸೈತಾನನು ಕರ್ತನ ಸಮ್ಮುಖದಿಂದ ಹೊರಟನು.