Mark · chapter 4 · verse 17
Mark 4:17 in Kannada
ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
Tammalli beru illada kaarana svalpa kaala maatra iruvanthavaraagiddaare; taruvaaya vaakyada nimitta upadravavaagalee hinseyaagalee bandaaga koodale avaru abhyantarapaduttaare.
Mark 4:17 in English
- King James Version (KJV)
- And have no root in themselves, and so endure but for a time: afterward, when affliction or persecution ariseth for the word’s sake, immediately they are offended.
- World English Bible (WEB)
- They have no root in themselves, but are short-lived. When oppression or persecution arises because of the word, immediately they stumble.
- American Standard Version (ASV)
- and they have no root in themselves, but endure for a while; then, when tribulation or persecution ariseth because of the word, straightway they stumble.
- Bible in Basic English (BBE)
- And they have no root in themselves, but go on for a time; then, when trouble comes or pain, because of the word, they quickly become full of doubts.
- Darby Translation (DBY)
- and they have no root in themselves, but are for a time: then, tribulation arising, or persecution on account of the word, immediately they are offended.
- Webster's Bible (WBS)
- And have no root in themselves, and so endure but for a time: afterward, when affliction or persecution ariseth for the word's sake, immediately they relapse.
- Young's Literal Translation (YLT)
- and have not root in themselves, but are temporary; afterward tribulation or persecution having come because of the word, immediately they are stumbled.
Read in context
- 15ದಾರಿಯ ಮಗ್ಗುಲಲ್ಲಿ ವಾಕ್ಯವು ಬಿತ್ತಲ್ಪಟ್ಟವರು ಇವರೇ; ಆದರೆ ಇವರು ಕೇಳಿದಾಗ ಸೈತಾನನು ಕೂಡಲೆ ಬಂದು ಅವರ ಹೃದಯಗಳಲ್ಲಿ ಬಿತ್ತಲ್ಪಟ್ಟಿದ್ದ ವಾಕ್ಯವನ್ನು ತೆಗೆದು ಬಿಡುತ್ತಾನೆ.
- 16ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ
- 17ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
- 18ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ
- 19ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು.
Cross references
- Matthew 11:6 ಮತ್ತಾಯನು 11:6ನನ್ನ ವಿಷಯವಾಗಿ ಸಂಶಯಪಡದವನೇ ಧನ್ಯನು ಅಂದನು.
- 1 Thessalonians 3:3–5 1 ಥೆಸಲೊನೀಕದವರಿಗೆ 3:3–5ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ. ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು. ಈ ಕಾರಣದಿಂದ ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಯಾವದಾದರೂ ಒಂದು ರೀತಿಯಲ್ಲಿ ಶೋಧಿ ಸುವನೋ ಎಂದು ನಾನು ತಡೆಯಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳುಕೊಳ್ಳುವದಕ್ಕೆ ಕಳುಹಿಸಿ ದೆನು.
- Revelation 2:10 ಪ್ರಕಟನೆ 2:10ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
- John 15:2–7 ಯೋಹಾನನು 15:2–7ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ. ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ. ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ. ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು. ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- Matthew 12:31 ಮತ್ತಾಯನು 12:31ಆದಕಾರಣ ನಾನು ನಿಮಗೆ ಹೇಳುವದೇ ನಂದರೆ-- ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
- Revelation 2:13 ಪ್ರಕಟನೆ 2:13ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ
- 2 Timothy 2:17–18 2 ತಿಮೊಥೆಯನಿಗೆ 2:17–18ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ; ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
- 2 Timothy 1:15 2 ತಿಮೊಥೆಯನಿಗೆ 1:15ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
- Matthew 24:9–10 ಮತ್ತಾಯನು 24:9–10ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು. ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
- Job 27:8–10 ಯೋಬನು 27:8–10ದೇವರು ಕಪಟಿಯ ಪ್ರಾಣವನ್ನು ತಕ್ಕೊಂಡರೆ ಅವನು ಲಾಭ ಮಾಡುವದರಲ್ಲಿ ನಿರೀಕ್ಷೆ ಏನು? ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ? ಇಲ್ಲವೆ ಸರ್ವಶಕ್ತನಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿ ದೇವರನ್ನು ಕರೆಯುವನೋ?
- 1 Corinthians 10:12–13 1 ಕೊರಿಂಥದವರಿಗೆ 10:12–13ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ. ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- John 8:31 ಯೋಹಾನನು 8:31ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.