Skip to content
ThuthiThuthiThuthi
Mark · chapter 4 · verse 18

Mark 4:18 in Kannada

ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ

Mullu gidagalalli bittalpattavaru ivare; inthavaru vaakyavannu kelidaaga

Mark 4:18 in English

King James Version (KJV)
And these are they which are sown among thorns; such as hear the word,
World English Bible (WEB)
Others are those who are sown among the thorns. These are those who have heard the word,
American Standard Version (ASV)
And others are they that are sown among the thorns; these are they that have heard the word,
Bible in Basic English (BBE)
And others are those planted among the thorns; these are they who have given ear to the word,
Darby Translation (DBY)
And others are they who are sown among the thorns: these are they who have heard the word,
Webster's Bible (WBS)
And these are they who are sown among thorns; such as hear the word,
Young's Literal Translation (YLT)
'And these are they who toward the thorns are sown: these are they who are hearing the word,

Read in context

  1. 16ಅದೇ ಪ್ರಕಾರ ಬಂಡೆಯ ನೆಲದ ಮೇಲೆ ಬಿತ್ತಲ್ಪಟ್ಟವರು ವಾಕ್ಯವನ್ನು ಕೇಳಿದಾಗ ಕೂಡಲೆ ಅದನ್ನು ಸಂತೋಷದಿಂದ ಅಂಗೀಕರಿಸಿ
  2. 17ತಮ್ಮಲ್ಲಿ ಬೇರು ಇಲ್ಲದ ಕಾರಣ ಸ್ವಲ್ಪ ಕಾಲ ಮಾತ್ರ ಇರುವಂಥವರಾಗಿದ್ದಾರೆ; ತರುವಾಯ ವಾಕ್ಯದ ನಿಮಿತ್ತ ಉಪದ್ರವವಾಗಲೀ ಹಿಂಸೆಯಾಗಲೀ ಬಂದಾಗ ಕೂಡಲೆ ಅವರು ಅಭ್ಯಂತರಪಡುತ್ತಾರೆ.
  3. 18ಮುಳ್ಳು ಗಿಡಗಳಲ್ಲಿ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿದಾಗ
  4. 19ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು.
  5. 20ಒಳ್ಳೆಯ ಭೂಮಿಯ ಮೇಲೆ ಬಿತ್ತಲ್ಪಟ್ಟವರು ಇವರೇ; ಇಂಥವರು ವಾಕ್ಯವನ್ನು ಕೇಳಿ ಅಂಗೀಕರಿಸಿದ ಮೇಲೆ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಕೆಲವರು ನೂರರಷ್ಟು ಫಲಕೊಡುತ್ತಾರೆ ಅಂದನು.
Read all of Mark 4

Cross references

Mark 4:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.